ಡಾ.ಶಿವಕುಮಾರ್ ಸ್ವಾಮೀಜಿ 
ರಾಜ್ಯ

ಯಶವಂತಪುರ ವೃತ್ತದಿಂದ ಕೆನ್ನಮೆಟಲ್‌ ಕಾರ್ಖಾನೆವರೆಗಿನ ರಸ್ತೆಗೆ ಡಾ. ಶಿವಕುಮಾರ ಸ್ವಾಮೀಜಿ‌ ಹೆಸರು ನಾಮಕರಣ

ನಗರದ ತುಮಕೂರು ರಸ್ತೆಯ ಗೊರಗುಂಟೆಪಾಳ್ಯದಿಂದ ಆರಂಭವಾಗಿ ಕೆನ್ನಮೆಟಲ್‌ ಕಾರ್ಖಾನೆಯವರೆಗೆ ಕೊನೆಗೊಳ್ಳುವ ಮೇಲುಸೇತುವೆ ಹಾಗೂ ಯಶವಂತಪುರ ವೃತ್ತದಿಂದ(ಸಂವಿಧಾನ ವೃತ್ತ) ಕೆನ್ನಮೆಟಲ್‌ ಕಾರ್ಖಾನೆವರೆಗಿನ ರಸ್ತೆಗೆ ಡಾ. ಶಿವಕುಮಾರ ಸ್ವಾಮೀಜಿ‌ ರವರ ಹೆಸರನ್ನು ನಾಮಕರಣ ಮಾಡಲಾಗಿದೆ. 

ಬೆಂಗಳೂರು: ನಗರದ ತುಮಕೂರು ರಸ್ತೆಯ ಗೊರಗುಂಟೆಪಾಳ್ಯದಿಂದ ಆರಂಭವಾಗಿ ಕೆನ್ನಮೆಟಲ್‌ ಕಾರ್ಖಾನೆಯವರೆಗೆ ಕೊನೆಗೊಳ್ಳುವ ಮೇಲುಸೇತುವೆ ಹಾಗೂ ಯಶವಂತಪುರ ವೃತ್ತದಿಂದ(ಸಂವಿಧಾನ ವೃತ್ತ) ಕೆನ್ನಮೆಟಲ್‌ ಕಾರ್ಖಾನೆವರೆಗಿನ ರಸ್ತೆಗೆ ಡಾ. ಶಿವಕುಮಾರ ಸ್ವಾಮೀಜಿ‌ ರವರ ಹೆಸರನ್ನು ನಾಮಕರಣ ಮಾಡಲಾಗಿದೆ. 

ಗೊರಗುಂಟೆಪಾಳ್ಯ ಮೇಲುಸೇತುವೆ ಬಳಿ ಆಯೋಜಿಸಿದ್ದ ಸಮಾರಂಭದಲ್ಲಿ ಸಿದ್ದಗಂಗಾ ಮಠದ ಪೀಠಾಧ್ಯಕ್ಷರಾದ ಸಿದ್ಧಲಿಂಗ ಮಹಾಸ್ವಾಮಿ ಅವರು ನಾಮಕರಣ ಮಾಡಿದರು. 

ಬಳಿಕ ಸಿದ್ದಲಿಂಗ ಸ್ವಾಮೀಜಿ ಮಾತನಾಡಿ, ಡಾ. ಶಿವಕುಮಾರ ಸ್ವಾಮೀಜಿ ಅವರ ಹೆಸರು ನಗರದಲ್ಲಿ ಅಜರಾಮರವಾಗಿರುವಂತೆ ಮಾಡಲು ಬಿಬಿಎಂಪಿ ತುಮಕೂರು ರಸ್ತೆ ಹಾಗೂ ಮೇಲು ಸೇತುವೆಗೆ ಅವರ ಹೆಸರು ನಾಮಕರಣ ಮಾಡುವ ಮೂಲಕ ಗೌರವ ಸೂಚಿಸಿರುವುದು ಶ್ಲಾಘನೀಯ ಸಂಗತಿ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ಉರ್ದು ಭಾಷೆಯಲ್ಲಿ ಸರ್ಕಾರದ ಜಾಹೀರಾತು: ಸಿಎಂ ಸಿದ್ದರಾಮಯ್ಯ ಸಮರ್ಥನೆ ಹೇಗಿದೆ ಗೊತ್ತಾ?

SCROLL FOR NEXT