ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರು: ಟೆಂಪೋ ಡಿಕ್ಕಿ, ಹೋಮ್ ಗಾರ್ಡ್ ಸಿಬ್ಬಂದಿ ದುರ್ಮರಣ

ಬೈಕ್ ಸವಾರನಿಗೆ ಹಿಂದಿಯಿಂದ ಟೆಂಪೋ ಡಿಕ್ಕಿ ಹೊಡೆದ ಪರಿಣಾಮ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಗರದ ಜಾಲಹಳ್ಳಿ ಸಮೀಪ ಜರುಗಿದೆ

ಬೆಂಗಳೂರು: ಬೈಕ್ ಸವಾರನಿಗೆ ಹಿಂದಿಯಿಂದ ಟೆಂಪೋ ಡಿಕ್ಕಿ ಹೊಡೆದ ಪರಿಣಾಮ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಗರದ ಜಾಲಹಳ್ಳಿ ಸಮೀಪ ಜರುಗಿದೆ

32 ವರ್ಷದ ಹೋಮ್ ಗಾರ್ಡ್ ಹೆಚ್.ಎನ್. ರವಿಕುಮಾರ್ ಮೃತ ದುರ್ದೈವಿ. ಟೆಂಪೋ ಡಿಕ್ಕಿ ಹೊಡೆದ ಬಳಿಕ ಸುಮಾರ್ 100 ಮೀಟರ್ ವರೆಗೆ ಎಳೆದೊಯ್ದಿದೆ ಎಂದು ತಿಳಿದು ಬಂದಿದೆ

ಸದ್ಯ ಟೆಂಪೋ ಚಾಲಕ ಪವನ್ ಎಂಬಾತನನ್ನು ಪೊಲೀಸರು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಜಾಲಹಳ್ಳಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಮೆರಿಕಾ–ಇರಾನ್ ಶಾಂತಿ ಮಾತುಕತೆ ವಿಫಲ: ಷೇರು ಮಾರುಕಟ್ಟೆ ಮೇಲೆ ಪರಿಣಾಮ; ಸೆನ್ಸೆಕ್ಸ್ 1600 ಅಂಕ ಕುಸಿತ, ತೈಲ ಬೆಲೆ ಏರಿಕೆ..!

West-Asia war: ಅಮೆರಿಕಾ-ಇರಾನ್ ಸಂಘರ್ಷ ಮತ್ತಷ್ಟು ತೀವ್ರ; ಹಾರ್ಮುಜ್ ಜಲಸಂಧಿ ಮೇಲೆ ನೌಕಾ ದಿಗ್ಬಂಧನ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ

ನೀವು ಪೋಪ್ ಆಗಲು ನಾನು ಕಾರಣ, ರಾಜಕಾರಣ ಬಿಟ್ಟು ಧರ್ಮಗುರುವಿನ ಕೆಲಸ ಮಾಡಿ: ಪೋಪ್ ಲಿಯೋ XIV ವಿರುದ್ಧ ಟ್ರಂಪ್ ವಾಗ್ದಾಳಿ

ಕಾಂಗ್ರೆಸ್‌ನಲ್ಲಿ ಕುರ್ಚಿ ಕಸರತ್ತು: ದೆಹಲಿಗೆ 'ಕೈ' ಶಾಸಕರ ಪ್ರಯಾಣ, ಸಚಿವ ಸ್ಥಾನಕ್ಕಾಗಿ ಲಾಬಿ..!

'ಕೆಲವು ಸಚಿವರು ಕೈಗೂ ಸಿಗಲ್ಲ, ಫೋನಿಗೂ ಸಿಗಲ್ಲ: ದೇವಲೋಕದಿಂದ ಬಂದಂತೆ ಆಡ್ತಾರೆ; ಅಂತವರನ್ನು ಬದಲಾಯಿಸಿ ಹೊಸಬರಿಗೆ ಅವಕಾಶ ನೀಡಿ'

SCROLL FOR NEXT