ಧಾರವಾದ: ಬೈಕ್-ಲಾರಿ ನಡುವೆ ಭೀಕರ ಅಪಘಾತ, ಸ್ಥಳದಲ್ಲೇ ಮೂವರು ಸಾವು 
ರಾಜ್ಯ

ಧಾರವಾಡ: ಬೈಕ್-ಲಾರಿ ನಡುವೆ ಭೀಕರ ಅಪಘಾತ, ಸ್ಥಳದಲ್ಲೇ ಮೂವರು ಸಾವು

ಬೈಕ್ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ನಲ್ಲಿದ್ದ ಮೂವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಧಾರವಾಡದ ನವಲಗುಂದ`ದಲ್ಲಿ ನಡೆದಿದೆ.

ಧಾರವಾಡ: ಬೈಕ್ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ನಲ್ಲಿದ್ದ ಮೂವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಧಾರವಾಡದ ನವಲಗುಂದ`ದಲ್ಲಿ ನಡೆದಿದೆ.

ನವಲಗುಂದ  ತಾಲೂಕು ಅಳಗವಾಡಿ ಸಮೀಪ ನಡೆದ ದುರ್ಘಟನೆಯಲ್ಲಿ ಹನಸಿ ಗ್ರಾಮದ ಮಹಾಂತೇಶ ನಿಂಗಪ್ಪ ಗುಜ್ಜಳ (26), ಚಂದ್ರಗೌಡ ಶಿವನಗೌಡ ರಾಯನಗೌಡ (28) ಹಾಗೂ ಹೆಬ್ಬಾಳ ಗ್ರಾಮದ ಆನಂದ ನಿಂಗಪ್ಪ ಜೆಟ್ಟೆನವರ (26)  ಎಂಬುವವರು ಮೃತಪಟ್ಟಿದ್ದಾರೆ.

ಸಧ್ಯ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ನವಲಗುಂದ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದು ಸ್ಥಳಕ್ಕೆ ವಲಗುಂದ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ತನಿಖೆ ಕೈಗೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ

"ಜೀವಕ್ಕೆ ಕುತ್ತು ತರುವ ಹಾದಿ": ರಷ್ಯಾ ಸೇನಾ ನೇಮಕಾತಿ ಆಮಿಷಗಳಿಗೆ ಬಲಿಯಾಗದಂತೆ ನಾಗರಿಕರಿಗೆ ಭಾರತ ಕಟ್ಟುನಿಟ್ಟಿನ ಸೂಚನೆ, 69 ಭಾರತೀಯರ ಬಿಡುಗಡೆಗೆ ಪಟ್ಟು..!

CM ಡಿ.ಕೆ. ಶಿವಕುಮಾರ್‌ಗಾಗಿ IndiGo flight ಲೇಟ್? VVIP ಸಂಸ್ಕೃತಿ ವಿರುದ್ಧ ಪ್ರಯಾಣಿಕರ ಆಕ್ರೋಶ..!

ಬರಗಾಲದ ಬೆನ್ನಲ್ಲೇ ಬೆಲೆ ಏರಿಕೆ ಬರೆ: ಮಧ್ಯಮ ವರ್ಗದವರಿಗೆ ಆರ್ಥಿಕ ಹೊಡೆತ, ಅಕ್ಕಿ ದರ ಗಗನಕ್ಕೆ..!

ಬರ ಎಫೆಕ್ಟ್: ರೈತರ ನೆರವಿಗೆ ಧಾವಿಸಿದ ಸರ್ಕಾರ; 1,250 ಕೋಟಿ ರೂ. ಮೊದಲ ಕಂತು ಬಿಡುಗಡೆ..!