ಸಂಗ್ರಹ ಚಿತ್ರ 
ರಾಜ್ಯ

ಬಂಟ್ವಾಳ: ಕ್ಷುಲ್ಲಕ ಕಾರಣಕ್ಕೆ ಗೃಹಿಣಿ ಆತ್ಮಹತ್ಯೆ

ಷುಲ್ಲಕ ಕಾರಣಕ್ಕೆ ಗೃಹಿಣಿಯೋರ್ವಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಿ.ಸಿ.ರೋಡ್ ಕೈಕಂಬ ಸಮೀಪದ ಪೆರ್ಲ ಎಂಬಲ್ಲಿ ಶನಿವಾರ ನಡೆದಿದೆ. 

ಬಂಟ್ವಾಳ: ಷುಲ್ಲಕ ಕಾರಣಕ್ಕೆ ಗೃಹಿಣಿಯೋರ್ವಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಿ.ಸಿ.ರೋಡ್ ಕೈಕಂಬ ಸಮೀಪದ ಪೆರ್ಲ ಎಂಬಲ್ಲಿ ಶನಿವಾರ ನಡೆದಿದೆ.

ತುಂಬೆ ನಿವಾಸಿ ಅಬ್ಬಾಸ್ ಅಲಿ ಎಂಬವರ ಪತ್ನಿ ರಮೀಝಾ ಬಾನು(29) ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ದಂಪತಿಗೆ ಮೂವರು ಮಕ್ಕಳಿದ್ದು, ತುಂಬೆ ನಿವಾಸಿಯಾಗಿದ್ದ ಇವರು ಕೆಲ ಸಮಯದ ಹಿಂದೆಷ್ಟೆ ಪೆರ್ಲದಲ್ಲಿ ಬಾಡಿಗೆಗೆ ಮನೆ ಪಡೆದು ವಾಸವಾಗಿದ್ದರು ಎಂದು ತಿಳಿದು ಬಂದಿದೆ.

ಆತ್ಮಹತ್ಯೆಗೆ ನಿಖರ ಕಾರಣ ಪತ್ತೆಯಾಗಿಲ್ಲ. ಆದರೆ ಲಾಕ್ ಡೌನ್ ಇದ್ದ ವೇಳೆ ಆಟೋ ಚಾಲಕನಾಗಿದ್ದ ಪತಿ ಅಬ್ಬಾಸ್ ಆಟೋ ಚಲಾಯಿಸಿಕೊಂಡು ಹೊರ ಹೋಗಿದ್ದಾರೆ. ಇದರಿಂದ ಬೇಸರಗೊಂಡ ರಮೀಝಾ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಸ್ಥಳೀಯರು ಶಂಕಿಸಿದ್ದಾರೆ.

ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!