ಡಿ.ಕೆ.ಶಿವಕುಮಾರ್ 
ರಾಜ್ಯ

ದೇಶದಲ್ಲಿ ಕಾನೂನಿಗಿಂತಲೂ ರಾಜಕೀಯ ದ್ವೇಷವೇ ಬಲಿಷ್ಟವಾಗಿದೆ: ವಿಡಿಯೋ ಸಂದೇಶದಲ್ಲಿ ಡಿ.ಕೆ.ಶಿವಕುಮಾರ್ 

ದೇಶದಲ್ಲಿ ಕಾನೂನಿಗಿಂತಲೂ ರಾಜಕೀಯ ದ್ವೇಷವೇ ಬಲಿಷ್ಠವಾಗಿದೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರು ಬುಧವಾರ ಹೇಳಿದ್ದಾರೆ. 

ನವದೆಹಲಿ: ದೇಶದಲ್ಲಿ ಕಾನೂನಿಗಿಂತಲೂ ರಾಜಕೀಯ ದ್ವೇಷವೇ ಬಲಿಷ್ಠವಾಗಿದೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರು ಬುಧವಾರ ಹೇಳಿದ್ದಾರೆ. 

2 ವರ್ಷದ ಹಿಂದೆ ದೆಹಲಿ ಫ್ಲ್ಯಾಟ್ ಗಳಲ್ಲಿ ಸಿಕ್ಕ ರೂ.8.5 ಕೋಟಿ ಪ್ರಕರಣ ಸಂಬಂಧ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರನ್ನು ಪಿಎಂಎಲ್ಎ ವಿಶೇಷ ನ್ಯಾಯಾಲಯವು 10 ದಿನಗಳ ಕಾಲ ಇಡಿ ವಶಕ್ಕೆ ಒಪ್ಪಿಸಿ ಆದೇಶ ಹೊರಡಿಸಿದೆ. 

ದೆಹಲಿಯ ಇಡಿ ವಿಶೇಷ ನ್ಯಾಯಾಲಯದಲ್ಲಿ ಬುಧವಾರ ಸಂಜೆ ತೀರ್ಪಿಗಾಗಿ ಕಾದು ಕುಳಿತಿದ್ದ ಡಿ.ಕೆ.ಶಿವಕುಮಾರ್ ಅವರು ವಿಡಿಯೋ ಸಂದೇಶವನ್ನು ನೀಡಿದ್ದು, ವಿಡಿಯೋದಲ್ಲಿ ದೇಶದಲ್ಲಿಂದ ಕಾನೂನಿಗಿಂತಲೂ ರಾಜಕೀಯ ದ್ವೇಷವೇ ಬಲಿಷ್ಠವಾಗಿದೆ ಎಂದು ಹೇಳಿದ್ದಾರೆ. 

ಈ ವಿಡಿಯೋ ಸಂದೇಶವನ್ನು ಸ್ವತಃ ಡಿಕೆ. ಶಿವಕುಮಾರ್ ಅವರ ಸಾಮಾಜಿಕ ಜಾಲತಾಣದ ತಮ್ಮ ಅಧಿಕೃತ ಟ್ವಿಟರ್ ನಲ್ಲಿ ಪ್ರಕಟಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಂಬೈ: ಖ್ಯಾತ ಹಿರಿಯ ಗಾಯಕಿ ಆಶಾ ಭೋಸ್ಲೆ ನಿಧನ, ಗಣ್ಯರ ಕಂಬನಿ

ಪ್ರತಿ ಪಂದ್ಯಕ್ಕೂ ಬನ್ನಿ... ನೀವು ನನ್ನ ಅದೃಷ್ಟ: IPLನಲ್ಲಿ ಶತಕ ಸಿಡಿಸಿ ವಿನಮ್ರ ಮನವಿ ಮಾಡಿದ ಸಂಜು ಸ್ಯಾಮ್ಸನ್, Video!

'ಇರಾನ್‌ಗೆ ಸಮವಸ್ತ್ರ, ಅಮೆರಿಕಕ್ಕೆ ಸೂಟ್': ಶಾಂತಿ ಮಾತುಕತೆಗೂ ಮುನ್ನ ಗಮನಸೆಳೆದ ಪಾಕ್ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಉಡುಗೆ!

ಬೇಡ ಬೇಡ ಹೀಗೆಲ್ಲಾ ಮಾಡಬೇಡಿ: ರಸ್ತೆಯಲ್ಲೇ ಗಳಗಳನೆ ಅತ್ತ ನಟಿ ರಮ್ಯಾ

US-Iran Peace Talks: ಇಸ್ಲಾಮಾಬಾದ್‌ನಲ್ಲಿ 21 ಗಂಟೆ ಮಾತುಕತೆಯಾದ್ರು, ಯುಎಸ್- ಇರಾನ್ ಶಾಂತಿ ಒಪ್ಪಂದ ವಿಫಲ! ಕಾರಣಗಳೇನು?

SCROLL FOR NEXT