ಡಿಕೆ ಶಿವಕುಮಾರ್ 
ರಾಜ್ಯ

ರೈತರ ಉತ್ಪನ್ನ ಹಾಳಾಗುವುದು ಬೇಡ, ಖರೀದಿಸಿ ಬಡವರಿಗೆ ಉಚಿತವಾಗಿ ಹಂಚಲು ಜನಪ್ರತಿನಿಧಿಗಳಿಗೆ ಡಿಕೆಶಿ ಮನವಿ

ರೈತರ ಉತ್ಪನ್ನ ಖರೀದಿಸಿ ಬಡವರಿಗೆ ಉಚಿತವಾಗಿ ಹಂಚಲು  ಜನಪ್ರತಿನಿಧಿಗಳಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್  ಮನವಿ ಮಾಡಿದ್ದಾರೆ.

ಬೆಂಗಳೂರು: ರೈತರ ಉತ್ಪನ್ನ ಖರೀದಿಸಿ ಬಡವರಿಗೆ ಉಚಿತವಾಗಿ ಹಂಚಲು  ಜನಪ್ರತಿನಿಧಿಗಳಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್  ಮನವಿ ಮಾಡಿದ್ದಾರೆ.

ರೈತರು  ತಮ್ಮ ಹೊಲಗಳಲ್ಲಿ ಬೆಳೆದಿರುವ ಸೊಪ್ಪು, ಹಣ್ಣು, ತರಕಾರಿಗಳನ್ನು ಮಾರುಕಟ್ಟೆಯಲ್ಲಿ  ಖರೀದಿಸದ ಪರಿಣಾಮ ಬೆಳೆಗಳೆಲ್ಲಾ ಹಾಳಾಗುತ್ತಿವೆ. ಈ ಸಂದರ್ಭದಲ್ಲಿ ರಾಜ್ಯದ ಎಲ್ಲ  ಸಂಸದರು, ಶಾಸಕರುಗಳು, ಎಲ್ಲ ರಾಜಕೀಯ ಪಕ್ಷಗಳ ನಾಯಕರು, ಜನಪ್ರತಿನಿಧಿಗಳು,  ಪದಾಧಿಕಾರಿಗಳು, ಕಾರ್ಯಕರ್ತರು ಅವರವರ ಕ್ಷೇತ್ರಗಳಲ್ಲಿ ಹಾಗೂ ಜಿಲ್ಲೆಗಳಲ್ಲಿ ರೈತರು  ಬೆಳೆದಿರುವ ಹಣ್ಣು, ತರಕಾರಿ ಹಾಗೂ ಸೊಪ್ಪುಗಳನ್ನು ಮಾರುಕಟ್ಟೆ ದರದಲ್ಲಿ ಖರೀದಿಸಿ  ಬಡವರಿಗೆ ಉಚಿತವಾಗಿ ಹಂಚಬೇಕು ಎಂದು ಶಿವಕುಮಾರ್ ಹೇಳಿದ್ದಾರೆ.

ರೈತರ ಬೆಳೆಗಳ ಖರೀದಿ  ಪಕ್ಷಾತೀತವಾಗಿ ನಡೆಯಬೇಕು.ಇದಕ್ಕೆ ಎಲ್ಲ ಪಕ್ಷದವರೂ ಕೈ ಜೋಡಿಸಬೇಕು. ಇದರಲ್ಲಿ ಯಾವುದೇ  ರಾಜಕೀಯ ಹುಡುಕಬಾರದು. ರೈತರ ಸೇವೆಗೆ ನಾವೆಲ್ಲರೂ ಬದ್ಧರಾಗಿರಬೇಕು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್