ಆರ್‌.ಅಶೋಕ್ 
ರಾಜ್ಯ

ನೆರೆ ಹಾನಿಗೊಳಗಾದ ರಸ್ತೆ, ಶಾಲೆಗಳ ದುರಸ್ತಿ ಕಾಮಗಾರಿಗಳಿಗೆ ತುರ್ತಾಗಿ ರೂ.500 ಕೋಟಿ ಬಿಡುಗಡೆ: ಕಂದಾಯ ಸಚಿವ

ನೆರೆ,ಮಳೆಯಿಂದ ಹಾನಿಗೊಳಗಾದ ಆಸ್ತಿಗಳನ್ನು ಪುನರ್ ನಿರ್ಮಾಣ ಮಾಡಲಾಗುತ್ತಿದೆ. ರಸ್ತೆ, ಶಾಲೆ ದುರಸ್ತಿ ಕಾಮಗಾರಿಗಳಿಗಾಗಿ 500 ಕೋಟಿ ರೂ. ಬಿಡುಗಡೆ ಮಾಡಲಾಗಿದೆ ಎಂದು ಕಂದಾಯ ಸಚಿವ ಆರ್‌.ಅಶೋಕ್ ತಿಳಿಸಿದರು.

ಬೆಂಗಳೂರು: ನೆರೆ, ಮಳೆಯಿಂದ ಹಾನಿಗೊಳಗಾದ ಆಸ್ತಿಗಳನ್ನು ಪುನರ್ ನಿರ್ಮಾಣ ಮಾಡಲಾಗುತ್ತಿದೆ.ರಸ್ತೆ, ಶಾಲೆ ದುರಸ್ತಿ ಕಾಮಗಾರಿಗಳಿಗಾಗಿ 500 ಕೋಟಿ ರೂ. ಬಿಡುಗಡೆ ಮಾಡಲಾಗಿದೆ ಎಂದು ಕಂದಾಯ ಸಚಿವ ಆರ್‌.ಅಶೋಕ್ ತಿಳಿಸಿದರು.

ವಿಧಾನಸೌಧದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ತುರ್ತಾಗಿ ದುರಸ್ತಿ ಕಾಮಗಾರಿ ಗಳಿಗಾಗಿ ಬೆಳಗಾವಿಗೆ 200 ಕೋಟಿ ರೂ, ಬಾಗಲಕೋಟೆಗೆ 50 ಕೋಟಿ ರೂ, ಚಿಕ್ಕಮಗಳೂರು ಜಿಲ್ಲೆಗೆ 20 ಕೋಟಿ, ಶಿವಮೊಗ್ಗ ಜಿಲ್ಲೆಗೆ 10 ಕೋಟಿ, ಉ.ಕನ್ನಡ 25 ಕೋಟಿ ರೂ ,ದಕ್ಷಿಣ ಕನ್ನಡ 35 ಕೋಟಿ, ಧಾರವಾಡ 40 ಕೋಟಿ, ಗದಗ 10 ಕೋಟಿ, ಹಾವೇರಿ 35 ಕೋಟಿ, ಹಾಸನ 15 ಕೋಟಿ, ಕೊಡಗು 10 ಕೋಟಿ, ಮೈಸೂರು 30 ಕೋಟಿ ಹಾಗೂ ಉಡುಪಿ 20 ಕೋಟಿ ರೂ. ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದರು.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Yemen ಕರಾವಳಿಯಲ್ಲಿ ಭಾರತೀಯ ಧ್ವಜದ ವಾಣಿಜ್ಯ ಹಡಗಿನ ಮೇಲೆ ಕ್ಷಿಪಣಿ ದಾಳಿ; ಸಮುದ್ರದಲ್ಲಿ ಮುಳುಗಿದ ಹಡಗು, 13 ಮಂದಿ ಭಾರತೀಯರು ಸೇರಿ ಎಲ್ಲಾ 14 ಸಿಬ್ಬಂದಿ ರಕ್ಷಣೆ..!

Hormuz ಜಲಸಂಧಿ ವಿವಾದ: 'ನಮ್ಮ ಒಪ್ಪಿಗೆ ಇಲ್ಲದೆ ಹಡಗು ಸಂಚಾರಕ್ಕೆ ಅವಕಾಶವೇ ಇಲ್ಲ'; ಯಾರ ಅನುಮತಿ ಬೇಕಿಲ್ಲ ಎಂದ ಅಮೆರಿಕಕ್ಕೆ Iran ತಿರುಗೇಟು..!

ಮಾಧ್ಯಮಗಳ ಧ್ವನಿ ಅಡಗಿಸಲು ಪಾಕ್‌ ಮುಂದು? ಅನುಮತಿ ಇಲ್ಲದೆ ವರದಿಗಾರಿಕೆಗೆ ನಿಷೇಧ; ಸತ್ಯ ಮುಚ್ಚಿಡಲು ವಿದೇಶಿ ಮಾಧ್ಯಮಗಳ ರೆಕ್ಕೆ ಕತ್ತರಿಸಿದ ಸರ್ಕಾರ..!

Los Angeles ಭೇಟಿಗೂ ಮುನ್ನ ಟ್ರಂಪ್‌ಗೆ ಆಘಾತ; ಗಾಲ್ಫ್‌ ಮೈದಾನದಲ್ಲಿ ಶಸ್ತ್ರಸಜ್ಜಿತ ವ್ಯಕ್ತಿ ಬಂಧನ, ಹತ್ಯೆಗೆ ಸಂಚು ಶಂಕೆ..!

ಭಾರತದ ಯುವಜನತೆ ವಿಶ್ವದಲ್ಲೇ ಅತ್ಯಂತ ಶ್ರೇಷ್ಠ: ಭಾವನಾತ್ಮಕ Video ಮೂಲಕ ಮನದಾಳದ ಮಾತು ಹಂಚಿಕೊಂಡ ಸೋನಂ ವಾಂಗ್‌ಚುಕ್‌