ಸಾಂದರ್ಭಿಕ ಚಿತ್ರ 
ರಾಜ್ಯ

ನಾಳೆ ಬೆಳಗಾವಿಯಲ್ಲಿ ಕಾಂಗ್ರೆಸ್ ಬೃಹತ್ ಪಾದಯಾತ್ರೆಗೆ ಷರತ್ತುಬದ್ಧ ಅನುಮತಿ

ಜಿಲ್ಲೆಯಲ್ಲಿ ಕಾಂಗ್ರೆಸ್ ಬೃಹತ್ ಪಾದಯಾತ್ರೆ ಪ್ರತಿಭಟನೆ ಹಮ್ಮಿಕೊಂಡಿದ್ದು, ಜಿಲ್ಲಾಧಿಕಾರಿ ಕಚೇರಿ, ಆವರಣದಲ್ಲಿ‌ ಪ್ರತಿಭಟನಾಕಾರರು ಪ್ರತಿಭಟನೆ ಮಾಡುವಂತಿಲ್ಲ ಎಂದು ಬೆಳಗಾವಿ ಪೊಲೀಸ್ ಆಯುಕ್ತ ಲೋಕೇಶ್ ಕುಮಾರ್....

ಬೆಳಗಾವಿ: ಜಿಲ್ಲೆಯಲ್ಲಿ ಕಾಂಗ್ರೆಸ್ ಬೃಹತ್ ಪಾದಯಾತ್ರೆ ಪ್ರತಿಭಟನೆ ಹಮ್ಮಿಕೊಂಡಿದ್ದು, ಜಿಲ್ಲಾಧಿಕಾರಿ ಕಚೇರಿ, ಆವರಣದಲ್ಲಿ‌ ಪ್ರತಿಭಟನಾಕಾರರು ಪ್ರತಿಭಟನೆ ಮಾಡುವಂತಿಲ್ಲ ಎಂದು ಬೆಳಗಾವಿ ಪೊಲೀಸ್ ಆಯುಕ್ತ ಲೋಕೇಶ್ ಕುಮಾರ್ ಅವರು ಸೋಮವಾರ ತಿಳಿಸಿದ್ದಾರೆ.

ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಗಳವಾರ ನಗರದ ಆರ.ಟಿ.ಓ ವೃತ್ತದಿಂದ ಚೆನ್ನಮ್ಮ ವೃತ್ತದವರೆಗೂ ಪ್ರತಿಭಟನೆ ಆಯೋಜಿಸಲಾಗಿದ್ದು, ಚುನಾವಣಾ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಷರತ್ತು ಬದ್ಧ ಅನುಮತಿ ನೀಡಲಾಗುತ್ತಿದೆ ಎಂದರು.

ನಾಳೆ ಬೆಳಗ್ಗೆಯಿಂದ ಪ್ರತಿಭಟನಾ ಪಾದಯಾತ್ರೆ ಮುಗಿಯುವವರೆಗೂ ಪೊಲೀಸ್ ಬೀಗಿ ಪೊಲೀಸ್ ಭದ್ರತೆ ನಿಯೋಜಿಸಲಾಗುತ್ತಿದ್ದು, ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆಗದಂತೆ ಷರತ್ತು ಹಾಕಲಾಗುತ್ತಿದೆ ಎಂದರು.

ಅಲ್ಲದೇ, ಆರ.ಟಿ.ಓ ವೃತ್ತದಿಂದ ಚೆನ್ನಮ್ಮ ವೃತ್ತದವರೆಗಿನ ವಾಹನ ಸಂಚಾರದ ಮಾರ್ಗವನ್ನು ಬದಲಿಸಲಾಗುತ್ತಿದೆ ಎಂದು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

2nd PUC exam 2026-ಇಂದಿನಿಂದ ದ್ವಿತೀಯ ಪಿಯು ಪರೀಕ್ಷೆ-1: 7 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ನೋಂದಣಿ, ಸಾವಿರಕ್ಕೂ ಅಧಿಕ ಮಕ್ಕಳಿಗೆ ನಿರಾಕರಣೆ

ಇಂದು ದೆಹಲಿಯಲ್ಲಿ ಚುನಾವಣೆ ನಡೆಸಿ... BJP 10 ಸ್ಥಾನ ಗೆದ್ದರೆ ನಾನು ರಾಜಕೀಯ ತ್ಯಜಿಸುತ್ತೇನೆ: ಕೇಜ್ರಿವಾಲ್ ಸವಾಲು

ಹುಬ್ಬಳ್ಳಿ: ಕರ್ನಾಟಕದ ವಿರುದ್ಧ ಗೆದ್ದು ಚೊಚ್ಚಲ Ranji Trophy ತೆಗೆದುಕೊಂಡು ಹೋಗ್ತೀವಿ - ಜಮ್ಮು-ಕಾಶ್ಮೀರ ಸಿಎಂ

T20 World Cup 2026: ಇಂಗ್ಲೆಂಡ್ ವಿರುದ್ಧ ಗೆಲ್ಲುವ ಪಂದ್ಯ ಕೈಚೆಲ್ಲಿದ ಕಿವೀಸ್, ಪಾಕ್ ಸೆಮಿಸ್ ಕನಸು ಜೀವಂತ!

Ranji Final: ಚೊಚ್ಚಲ ಪ್ರಶಸ್ತಿ ಗೆಲುವಿನ ಸನಿಹದಲ್ಲಿ ಜಮ್ಮು-ಕಾಶ್ಮೀರ; ತವರಿನಲ್ಲೇ ಕರ್ನಾಟಕಕ್ಕೆ ದೊಡ್ಡ ಹಿನ್ನಡೆ!

SCROLL FOR NEXT