ಸಾಂದರ್ಭಿಕ ಚಿತ್ರ 
ರಾಜ್ಯ

ಬೀದರ್: ಸಾಲ ಬಾಧೆಯಿಂದ ರೈತ ಮಹಿಳೆ ಆತ್ಮಹತ್ಯೆ

ಸಾಲಬಾಧೆ ತಾಳಲಾರದೆ ರೈತ ಮಹಿಳೆಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಚಿಟಗುಪ್ಪಾ ತಾಲೂಕಿನ ನಿರಣಾ ಗ್ರಾಮದಲ್ಲಿ ನಡೆದಿದೆ.

ಬೀದರ್: ಸಾಲಬಾಧೆ ತಾಳಲಾರದೆ ರೈತ ಮಹಿಳೆಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಚಿಟಗುಪ್ಪಾ ತಾಲೂಕಿನ ನಿರಣಾ ಗ್ರಾಮದಲ್ಲಿ ನಡೆದಿದೆ.

50 ವರ್ಷದ ರತ್ನಮ್ಮಾ ಚಿದ್ರಿ ಎಂಬುವವರು ಗ್ರಾಮದ ಬ್ಯಾಂಕ್ ಸೇರಿ ಖಾಸಗಿಯಾಗಿ ಐದು ಲಕ್ಷ ರೂ. ಸಾಲ ಮಾಡಿಕೊಂಡಿದ್ದರು.

ಜಿಲ್ಲೆಯಲ್ಲಿ ಭೀಕರ ಬರಗಾಲ ಸಂಭವಿಸಿದ ಪರಿಣಾಮ, ಫಸಲು ಚೆನ್ನಾಗಿ ಬರದಿರುವುದಕ್ಕೆ ಮನನೊಂದು ಅವರು ಬಾವಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಘಟನೆಗೆ ಸಂಬಂಧಿಸಿದಂತೆ ಮನ್ನಾಖೇಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕರೆನ್ಸಿ ನೋಟುಗಳಿಂದ ಗಾಂಧೀಜಿ ಚಿತ್ರ ತೆಗೆದುಹಾಕಲು ಸರ್ಕಾರ ಚಿಂತನೆ, ಉನ್ನತ ಮಟ್ಟದ ಸಭೆ ಕೂಡ ನಡೆದಿದೆ: ಸಿಪಿಎಂ ಸಂಸದ ಜಾನ್ ಬ್ರಿಟಾಸ್

ಭಾರತ-ನ್ಯೂಜಿಲ್ಯಾಂಡ್ ಮುಕ್ತ ವ್ಯಾಪಾರ ಒಪ್ಪಂದ: 3 ತಿಂಗಳಲ್ಲಿ ಜಾರಿ, ಇದರಿಂದ ಲಾಭವೇನು?

ಲವರ್ ಜೊತೆ ಸೇರಿ ಗಂಡನನ್ನು ಕೊಂದು, ಮೃತದೇಹವನ್ನು 'ಗ್ರೈಂಡರ್' ನಲ್ಲಿ ರುಬ್ಬಿ, ಚರಂಡಿಗೆ ಎಸದ ಪತ್ನಿ!

ರಘುನಾಥ್‌ ಹತ್ಯೆ ಕೇಸ್‌: TTD ಮಾಜಿ ಅಧ್ಯಕ್ಷ ಆದಿಕೇಶವುಲು ಮಕ್ಕಳು- DYSP ಸೇರಿ ಮೂವರನ್ನು ಬಂಧಿಸಿದ ಸಿಬಿಐ

'ಬಿಹಾರದ ಪ್ರಗತಿ' ನೋಡಿ ಸಂತೋಷ: ಮತ್ತೆ NDA ಸರ್ಕಾರ ಹೊಗಳಿದ ಕಾಂಗ್ರೆಸ್ ಸಂಸದ ಶಶಿ ತರೂರ್ !

SCROLL FOR NEXT