ಸಾಂದರ್ಭಿಕ ಚಿತ್ರ 
ರಾಜ್ಯ

ಮನೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟ: ಯುವಕನಿಗೆ ಗಾಯ 

ಮನೆಯೊಂದರಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟ ಪರಿಣಾಮ ಮನೆಯ ಪೀಠೋಪಕರಣಗಳು ಸುಟ್ಟು, ಕಿಟಕಿ ಗಾಜುಗಳು ಪುಡಿಪುಡಿಯಾಗಿರುವ ಘಟನೆ ಚಿಕ್ಕಜಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ಬೆಳಗ್ಗೆ ನಡೆದಿದೆ.

ಬೆಂಗಳೂರು: ಮನೆಯೊಂದರಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟ ಪರಿಣಾಮ ಮನೆಯ ಪೀಠೋಪಕರಣಗಳು ಸುಟ್ಟು, ಕಿಟಕಿ ಗಾಜುಗಳು ಪುಡಿಪುಡಿಯಾಗಿರುವ ಘಟನೆ ಚಿಕ್ಕಜಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ಬೆಳಗ್ಗೆ ನಡೆದಿದೆ.

ಯಲಹಂಕ ಕೊಡಗಲಹಟ್ಟಿ ಗ್ರಾಮದ ಪವನ್ ಕುಮಾರ್ (23) ಎಂಬವರ ಮನೆಯಲ್ಲಿ ಈ ಘಟನೆ ನಡೆದಿದ್ದು, ಅವರಿಗೆ ಸುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸ್ಫೋಟದ ರಭಸಕ್ಕೆ ಮನೆಯ ಕಿಟಕಿ ಗ್ಲಾಸುಗಳು ಪುಡಿಪುಡಿಯಾಗಿದ್ದು, ಸಮೀಪದ ಮನೆಗೂ ಅಲ್ಪ ಹಾನಿಯಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಧರ್ಮಸ್ಥಳ: ಬಂಗ್ಲೆಗುಡ್ಡೆಯಲ್ಲಿ ಅಸ್ಥಿಪಂಜರ ಪ್ರಕರಣ, ಮೂವರ DNA ಹೊಂದಾಣಿಕೆ ದೃಢ- FSL ವರದಿ

ಕರ್ನಾಟಕಕ್ಕೆ CWRC ನಂತರ CWMA ಶಾಕ್; ತಮಿಳುನಾಡಿಗೆ 3500 ಕ್ಯೂಸೆಕ್ ನೀರು ಹರಿಸುವಂತೆ ಕಟ್ಟುನಿಟ್ಟಿನ ಸೂಚನೆ

ಚಿನ್ನದಂಗಡಿಯಲ್ಲಿ ದೊಡ್ಡ ದರೋಡೆ: ಕದ್ದವನು ಕಳ್ಳ ಅಲ್ಲ, ಖತರ್ನಾಕ್ 'ಇಲಿ'; ಬಿಲ ತೋಡಿದಾಗ ಸಿಕ್ಕಿತು 'ಖಜಾನೆ'! Video ನೋಡಿ

IIT Madras ನಿರ್ದೇಶಕ ಕಾಮಕೋಟಿ 'ಗೋಮೂತ್ರ ತಜ್ಞ': ಪ್ರಿಯಾಂಕಾ ಗಾಂಧಿ ಹೇಳಿಕೆ ಖಂಡಿಸಿ 200ಕ್ಕೂ ಹೆಚ್ಚು ಶಿಕ್ಷಣ ತಜ್ಞರಿಂದ ಪತ್ರ

ಭೀಕರ: ಕಾರು ಗುದ್ದಿದ ರಭಸಕ್ಕೆ ಚೆಂಡಿನಂತೆ ಹಾರಿ ಬಿದ್ದ ವ್ಯಕ್ತಿ; ಓರ್ವ ಸಾವು, ಮೂವರಿಗೆ ಗಾಯ; Video