ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಹಲಸೂರು ಕೆರೆಗೆ ಹಾರಿ ವ್ಯಕ್ತಿ ಆತ್ಮಹತ್ಯೆ

ಕಾಕ್ಸ್ ಟೌನ್ ನಿವಾಸಿ ರೋಜರ್ ಬಿನ್ನಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ, ಗುರುವಾರ ಬೆಳಗ್ಗೆ 11.30 ರ ವೇಳೆಗೆ ರೋಜರ್ ಬಿನ್ನಿ ಕೆರೆಗೆ ಹಾರಿದ್ದಾರೆ. ಕೆರೆಯ ಸೆಕ್ಯೂರಿಟಿ ರೂಪಕಲಾ ಆ ರಸ್ತೆಯಲ್ಲಿ ಹೋಗುತ್ತಿದ್ದವರಿಗೆ ವಿಷಯ ತಿಳಿಸಿದ್ದಾರೆ. ಕೂಡಲೇ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಮತ್ತು ತುರ್ತು ಸೇವೆ ಸಿಬ್ಬಂದಿ ಆತನಿಗಾಗಿ  ಶೋಧ ನಡೆಸಿದ್ದಾರೆ.

ಬೆಂಗಳೂರು: ಹಲಸೂರು ಕೆರೆಗೆ ಹಾರಿ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. 

ಕಾಕ್ಸ್ ಟೌನ್ ನಿವಾಸಿ ರೋಜರ್ ಬಿನ್ನಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ, ಗುರುವಾರ ಬೆಳಗ್ಗೆ 11.30 ರ ವೇಳೆಗೆ ರೋಜರ್ ಬಿನ್ನಿ ಕೆರೆಗೆ ಹಾರಿದ್ದಾರೆ. ಕೆರೆಯ ಸೆಕ್ಯೂರಿಟಿ ರೂಪಕಲಾ ಆ ರಸ್ತೆಯಲ್ಲಿ ಹೋಗುತ್ತಿದ್ದವರಿಗೆ ವಿಷಯ ತಿಳಿಸಿದ್ದಾರೆ. ಕೂಡಲೇ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಮತ್ತು ತುರ್ತು ಸೇವೆ ಸಿಬ್ಬಂದಿ ಆತನಿಗಾಗಿ  ಶೋಧ ನಡೆಸಿದ್ದಾರೆ.

ವ್ಯಕ್ತಿ ಹಾರಿದ ಸ್ಥಳದಲ್ಲಿ ಸೆಕ್ಯೂರಿಟಿ ಗಾರ್ಡ್ ರೂಪಕಲಾ ಅವರಿಗೆ ಸೂಸೈಡ್ ನೋಟ್ ಸಿಕ್ಕಿದ್ದು,  ಅದನ್ನು ಪೊಲೀಸರಿಗೆ ನೀಡಿದ್ದಾರೆ.

ನಾನು ಮತ್ತು ನನ್ನ ಸ್ನೇಹಿತರು ಸೇರಿ ಪ್ರಿಂಟಿಂಗ್ ಶಾಪ್ ತೆಗೆದಿದ್ದೆವು, ಕೆಲ ವರ್ಷಗಳ ಹಿಂದೆ ಅದಕ್ಕಾಗಿ  ಲೋನ್ ಪಡೆದುಕೊಂಡಿದ್ದೆವು,  ಆದರೆ ಬ್ಯುಸಿನೆಸ್ ಲಾಸ್ ಆಗಿ ಸಾಲ ವಾಪಸ್ ನೀಡಲು ಸಾಧ್ಯವಾಗದ ಕಾರಣ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಬರೆದಿದ್ದಾನೆಂದು ಪೊಲೀಸರು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಧರ್ಮಸ್ಥಳ ಸೌಜನ್ಯಾ ಅತ್ಯಾಚಾರ-ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶ..!

TMC ಹೆಸರು-ಚಿಹ್ನೆ ಫ್ರೀಜ್; ಚುನಾವಣಾ ಆಯೋಗದ ನಿರ್ಧಾರಕ್ಕೆ ಮಮತಾ ಬ್ಯಾನರ್ಜಿ ಆಕ್ಷೇಪ, ತುರ್ತು ವಿಚಾರಣೆಗೆ ಸುಪ್ರೀಂ ಒಪ್ಪಿಗೆ..!

ರಾಯಲಸೀಮೆ ವಿಸ್ಮಯ; ನೀರಿಲ್ಲದೇ ಗಣಪನ ವಿಸರ್ಜನೆ, ನದಿ ತಟದಲ್ಲಿ ಮೂರ್ತಿಗಳು ಅನಾಥ; ಕೊನೆಗೂ ಸುರಿದ ಮಳೆರಾಯ, Video

ಕೊನೆಗೂ ಸುರಿದ ಮಳೆರಾಯ, ನಿಟ್ಟಿಸಿರುವ ಬಿಟ್ಟ ರಾಯಲಸೀಮೆ; 43.5 ಮಿ.ಮೀ ಮಳೆ! ಹವಾಮಾನ ಇಲಾಖೆ ಹೇಳಿದ್ದೇನು?

ಮಧ್ಯಪ್ರಾಚ್ಯದಲ್ಲಿ ಯುದ್ಧದ ಭೀತಿ: ಷರತ್ತು ಒಪ್ಪದ ಹೊರತು ಹಾರ್ಮುಜ್ ಜಲಸಂಧಿ ತರೆಯಲ್ಲ ಎಂದ ಇರಾನ್; ದಿಗ್ಬಂಧನ ಮತ್ತಷ್ಟು ಬಿಗಿಗೊಳಿಸಿದ ಅಮೆರಿಕ..!