ಸಂಗ್ರಹ ಚಿತ್ರ 
ರಾಜ್ಯ

ಅನುಭವ ಮಂಟಪಕ್ಕೆ 50 ಕೋಟಿ ರೂ.ಮಂಜೂರು ಮಾಡಿದ ಸರ್ಕಾರ

ಬಸವ ಕಲ್ಯಾಣ ಅಭಿವೃದ್ಧಿ ಪ್ರಾಧಿಕಾರದಿಂದ ರಾಜ್ಯದಲ್ಲಿ ನಿರ್ಮಾಣ ಮಾಡಲು ಉದ್ದೇಶಿಸಿರುವ ಅನುಭವ ಮಂಟಪಕ್ಕೆ 50 ಕೋಟಿ ರೂ. ಅನುದಾನಕ್ಕೆ ಮಂಜೂರು ಮಾಡಲಾಗಿದೆ.

ಬೆಂಗಳೂರು: ಬಸವ ಕಲ್ಯಾಣ ಅಭಿವೃದ್ಧಿ ಪ್ರಾಧಿಕಾರದಿಂದ ರಾಜ್ಯದಲ್ಲಿ ನಿರ್ಮಾಣ ಮಾಡಲು ಉದ್ದೇಶಿಸಿರುವ ಅನುಭವ ಮಂಟಪಕ್ಕೆ 50 ಕೋಟಿ ರೂ. ಅನುದಾನಕ್ಕೆ ಮಂಜೂರು ಮಾಡಲಾಗಿದೆ.

50 ಕೋಟಿ ರೂಪಾಯಿ ಪೈಕಿ ತಕ್ಷಣ 20 ಕೋಟಿ ರೂ.ಬಿಡುಗಡೆಗೊಳಿಸಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆದೇಶ ಹೊರಡಿಸಿದ್ದಾರೆ.

12ನೇ ಶತಮಾನದಲ್ಲಿ ಬಸವಾದಿ ಶರಣರು ವಚನಗಳ ಮೂಲಕ ಜಗತ್ತಿನ ಮೊದಲನೇ ಪಾರ್ಲಿಮೆಂಟ್ ‘ಅನುಭವ ಮಂಟಪ’ ಕುರಿತು ಶರಣರ ಜೀವನದ ಬಗ್ಗೆ ಹಾಗೂ ಅವರು ಸಾರಿದ ವಿಚಾರಗಳನ್ನು ಮುಂದಿನ ಪೀಳಿಗೆಗೆ ತಿಳಿಸುವ ಮಾದರಿಯಲ್ಲಿ ಒಂದು ವಿನೂತನ ಅನುಭವ ಮಂಟಪ ನಿರ್ಮಾಣ ಮಾಡುವ ಸದುದ್ದೇಶದಿಂದ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಆದೇಶದಲ್ಲಿ ಮುಖ್ಯಮಂತ್ರಿ ತಿಳಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಂಬೈ: ಖ್ಯಾತ ಹಿರಿಯ ಗಾಯಕಿ ಆಶಾ ಭೋಸ್ಲೆ ನಿಧನ, ಗಣ್ಯರ ಕಂಬನಿ

ಬೇಡ ಬೇಡ ಹೀಗೆಲ್ಲಾ ಮಾಡಬೇಡಿ: ರಸ್ತೆಯಲ್ಲೇ ಗಳಗಳನೆ ಅತ್ತ ನಟಿ ರಮ್ಯಾ

US-Iran Peace Talks: ಇಸ್ಲಾಮಾಬಾದ್‌ನಲ್ಲಿ 21 ಗಂಟೆ ಮಾತುಕತೆಯಾದ್ರು, ಯುಎಸ್- ಇರಾನ್ ಶಾಂತಿ ಒಪ್ಪಂದ ವಿಫಲ! ಕಾರಣಗಳೇನು?

'ಇರಾನ್ ನಮಗೆ ಬೆದರಿಕೆಯೊಡ್ಡಿತ್ತು, ಆದರೆ ಈಗ ಬದುಕುಳಿಯಲು ಹೋರಾಡುತ್ತಿದೆ': ಶಾಂತಿ ಮಾತುಕತೆ ವಿಫಲದ ಬಳಿಕ ಇಸ್ರೇಲ್!

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

SCROLL FOR NEXT