ಪ್ರಜ್ವಲ್ ರೇವಣ್ಣ 
ರಾಜ್ಯ

ಕೋರ್ಟ್ ನೊಟೀಸ್ ಗೆ ನಾನು ಹೆದರಲ್ಲ: ಸಂಸದ ಪ್ರಜ್ವಲ್ ರೇವಣ್ಣ

ನನಗೆ ಹೈಕೋರ್ಟ್ ನಿಂದ ನೋಟೀಸ್ ಬಂದಿದೆ, ಅದಕ್ಕಾಗಿ ನಾನು ಹೆದರಿಕೊಂಡಿಲ್ಲ ಎಂದು ಹಾಸನ ಸಂಸದ ಪ್ರಜ್ವಲ್ ರೇವಣ್ಣ ಹೇಳಿದ್ದಾರೆ.

ಹಾಸನ: ನನಗೆ ಹೈಕೋರ್ಟ್ ನಿಂದ ನೋಟೀಸ್ ಬಂದಿದೆ, ಅದಕ್ಕಾಗಿ ನಾನು ಹೆದರಿಕೊಂಡಿಲ್ಲ ಎಂದು ಹಾಸನ ಸಂಸದ ಪ್ರಜ್ವಲ್ ರೇವಣ್ಣ ಹೇಳಿದ್ದಾರೆ.

ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಸರಿಯಾದ ದಾಖಲೆಗಳೊಂದಿಗೆ  ಕೋರ್ಟ್ ಗೆ ಹಾಜರಾಗುತ್ತೇನೆ, ಎಲ್ಲಾ ಪ್ರಮಾಣ ಪತ್ರಗಳನ್ನು ಕೋರ್ಟ್ ಗೆ ಸಲ್ಲಿಸುತ್ತೇನೆ ಎಂದು ಹೇಳಿದ್ದಾರೆ.

ನಾನು ಗೆದ್ದ ದಿನದಿಂದ ನನ್ನ ರಾಜಕೀಯ ವೈರಿಗಳು ನನ್ನ ಬಗ್ಗೆ ಇಲ್ಲಸಲ್ಲದ ಆರೋಪಗಳನ್ನು ಮಾಡಿ ನನ್ನ ವ್ಯಕ್ತಿತ್ವಕ್ಕೆ ಧಕ್ಕೆ ತರುವಮತಹ ಕೆಲಸ ಮಾಡುತ್ತಿದ್ದಾರೆ ಎಂದು ಪ್ರಜ್ವಲ್ ಆರೋಪಿಸಿದ್ದಾರೆ. ಆದರೆ ನಡೆಯುತ್ತಿರುವ ಎಲ್ಲಾ ಬೆಳವಣಿಗೆಗಳ ಬಗ್ಗೆ ಹಾಸನ  ಜನತೆಗೆ ತಿಳಿದಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಬ್ರೇಕ್ ಫಾಸ್ಟ್ ಮೀಟಿಂಗ್: ಸಿದ್ದರಾಮಯ್ಯ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಡಿ.ಕೆ ಶಿವಕುಮಾರ್, ಪರಸ್ಪರ ಆಲಿಂಗನ..!

ಮೋದಿಯವರ ಇತ್ತೀಚಿನ ಫಾರಿನ್ ಟ್ರಿಪ್ಪಿನಿಂದ ಭಾರತಕ್ಕೇನು ಲಾಭ? (ಹಣಕ್ಲಾಸು)

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿದ್ದು ನಿರ್ಗಮನದ ಬಳಿಕ ಅಸಮಾಧಾನ ತಣಿಸಲು ಕಾಂಗ್ರೆಸ್ ಮಾಸ್ಟರ್‌ಪ್ಲ್ಯಾನ್: 4 DCM ಹುದ್ದೆ ಸೃಷ್ಟಿಗೆ ಚಿಂತನೆ, ಜಮೀರ್, ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್ ಹೆಸರು ಫೈನಲ್?

SCROLL FOR NEXT