ಸಂಸದೆ ಸುಮಲತಾ ಅಂಬರೀಶ್ 
ರಾಜ್ಯ

ಮಂಡ್ಯ: :ಇಂದು ನಗರಕ್ಕೆ ಸಂಸದೆ ಸುಮಲತಾ ಭೇಟಿ;ರೈತರಿಂದ ತರಕಾರಿ ಖರೀದಿಗೆ ಚಾಲನೆ

ಸಂಸದೆ ಸುಮಲತಾ ಅಂಬರೀಶ್ ಅವರು ಏ.೧೬ ರಂದು ಬೆಳಿಗ್ಗೆ ೧೧.೪೫ ಗಂಟೆಗೆ ನಗರಕ್ಕೆ ಭೇಟಿ ನೀಡಿ ಕೊರೊನಾ ಸೋಂಕಿತ ವ್ಯಕ್ತಿ ವಾಸವಿರುವ ಸ್ವರ್ಣಸಂದ್ರದ ಬಡಾವಣೆಯ ಪರಿವೀಕ್ಷಣೆ ನಡೆಸಲಿದ್ದಾರೆ.

ಮಂಡ್ಯ: :ಸಂಸದೆ ಸುಮಲತಾ ಅಂಬರೀಶ್ ಅವರು ಏ.೧೬ ರಂದು ಬೆಳಿಗ್ಗೆ ೧೧.೪೫ ಗಂಟೆಗೆ ನಗರಕ್ಕೆ ಭೇಟಿ ನೀಡಿ ಕೊರೊನಾ ಸೋಂಕಿತ ವ್ಯಕ್ತಿ ವಾಸವಿರುವ ಸ್ವರ್ಣಸಂದ್ರದ ಬಡಾವಣೆಯ ಪರಿವೀಕ್ಷಣೆ ನಡೆಸಲಿದ್ದಾರೆ.

ಮಧ್ಯಾಹ್ನ ೧೨ ಗಂಟೆಗೆ ಮಂಡ್ಯ ಕೋವಿಡ್-೧೯ ಸಾಂಕ್ರಾಮಿಕ ರೋಗವನ್ನು ತಡೆಗಟ್ಟುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ಸಭೆ ನಡೆಸುವರು.

ಸಭೆಯ ಬಳಿಕ ಸುಮಲತಾ ಅಂಬರೀಶ್ ಅವರು ಸಂಕಷ್ಟದಲ್ಲಿರುವ ರೈತರಿಂದ ಹಣ್ಣು ಮತ್ತು ತರಕಾರಿ ಖರೀದಿಸಿ ಕೊವಿಡ್-೧೯ ಸೋಂಕಿನಿAದ ನಿರ್ಬಂಧಿತವಾಗಿರುವ ಪ್ರದೇಶಗಳಿಗೆ ಉಚಿತವಾಗಿ ವಿತರಣೆ ಮಾಡುವ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿಗಳ ಕಛೇರಿ  ಮುಂಭಾಗ ಚಾಲನೆ ನೀಡಲಿದ್ದಾರೆ ಎಂದು ಸಂಸದರ ಆಪ್ತ ಕಾರ್ಯದರ್ಶಿ ಶ್ರೀನಿವಾಸ್ ಭಟ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

-ನಾಗಯ್ಯ 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT