ಸಾಂದರ್ಭಿಕ ಚಿತ್ರ 
ರಾಜ್ಯ

ರಾಜ್ಯದ ಐಎಫ್ ಎಸ್ ಅಧಿಕಾರಿ ಅವತಾರ್ ಸಿಂಗ್ ಆತ್ಮಹತ್ಯೆ

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ ಬೆನ್ನಲ್ಲೇ  ಬೆಂಗಳೂರಿನ ಅರಣ್ಯ ಭವನದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಐಎಫ್ ಎಸ್ ಅಧಿಕಾರಿಯೊಬ್ಬರು ಇಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ ಬೆನ್ನಲ್ಲೇ  ಬೆಂಗಳೂರಿನ ಅರಣ್ಯ ಭವನದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಐಎಫ್ ಎಸ್ ಅಧಿಕಾರಿಯೊಬ್ಬರು ಇಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಅವತಾರ್ ಸಿಂಗ್ , ಆತ್ಮಹತ್ಯೆ ಮಾಡಿಕೊಂಡಿರುವ ಐಎಫ್ ಎಸ್ ಅಧಿಕಾರಿ ಎನ್ನಲಾಗಿದೆ.ಶನಿವಾರ ಕೆಲಸಕ್ಕೆ ಹೋಗಿದ್ದ ಅವತಾರ್ ಸಿಂಗ್ ಅವರು ಯಲಹಂಕದಲ್ಲಿನ ತಮ್ಮ ಪ್ರೇಸ್ಟೀಜ್ ಮೌಂಟ್ ಕಾರ್ಲೋ ಅಪಾರ್ಟ್ ಮೆಂಟ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸುದ್ದಿ ತಿಳಿದ ಕೂಡಲೇ ಹಿರಿಯ ಅಧಿಕಾರಿಗಳು ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದಾರೆ. ಆತ್ಮಹತ್ಯೆಗೆ ಕಾರಣ ಇಲ್ಲಿಯವರೆಗೂ ತಿಳಿದುಬಂದಿಲ್ಲ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT