ಸಾಂದರ್ಭಿಕ ಚಿತ್ರ 
ರಾಜ್ಯ

ಶಿವಮೊಗ್ಗ: ನದಿಗೆ ಹಾರಿ ಯುವಕ ಆತ್ಮಹತ್ಯೆ

ನದಿಗೆ ಹಾರಿ ಯುವಕನೋರ್ವ ಆತ್ಮಹತ್ಯೆಗೆ ಶರಣಾದ ಘಟನೆ ಸೊರಬ ತಾಲೂಕಿನ ಕೆರೆಹಳ್ಳಿಯಲ್ಲಿ ಜರುಗಿದೆ.

ಶಿವಮೊಗ್ಗ: ನದಿಗೆ ಹಾರಿ ಯುವಕನೋರ್ವ ಆತ್ಮಹತ್ಯೆಗೆ ಶರಣಾದ ಘಟನೆ ಸೊರಬ ತಾಲೂಕಿನ ಕೆರೆಹಳ್ಳಿಯಲ್ಲಿ ಜರುಗಿದೆ.

ಬಾಸೂರು ವಾಸಿ ಶ್ರೀಧರ್ ಹೆಗಡೆ(24)ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಶ್ರೀಧರ್ ಹೆಗಡೆ ಕೆಲ ದಿನಗಳಿಂದ ಮಾನಸಿಕ ಖಿನ್ನತೆಗೊಳಗಾಗಿದ್ದ ಎನ್ನಲಾಗಿದೆ. ಆದರೂ ಆತ್ಮಹತ್ಯೆಗೆ ನಿಖರ ಕಾರಣವೇನೆಂಬುದು ಇನ್ನೂ ತಿಳಿದುಬಂದಿಲ್ಲ. 

ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಮೃತದೇಹವನ್ನು ಆಸ್ಪತ್ರೆಗೆ ರವಾನಿಸಿದ್ದಾರೆ.

ಈ ಸಂಬಂಧ ಆನವಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೈಟ್ ಶಿಫ್ಟ್ ಮುಗಿಸಿ ಮನೆಗೆ ಮರಳುವಷ್ಟರಲ್ಲಿ ಎದುರಾಯ್ತು ಸಾವು: ತಿರುಪತಿಯ ಫಾರ್ಮಾ ಘಟಕದಲ್ಲಿ ಸಿಡಿದ ಬಾಯ್ಲರ್, ಐವರು ಕಾರ್ಮಿಕರು ಸಾವು!

Asian Games 2026: ಇತಿಹಾಸ ಬರೆದ ಮೈಸೂರಿನ ಪ್ರಣವಿ ಅರಸ್; ಚಿನ್ನ ಗೆದ್ದ ಮೊದಲ ಭಾರತೀಯ ಮಹಿಳಾ ಗಾಲ್ಫರ್

ಏಷ್ಯನ್ ಗೇಮ್ಸ್ 2026 ಫೈನಲ್: ವೈಭವ್ ಸೂರ್ಯವಂಶಿ ಅಣಕಿಸಿದ ಪಾಕ್ ಸ್ಟಾರ್ ಆಟಗಾರ! ಏನು ಮಾಡಿದ್ರು ಗೊತ್ತಾ? Video

'ಅಭಿವೃದ್ಧಿಶೀಲ ರಾಷ್ಟ್ರಗಳ ಕೈಕಟ್ಟಬೇಡಿ, ಡಂಪಿಂಗ್ ವಿರುದ್ಧ ಸಾಕ್ಷ್ಯಾಧಾರಿತ ಕ್ರಮ ಕೈಗೊಳ್ಳಿ': G20 ಸಭೆಯಲ್ಲಿ ಭಾರತ ಕೆಂಡ

ಚಲಿಸುತ್ತಿದ್ದ ರೈಲು ಹತ್ತಲು ಯತ್ನಿಸಿ ಅಪಾಯಕ್ಕೆ ಸಿಲುಕಿದ ಪ್ರಯಾಣಿಕ, ಕ್ಷಣಮಾತ್ರದಲ್ಲಿ ಎಚ್ಚೆತ್ತ RPF ಕಾನ್‌ಸ್ಟೆಬಲ್, ರಕ್ಷಣೆ-Video