ಶ್ರೀನಿವಾಸ ಉಡುಪ 
ರಾಜ್ಯ

ಕನ್ನಡದ ಹಿರಿಯ ಸಾಹಿತಿ ಶ್ರೀನಿವಾಸ ಉಡುಪ ನಿಧನ

ಖ್ಯಾತ ಸಾಹಿತಿ ಶ್ರೀನಿವಾಸ ಉಡುಪ ಶನಿವಾರ ನಿಧನರಾದರು. 

ಬೆಂಗಳೂರು: ಖ್ಯಾತ ಸಾಹಿತಿ ಶ್ರೀನಿವಾಸ ಉಡುಪ ಶನಿವಾರ ನಿಧನರಾದರು.

ಅವರಿಗೆ 84 ವರ್ಷ ವಯಸ್ಸಾಗಿತ್ತು. ಅವರು ಪತ್ನಿ, ಪುತ್ರ ಹಾಗೂ ಪುತ್ರಿಯರನ್ನು ಅಗಲಿದ್ದಾರೆ.

ಹಿರಿಯ ಸಾಹಿತಿ, ನಿವೃತ್ತ ಪ್ರಾದ್ಯಾಪಕರಾಗಿದ್ದ ಶ್ರೀನಿವಾಸ ಉಡುಪ ಶಿವಮೊಗ್ಗದ ತೀರ್ಥಹಳ್ಳಿಯ ಮಲ್ಲೇಶ್ವರದವರು. ಶಿವಮೊಗ್ಗ ಹಾಗೂ ತೀರ್ಥಹಳ್ಳಿಯಲ್ಲಿ ಇಂಗ್ಲೀಷ್ ಪ್ರಾದ್ಯಾಪಕರಾಗಿ ಸೇವೆ ಸಲ್ಲಿಸಿದ್ದ ಇವರು ಎರಡು ದಶಕಗಳಿಂದ ಬೆಂಗಳೂರಿನಲ್ಲಿ ನೆಲೆಸಿದ್ದರು. 

ಕಥೆ, ಕವಿತೆ, ಅಂಕಣ ಬರಹ ಪ್ರಕಟಿಸಿದ್ದ ಶ್ರೀನಿವಾಸ ಉಡುಪರಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ, ಕಾಂತಾವರ ಕನ್ನಡ ಸಂಘದ ಪ್ರಶಸ್ತಿ ಮೊದಲಾದ ಪ್ರಶಸ್ತಿಗಳು ಸಂದಿವೆ.

ದೇಶಾದ್ಯಂತ ಲಾಕ್ ಡೌನ್ ಇದ್ದ ಕಾರಣಕ್ಕೆ ಮೃತರ ಅಂತಿಮ ದರ್ಶನಕ್ಕೆ ಅವಕಾಶವಿರಲಿಲ್ಲ. ಶನಿವಾರ ಸಂಜೆ ಬನಶಂಕರಿಯ ಚಿತಾಗಾರದಲ್ಲಿ ಮೃತರ ಅಂತ್ಯಕ್ರಿಯೆ ಕುಟುಂಬದವರ ಸಮ್ಮುಖದಲ್ಲಿ ನೆರವೇರಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Strait of Hormuz: 'ಅಡ್ಡ ಬರುವ Iran ಸಣ್ಣ ಬೋಟ್ ಗಳ ಗುಂಡಿಟ್ಟು ಉಡಾಯಿಸಿ': ಅಮೆರಿಕ ಸೇನೆಗೆ Donald Trump ಆದೇಶ!

ಸ್ವಾತಂತ್ರ್ಯದ ನಂತರ ತಮಿಳುನಾಡು, ಪ.ಬಂಗಾಳದಲ್ಲಿ ದಾಖಲೆ ಪ್ರಮಾಣದ ಮತದಾನ, ಮತದಾರರಿಗೆ ಧನ್ಯವಾದ ಹೇಳಿದ ಚುನಾವಣಾ ಆಯೋಗ!

Hassan: 'ಬಡ್ಡಿ ಸಮೇತ ತೀರಿಸೋವರ್ಗೂ ರಾಜಕೀಯದಲ್ಲಿ ಇರ್ತೀನಿ': ಎಚ್ ಡಿಕೆ ಮುಂದೆಯೇ HD Revanna ಕಣ್ಣೀರಿನ ಶಪಥ

IPL 2026: ಮತ್ತೆ ಮುಗ್ಗರಿಸಿದ MI, 103 ರನ್ ಅಂತರದಲ್ಲಿ CSKಗೆ ಜಯ!

IPL 2026: MI ವಿರುದ್ಧ ಸ್ಫೋಟಕ ಬ್ಯಾಟಿಂಗ್, ಶತಕದ ಮೂಲಕ ಐತಿಹಾಸ ನಿರ್ಮಿಸಿದ Sanju Samson, ಎಲೈಟ್ ಗ್ರೂಪ್ ಸೇರ್ಪಡೆ

SCROLL FOR NEXT