ಅಲೋಕ ಕುಮಾರ್ 
ರಾಜ್ಯ

ಫೋನ್ ಟ್ಯಾಪಿಂಗ್:ಸಿಬಿಐ ವಿಚಾರಣೆ ಬೆನ್ನಲ್ಲೇ ಐಪಿಎಸ್‌ ಅಲೋಕ್‌ ಕುಮಾರ್‌ ವರ್ಗಾವಣೆ

ದೂರವಾಣಿ ಕದ್ದಾಲಿಕೆ ಪ್ರಕರಣಕ್ಕೆ ಸಂಬಂಧಿಸಿ ಸಿಬಿಐ ಅಧಿಕಾರಿಗಳು ಕೆಎಸ್‌ಆರ್‌ಪಿ ಎಡಿಜಿಪಿ ಅಲೋಕ್ ಕುಮಾರ್ ಅವರನ್ನು ಸತತ ಎರಡು ದಿನಗಳ ಕಾಲ ವಿಚಾರಣೆಗೆ ಒಳಪಡಿಸಿದ ಬೆನ್ನಲ್ಲೇ ಅಲೋಕ್ ಅವರನ್ನು ಆ ಹುದ್ದೆಯಿಂದ ವರ್ಗಾವಣೆ ಮಾಡಲಾಗಿದೆ. 

ಬೆಂಗಳೂರು: ದೂರವಾಣಿ ಕದ್ದಾಲಿಕೆ ಪ್ರಕರಣಕ್ಕೆ ಸಂಬಂಧಿಸಿ ಸಿಬಿಐ ಅಧಿಕಾರಿಗಳು ಕೆಎಸ್‌ಆರ್‌ಪಿ ಎಡಿಜಿಪಿ ಅಲೋಕ್ ಕುಮಾರ್ ಅವರನ್ನು ಸತತ ಎರಡು ದಿನಗಳ ಕಾಲ ವಿಚಾರಣೆಗೆ ಒಳಪಡಿಸಿದ ಬೆನ್ನಲ್ಲೇ ಅಲೋಕ್ ಅವರನ್ನು ಆ ಹುದ್ದೆಯಿಂದ ವರ್ಗಾವಣೆ ಮಾಡಲಾಗಿದೆ.

ಆದರೆ ಅವರಿಗೆ ಸ್ಥಳ ನಿಯೋಜನೆ ಮಾಡಲಾಗಿಲ್ಲ. ಅಲೋಕ್ ಕುಮಾರ್ ಹುದ್ದೆಯನ್ನು ಪಿ.ಎಸ್. ಸಂಧು ಅವರಿಗೆ ಹೆಚ್ಚುವರಿಯಾಗಿ ವಹಿಸಲಾಗಿದೆ. ಪ್ರಸ್ತುತ ಸಂಧು ಅವರು ಸಿಟಿಆರ್‌ಎಸ್ ಎಡಿಜಿಪಿಯಾಗಿದ್ದು, ಹೆಚ್ಚುವರಿಯಾಗಿ ಕೆಎಸ್‌ಆರ್‌ಪಿ ಎಡಿಜಿಪಿ ಹುದ್ದೆಯನ್ನೂ ನೋಡಿಕೊಳ್ಳಲಿದ್ದಾರೆ.

ಮೈತ್ರಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ದೂರವಾಣಿ ಕದ್ದಾಲಿಕೆಯಲ್ಲಿ ಅಂದಿನ ಬೆಂಗಳೂರು ಪೊಲೀಸ್ ಆಯುಕ್ತರಾಗಿದ್ದ ಅಲೋಕ್ ಕುಮಾರ್ ಅವರ ಹೆಸರು ಕೇಳಿಬಂದಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

5th T20I: ಬಟ್ಲರ್, ಬ್ರೂಕ್ ಅರ್ಭಟ; ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಹೀನಾಯ ಸೋಲು, ಸರಣಿ ವೈಟ್‌ವಾಶ್

ಖಿನ್ನತೆಗೆ ಜಾರಿದ್ದೆ, ಗುಣಪಡಿಸಲು ಮಗು ಮಾಡಿಕೊಳ್ಳಿ ಎಂದು ವೈದ್ಯರು ಹೇಳಿದ್ರು; ಹುಡುಗನ ಎಲ್ಲಿ ಹುಡುಕಲಿ?: Endometriosis ಭಯಾನಕತೆ ಬಿಚ್ಚಿಟ್ಟ ಶಮಿತಾ ಶೆಟ್ಟಿ

17 ಭಾಷೆಗಳಲ್ಲಿ 48 ಸಾವಿರ ಹಾಡುಗಳಿಗೆ ಧ್ವನಿ: 2013ರಲ್ಲಿ ಪದ್ಮಭೂಷಣ ತಿರಸ್ಕರಿಸಿದ್ದ ದಿಟ್ಟ ಗಾಯಕಿ ಎಸ್ ಜಾನಕಿ!

ಪುಣೆಯಲ್ಲಿ ತ್ಯಾಜ್ಯದ ಗುಡ್ಡ ಬಿದ್ದು ಕಟ್ಟಡ ಕುಸಿತ: 8 ಮಂದಿ ಸಾವು; 14 ಜನರ ರಕ್ಷಣೆ, ಒಬ್ಬರು ಇನ್ನೂ ನಾಪತ್ತೆ!