ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ಲಾಕ್'ಡೌನ್ ವೇಳೆ ಸಂಕಷ್ಟದಲ್ಲಿರುವ ರೈತರ ನೆರವಿಗೆ ಸರ್ಕಾರ: ಮುಖ್ಯಮಂತ್ರಿ ಯಡಿಯೂರಪ್ಪ

ಲಾಕ್ ಡೌನ್ ಸಮಯದಲ್ಲಿ ಸಂಕಷ್ಟಕ್ಕೊಳಗಾಗಿರುವ ರೈತರ ನೆರವಿಗೆ ಕೃಷಿ ಮತ್ತು ತೋಟಗಾರಿಕೆ ಇಲಾಖೆಗಳು ಮುಂದಾಗಿವೆ.

ಯಡಿಯೂರಪ್ಪ
Manjula VN
Updated On : 19 Apr 2020, 12:44 pm

ಬೆಂಗಳೂರು: ಲಾಕ್ ಡೌನ್ ಸಮಯದಲ್ಲಿ ಸಂಕಷ್ಟಕ್ಕೊಳಗಾಗಿರುವ ರೈತರ ನೆರವಿಗೆ ಕೃಷಿ ಮತ್ತು ತೋಟಗಾರಿಕೆ ಇಲಾಖೆಗಳು ಮುಂದಾಗಿವೆ. 

ಅಗ್ರಿ ವಾರ್ ರೂಮ್, ಎಪಿಎಂಸಿ ತೆರೆದಿಡಲು ಅವಕಾಶ, ಉಚಿತ ಕೋಲ್ಡ್‌ ಸ್ಟೋರೆಜ್, ರೈಲುಗಳಲ್ಲಿ ತರಕಾರಿ ಸಾಗಣೆ ಹೀಗೆ ಹಲವು ರೈತಪರ ಕ್ರಮಗಳ ಮೂಲಕ ಅನ್ನದಾತರ ನೆರವಿಗೆ ಸರ್ಕಾರ ಮುಂದಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ಈ ಕುರಿತು ಸ್ವತಃ ಮುಖ್ಯಮಂತ್ರಿ ಯಡಿಯೂರಪ್ಪ ಅವರೇ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿದ್ದು, ರೈತರ ನೆರವಿಗೆ ಸರ್ಕಾರ ಎಂದು ತಲೆಬರಹದಲ್ಲಿ ವೀಡಿಯೋವೊಂದನ್ನು ಹಂಚಿಕೊಂಡಿದ್ದಾರೆ.

Advertisement

Advertisement

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement