ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರು: ಲಾಕ್​ಡೌನ್​ ಸಮಯದಲ್ಲಿ ಗಾಂಜಾ ಸೇವಿಸಿ ಹುಚ್ಚಾಟ, ಚಾಕು ಇರಿತದಿಂದ ಯುವಕ ಗಂಭೀರ

ಕೊರೊನಾ ಲಾಕ್​ಡೌನ್​ ಸಮಯದಲ್ಲಿ ಗಾಂಜಾ ಸೇರಿಸಿದ ಮೂವರು ಯುವಕರು ಯುವಕನೊಬ್ಬನಿಗೆ ಚಾಕುವಿನಿಂದ ಇರಿದ ಘಟನೆ ಮಂಗಳವಾರ ವಿವೇಕನಗರದಲ್ಲಿ ನಡೆದಿದೆ. ಆಸ್ಟಿನ್ ಟೌನ್ ಬಳಿ ರಾತ್ರಿ ವಿಜಯ್ (20) ಎಂಬ ಯುವಕನಿಗೆ ಚಾಕುವಿನಿಂದ ಇರಿಯಲಾಗಿದೆ. 

ಬೆಂಗಳೂರು: ಕೊರೊನಾ ಲಾಕ್​ಡೌನ್​ ಸಮಯದಲ್ಲಿ ಗಾಂಜಾ ಸೇರಿಸಿದ ಮೂವರು ಯುವಕರು ಯುವಕನೊಬ್ಬನಿಗೆ ಚಾಕುವಿನಿಂದ ಇರಿದ ಘಟನೆ ಮಂಗಳವಾರ ವಿವೇಕನಗರದಲ್ಲಿ ನಡೆದಿದೆ. ಆಸ್ಟಿನ್ ಟೌನ್ ಬಳಿ ರಾತ್ರಿ ವಿಜಯ್ (20) ಎಂಬ ಯುವಕನಿಗೆ ಚಾಕುವಿನಿಂದ ಇರಿಯಲಾಗಿದೆ. 

ಗಾಂಜಾ ನಶೆಯಲ್ಲಿ ಕ್ಷುಲ್ಲಕ ಕಾರಣಕ್ಕಾಗಿ ಚಾಕುವಿನಿಂದ ಇರಿದಿದ್ದರಿಂದ ಗಾಯಗೊಂಡ ವಿವೇಕನಗರದ ನಿವಾಸಿ ವಿಜಯ್ ಎಂಬಾತ​ನನ್ನು ಸ್ಥಳೀಯರು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು ಆತನ ಸ್ಥಿತಿ ಚಿಂತಾಜನಕವಾಗಿದೆ. ಮೂವರು ದುಷ್ಕರ್ಮಿಗಳು ಈ ಕೃತ್ಯ ಎಸಗಿ ಪರಾರಿಯಾಗಿದ್ದಾರೆ. ಯುವಕನ ಕುತ್ತಿಗೆಗೆ ಚಾಕುವಿನಿಂದ ಇರಿದು ಪರಾರಿಯಾಗಿದೆ.

ವಿವೇಕನಗರ ಪೊಲೀಸರು ಪ್ರಕರಣ ದಾಖಲಿಸಿ. ಕೃತ್ಯ ಎಸಗಿದ ದುಷ್ಕರ್ಮಿಗಳಿಗಾಗಿ ಪೊಲೀಸರು ಶೋಧ ಕಾರ್ಯ ಆರಂಭಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

ವಿಯೆಟ್ನಾಂ ದೋಣಿ ದುರಂತ: 15 ಭಾರತೀಯ ಪ್ರವಾಸಿಗರು ಸಾವು; ತಮಿಳುನಾಡು, ಆಂಧ್ರ ಮಂದಿ ಸಮುದ್ರಪಾಲು; Video

ಬಾಗಲಕೋಟೆ: ಕಬ್ಬಿನ ಗದ್ದೆಯಲ್ಲಿ ಮಹಿಳೆ ಶವವಾಗಿ ಪತ್ತೆ! ಅಕ್ರಮ ಸಂಬಂಧಕ್ಕೆ ಬಲಿಯಾದ್ಲಾ ವಿವಾಹಿತೆ?

HMT ಆದಾಗ ನಾನು ಹುಟ್ಟಿರ್ಲಿಲ್ಲ, ನೀವೇನು? ಅರಣ್ಯ ಭೂಮಿ ಅಂತ ದಾಖಲೆ ತೋರಿಸಿ ಕುಮಾರಸ್ವಾಮಿಗೆ ಈಶ್ವರ್ ಖಂಡ್ರೆ ಟಾಂಗ್

ಪಾಕ್ ಉಗ್ರರ ರಣಬೇಟೆ: ಬಲೂಚಿಸ್ತಾನದಲ್ಲಿ 88 ಭಯೋತ್ಪಾದಕರ ಹತ್ಯೆ!