ಜೆಡಿಎಸ್ ಚಿಹ್ನೆ 
ರಾಜ್ಯ

ಅನರ್ಹ ಶಾಸಕರ ಕ್ಷೇತ್ರದಲ್ಲಿ ಜೆಡಿಎಸ್ ಸಮಾವೇಶ

ಮೈತ್ರಿ ಸರ್ಕಾರದ ಪತನಕ್ಕೆ ಕಾರಣವಾಗಿದ್ದ ಅನರ್ಹ ಶಾಸಕರ ವಿರುದ್ಧ ಜೆಡಿಎಸ್ ರಣಕಹಳೆ ಮೊಳಗಿಸಲಿದ್ದು, ಅನರ್ಹ ಶಾಸಕರ ಕ್ಷೇತ್ರದಲ್ಲಿ ಶಕ್ತಿ ಪ್ರದರ್ಶನಕ್ಕೆ ಜೆಡಿಎಸ್ ವರಿಷ್ಠರು ಮುಂದಾಗಿದ್ದಾರೆ.

ಬೆಂಗಳೂರು: ಮೈತ್ರಿ ಸರ್ಕಾರದ ಪತನಕ್ಕೆ ಕಾರಣವಾಗಿದ್ದ ಅನರ್ಹ ಶಾಸಕರ ವಿರುದ್ಧ ಜೆಡಿಎಸ್ ರಣಕಹಳೆ ಮೊಳಗಿಸಲಿದ್ದು, ಅನರ್ಹ ಶಾಸಕರ ಕ್ಷೇತ್ರದಲ್ಲಿ ಶಕ್ತಿ ಪ್ರದರ್ಶನಕ್ಕೆ ಜೆಡಿಎಸ್ ವರಿಷ್ಠರು ಮುಂದಾಗಿದ್ದಾರೆ.

ಉಪಚುನಾವಣೆಯಲ್ಲಿ ಸ್ವತಂತ್ರವಾಗಿ ಕಣಕ್ಕಿಳಿಯಲು ನಿರ್ಧರಿಸಿರುವ ಜೆಡಿಎಸ್ 17 ಕ್ಷೇತ್ರಗಳ ಪೈಕಿ ಜೆಡಿಎಸ್ ತೆಕ್ಕೆಯಲ್ಲಿರುವ ಮೂರು ಕೆ.ಆರ್.ಪೇಟೆ, ಹುಣಸೂರು ಹಾಗೂ ಮಹಾಲಕ್ಷ್ಮೀ ಲೇಔಟ್ ಕ್ಷೇತ್ರಗಳನ್ನು ಉಳಿಸಿಕೊಳ್ಳಲು ಶತಪ್ರಯತ್ನ ನಡೆಸುತ್ತಿದೆ

ಸಮಾವೇಶ ನಡೆಸುವ ಮೂಲಕ ಪಕ್ಷದ ಬಲಾಬಲ ಪ್ರದರ್ಶನ ಹಾಗೂ ಕ್ಷೇತ್ರದಲ್ಲಿನ ವಾಸ್ತವ ಸ್ಥಿತಿ ತಿಳಿಯುವ ಪ್ರಯತ್ನ ಮಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಇದೇ 12 ರಂದು ಕೆ.ಆರ್.ಪೇಟೆಯಲ್ಲಿ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದೆ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಿ ಟ್ರ್ಯಾಪ್​ ಮಾಡಲು ಯತ್ನ': ಡಿ.ಕೆ ಶಿವಕುಮಾರ್ ಸ್ಫೋಟಕ ಆರೋಪ; Video

ಶಾಸಕರ ಲೆಟರ್‌ಹೆಡ್'ನಲ್ಲೇ 'ಸತ್ತಿದ್ದಾರೆ' ಎಂದು ಅರ್ಜಿ: ಯತ್ನಾಳ್ ಸೇರಿ ಮೂವರ ವಿರುದ್ಧ FIR ದಾಖಲು

ಚಿಂತಾಮಣಿಯ Dictator, ನಿನ್ನ ವಿರುದ್ಧ ಸಮರ ನಿರಂತರ: ಎಂಸಿ ಸುಧಾಕರ್ ವಿರುದ್ಧ ಪ್ರದೀಪ್ ಈಶ್ವರ್ ಮತ್ತೆ ಕಿಡಿ

'Evil Dead': ನಟ ನಾನಾ ಪಾಟೇಕರ್ ಸಾವು, #MeToo ಆರೋಪ ಮಾಡಿದ್ದ ನಟಿ ತನುಶ್ರೀ ದತ್ತಾ ಹೇಳಿದ್ದೇನು? ವಿಚಿತ್ರ ಪೋಸ್ಟ್!

ಇದ್ದಕ್ಕಿದ್ದಂತೆ ಬಾಯ್ತೆರೆದ ರಸ್ತೆ, ಕಾರು ಆಪೋಷನ, ಕೂದಲೆಳೆ ಅಂತರದಲ್ಲಿ ಚಾಲಕ ಬಚಾವ್-Video