ಸಾಂದರ್ಭಿಕ ಚಿತ್ರ 
ರಾಜ್ಯ

ಮೈಸೂರು: ಜನರ ಚಲನವಲನಗಳನ್ನು ಗಮನಿಸಲು ಡ್ರೋನ್ ಮೊರೆ ಹೋದ ಪೊಲೀಸರು!

ನಗರದ ಎನ್ ಆರ್ ಮೊಹಲ್ಲಾದಲ್ಲಿ ಸಾರ್ವಜನಿಕರು ಲಾಕ್ ಡೌನ್ ನಿಯಮಗಳನ್ನು ಉಲ್ಲಂಘಿಸಿದ ಹಿನ್ನೆಲೆಯಲ್ಲಿ  ನಗರ ಪೊಲೀಸರು ಅವರ ಮೇಲೆ ನಿಗಾ ಇಡಲು ಡ್ರೋಣ್ ಕ್ಯಾಮೆರಾ ಬಳಸುತ್ತಿದ್ದಾರೆ.

ಮೈಸೂರು: ನಗರದ ಎನ್ ಆರ್ ಮೊಹಲ್ಲಾದಲ್ಲಿ ಸಾರ್ವಜನಿಕರು ಲಾಕ್ ಡೌನ್ ನಿಯಮಗಳನ್ನು ಉಲ್ಲಂಘಿಸಿದ ಹಿನ್ನೆಲೆಯಲ್ಲಿ  ನಗರ ಪೊಲೀಸರು ಅವರ ಮೇಲೆ ನಿಗಾ ಇಡಲು ಡ್ರೋಣ್ ಕ್ಯಾಮೆರಾ ಬಳಸುತ್ತಿದ್ದಾರೆ.

ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜನರು ಗುಂಪು ಗೂಡಿ ಧಾರ್ಮಿಕ ಸ್ಥಳಕ್ಕೆ ಬರುತ್ತಿದ್ದರು, ಹೀಗಾಗಿ ಕೆಜಿ ಕೊಪ್ಪಲಿನ ಹಿರಿಯ ಪೊಲೀಸ್ ಅಧಿಕಾರಿಗಳು ಡ್ರೋಣ್ ಕ್ಯಾಮೆರಾ ಮೂಲಕ ಯಾರ್ಯಾರು ನಿಯಮ ಉಲ್ಲಂಘಿಸುತ್ತಿದ್ದಾರೆ ಎಂಬ ಬಗ್ಗೆ ಮಾಹಿತಿ ಸಂಗ್ರಹಿಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯ ಸರ್ಕಾರಕ್ಕೆ 'ಸ್ಟಿಂಗ್ ಆಪರೇಷನ್' ಆತಂಕ: ಟ್ರ್ಯಾಪ್‌ಗೆ ಯತ್ನ ನಡೆಯುತ್ತಿದೆ, ಹುಷಾರಾಗಿರಿ ; 5 ಸಚಿವರಿಗೆ ಡಿಕೆಶಿ ಎಚ್ಚರಿಕೆ ಸಂದೇಶ

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

ಹಾಸನದ ಹೇಮಾವತಿ ನಾಲೆಯಲ್ಲಿ ಪ್ಲಾಸ್ಟಿಕ್‌ ಚೀಲದಲ್ಲಿ ವೃದ್ಧೆಯ ಶವ ಪತ್ತೆ: ಕೊಲೆ ಶಂಕೆ

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video