ವಿಧಾನಸೌಧ 
ರಾಜ್ಯ

ಉಪಚುನಾವಣೆ ಹಿನ್ನೆಲೆ : ಚಳಿಗಾಲದ ಅಧಿವೇಶನ 3 ದಿನಕ್ಕೆ ಸೀಮಿತಗೊಳಿಸಲು ಸಂಪುಟ ತೀರ್ಮಾನ

ಉಪಚುನಾವಣೆ ಹಿನ್ನೆಲೆಯಲ್ಲಿ ಚಳಿಗಾಲದ ಅಧಿವೇಶನವನ್ನು ಅಕ್ಟೋಬರ್ 10-12ರ ವರೆಗೆ ಮೂರು ದಿನಗಳಿಗೆ ಮೊಟಕುಗೊಳಿಸಲು ಸಂಪುಟ ಸಭೆ ತೀರ್ಮಾನಿಸಿದೆ‌.

ಬೆಂಗಳೂರು: ಉಪಚುನಾವಣೆ ಹಿನ್ನೆಲೆಯಲ್ಲಿ ಚಳಿಗಾಲದ ಅಧಿವೇಶನವನ್ನು ಅಕ್ಟೋಬರ್ 10-12ರ ವರೆಗೆ ಮೂರು ದಿನಗಳಿಗೆ ಮೊಟಕುಗೊಳಿಸಲು ಸಂಪುಟ ಸಭೆ ತೀರ್ಮಾನಿಸಿದೆ‌.

ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ, ಈಕಳೆದ ಸಚಿ ವ ಸಂಪುಟ ಸಭೇಯಲ್ಲಿ ವಿಧಾನ ಮಂಡಲಗಳ ಅಧಿವೇಶನವನ್ನು ಅಕ್ಟೋಬರ್ 14 ರಿಂದ 26 ವರೆಗೆ ನಡೆಸಲು ಉದ್ದೇಶಿಸಲಾಗಿತ್ತು. ಆದರೆ ಉಪ ಚುನಾವಣೆ ಘೋಷಣೆಯಾಗಿರುವ ಹಿನ್ನೆಲೆ ಅಧಿವೇಶನವನ್ನು ಅಕ್ಟೋಬರ್ 10ರಿಂದ 12ರ ವೆರೆಗೆ ನಡೆಸಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.

ಈ ಅಧಿವೇಶನದಲ್ಲಿ ಹಣಕಾಸು ಮಸೂದೆ ಬಿಟ್ಟು ಬೇರೆ ಯಾವುದೇ ವಿಷಯಗಳ ಬಗ್ಗೆ ಚರ್ಚೆ ನಡೆಸುವುದಿಲ್ಲ.ಜತೆಗೆ ಪೂರಕ‌ ಅಂದಾಜಿಗೂ ಅನುಮೋದನೆ ಪಡೆದುಕೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal Floods: ಸಾವಿನ ಸಂಖ್ಯೆ 359ಕ್ಕೆ ಏರಿಕೆ; 288 ಭಾರತೀಯರು ಸೇರಿ 826 ಮಂದಿ ನಾಪತ್ತೆ; ಮತ್ತೆ ಪ್ರವಾಹ ಭೀತಿ! ಹೊಸ ಸರೋವರ ಪತ್ತೆ!

Nepal floods: ನೇಪಾಳ ಪ್ರವಾಹದ ಭೀಕರತೆ, 150 ಕಿ.ಮೀ ದೂರದ ಉತ್ತರ ಪ್ರದೇಶಕ್ಕೆ ಕೊಚ್ಚಿಕೊಂಡು ಬಂದ ಶವಗಳು!

Nepal Floods: ‘ಸಾವಿನ ಸಂಖ್ಯೆ ಊಹೆಗೂ ನಿಲುಕದಷ್ಟು ಏರಬಹುದು’; ಚೀನಾ ನಡೆ ಕುರಿತು ನೇಪಾಳ ಮಾಜಿ ಸಚಿವರ ಅನುಮಾನ!

RSS ಪಥಸಂಚಲನದಲ್ಲಿ ಭಾಗಿ: ಯಾದಗಿರಿಯ ಇಬ್ಬರು ಸರ್ಕಾರಿ ಶಿಕ್ಷಕರ ಅಮಾನತು

ಮಣಿಪುರದಲ್ಲಿ ಉಗ್ರರ ಅಟ್ಟಹಾಸ: ನಾಲ್ವರ ಸಾವು, ಒಬ್ಬ ನಾಪತ್ತೆ