ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಅಕ್ರಮ ಮದ್ಯ ಮಾರಾಟ; ಮೂವರ ಬಂಧನ

ಕೊರೊನಾ ತಡೆಗಟ್ಟಲು ಜಾರಿಯಾದ ಲಾಕ್ ಡೌನ್ ಉಲ್ಲಂಘಿಸಿ ಅಕ್ರಮ ಮದ್ಯ ಮಾರಾಟ, ದಾಸ್ತಾನು ಮಾಡಿಕೊಳ್ಳುತ್ತಿದ್ದ ಮೂವರನ್ನು ಅಬಕಾರಿ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.

ಬೆಂಗಳೂರು: ಕೊರೊನಾ ತಡೆಗಟ್ಟಲು ಜಾರಿಯಾದ ಲಾಕ್ ಡೌನ್ ಉಲ್ಲಂಘಿಸಿ ಅಕ್ರಮ ಮದ್ಯ ಮಾರಾಟ, ದಾಸ್ತಾನು ಮಾಡಿಕೊಳ್ಳುತ್ತಿದ್ದ ಮೂವರನ್ನು ಅಬಕಾರಿ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.

ರಾಮನಗರ ತಾಲೂಕಿನ ಕುಂಬಾಪುರ ಗೇಟ್‍ನಲ್ಲಿನ ಬ್ಲೂ ಸ್ಟಾರ್ ಡಾಬಾ, ಲಕ್ಷ್ಮೀಪುರ, ಬಸವನ ಪುರ ಗ್ರಾಮದಲ್ಲಿ ಅಕ್ರಮವಾಗಿ ಮದ್ಯ ದಾಸ್ತಾನು ಮಾಡಿ, ಖರೀದಿಗೆ ಬರುವ ಗ್ರಾಹಕರ ಬಳಿ ಎರಡು ಇಲ್ಲವೇ ಮೂರು ಪಟ್ಟು ಹೆಚ್ಚಿನ ಬೆಲೆಗೆ ಆರೋಪಿಗಳು ಮದ್ಯ ಮಾರಾಟ ಮಾಡಲು ಮುಂದಾಗಿದ್ದರು. ಈ ಕುರಿತು ಖಚಿತ ಮಾಹಿತಿ ಮೇರೆಗೆ ಅಬಕಾರಿ ಇಲಾಖೆ ಅಧಿಕಾರಿಗಳು ಮೂರು ಕಡೆ ದಾಳಿ ನಡೆಸಿ, ಮೂವರನ್ನು ವಶಕ್ಕೆ ಪಡೆದು ಆರು ಕೇಸ್ ಬಿಯರ್ ಹಾಗೂ ನಾಲ್ಕು ಕೇಸ್ ಮದ್ಯವನ್ನು ವಶಪಡಿಸಿಕೊಂಡಿದ್ದಾರೆ.

ಲಾಕ್‍ಡೌನ್ ಆರಂಭವಾದಾಗಿನಿಂದ ಇಲ್ಲಿಯವರೆಗೆ ಜಿಲ್ಲೆಯಾದ್ಯಂತ ಅಬಕಾರಿ ಇಲಾಖೆ ಅಧಿಕಾರಿಗಳು 293 ಕಡೆ ದಾಳಿ ನಡೆಸಿ, 36.075 ಲೀಟರ್ ಮದ್ಯ, 61.150 ಲೀ ಬಿಯರ್ ಅನ್ನು ಜಪ್ತಿ ಪಡಿಸಿಕೊಂಡು ಐವರನ್ನು ಆರೋಪಿಗಳನ್ನು ದಸ್ತಗಿರಿ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ವಿದ್ಯಾರ್ಥಿಗಳ ಮೇಲೆ ಪೆಲ್ಲೆಟ್ ಗುಂಡಿನ ದಾಳಿ: ಶಾ ಅವರೇ ಆದೇಶ ನೀಡಿದ್ದಾರೆ, ಇಲ್ಲವೇ ಅವರು ಅಸಮರ್ಥ; ವಜಾಗೊಳಿಗೊಳಿಸಿ- ಪ್ರಧಾನಿಗೆ ರಾಹುಲ್ ಒತ್ತಾಯ

CWRC ಆದೇಶದ ವಿರುದ್ಧ ಮೇಲ್ಮನವಿ: ಕಾವೇರಿ ಜಲಾನಯನ ಪ್ರದೇಶದ ಪರಿಸ್ಥಿತಿ ಅರಿಯಲು ಸಿಎಂ ವಿಜಯ್ ಗೆ ಹೆಲಿಕಾಪ್ಟರ್ ವ್ಯವಸ್ಥೆ- ಸಿಎಂ ಡಿಕೆ ಶಿವಕುಮಾರ್!

ಕಾವೇರಿ ನೀರು ಬಿಡುಗಡೆ ಸಮಿತಿಯ ಆದೇಶವು 'ಅವೈಜ್ಞಾನಿಕ', ಕರ್ನಾಟಕಕ್ಕೆ 'ಮಾರಕ': ಕೇಂದ್ರ ಸಚಿವ ಕುಮಾರಸ್ವಾಮಿ

ಚೆನ್ನೈ ಮೆಟ್ರೋ ರೈಲಿನಲ್ಲಿ ಸಿಎಂ ವಿಜಯ್ ಪ್ರಯಾಣ: ಜನರೊಂದಿಗೆ ಸಂವಾದ, ಸರಳತೆಗೆ ಫ್ಯಾನ್ಸ್ ಫಿದಾ! Video

Beat the f**king sh*t out: ಅಮೆರಿಕದ ನೆಲೆಗಳ ಮೇಲೆ ಇರಾನ್ ಕ್ಷಿಪಣಿ ದಾಳಿ, ಟ್ರಂಪ್ ಆಕ್ರೋಶ!