ಡಿಜಿಪಿ ಪ್ರವೀಣ್ ಸೂದ್ 
ರಾಜ್ಯ

ಕೋವಿಡ್-19 ಪಾಸ್ ದುರುಪಯೋಗವಾದರೆ ಕ್ರಮ: ಡಿಜಿಪಿ ಪ್ರವೀಣ್ ಸೂದ್ ಎಚ್ಚರಿಕೆ 

ಲಾಕ್ ಡೌನ್ ಸಮಯದಲ್ಲಿ ಅಗತ್ಯ  ಕರ್ತವ್ಯಗಳಿಗಾಗಿ ವ್ಯಕ್ತಿಗಳು ಮತ್ತು ವಾಹನಗಳ ಸಂಚಾರಕ್ಕಾಗಿ ನೀಡಲಾದ ಪಾಸ್‌ಗಳ ದುರುಪಯೋಗದ  ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿರುವ ಕರ್ನಾಟಕ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್, ತುರ್ತು ಪಾಸ್, ಬೇಕಾಬಿಟ್ಟಿ ಸುತ್ತಾಡಲು ನೀಡಿರುವ ಪರವಾನಗಿ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ

ಬೆಂಗಳೂರು: ಲಾಕ್ ಡೌನ್ ಸಮಯದಲ್ಲಿ ಅಗತ್ಯ  ಕರ್ತವ್ಯಗಳಿಗಾಗಿ ವ್ಯಕ್ತಿಗಳು ಮತ್ತು ವಾಹನಗಳ ಸಂಚಾರಕ್ಕಾಗಿ ನೀಡಲಾದ ಪಾಸ್‌ಗಳ ದುರುಪಯೋಗದ  ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿರುವ ಕರ್ನಾಟಕ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್, ತುರ್ತು ಪಾಸ್, ಬೇಕಾಬಿಟ್ಟಿ ಸುತ್ತಾಡಲು ನೀಡಿರುವ ಪರವಾನಗಿ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ

ನೀಡಲಾದ ಎಲ್ಲಾ  ಪಾಸ್‌ಗಳು ಮೇ 3 ರವರೆಗೆ ಮಾನ್ಯವಾಗಿರುತ್ತವೆ ಎಂದು ತಿಳಿಸಿರುವ ಅವರು, ತುರ್ತು ದಿನದ  ಪಾಸ್‌ಗಳನ್ನು ಹೊರತುಪಡಿಸಿ ಬೆಂಗಳೂರು ಪೊಲೀಸರು ಯಾವುದೇ ಹೊಸ ಪಾಸ್‌ಗಳನ್ನು  ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಎಲೆಕ್ಟ್ರಾನಿಕ್ / ಭೌತಿಕ ಸೇರಿ ಎಲ್ಲಾ ಪಾಸ್‌ಗಳು ಮೇ 3 ರವರೆಗೆ ಮಾನ್ಯವಾಗಿರುತ್ತದೆ.  (ಬೆಂಗಳೂರು ಆಯುಕ್ತರು) ಹೆಚ್ಚಿನ ಪಾಸ್‌ಗಳನ್ನು ನೀಡಬೇಕಾಗಿಲ್ಲ. ಕೇವಲ ಪಾಸ್  ಹೊಂದಿದ್ದ ಮಾತ್ರಕ್ಕೆ ಅದು ಎಲ್ಲೆಂದರಲ್ಲಿ ಸುತ್ತಾಡಲು ನೀಡಿರುವ ಪರವಾನಗಿ ಅಲ್ಲ. ಸರ್ಕಾರವು ವ್ಯಾಖ್ಯಾನಿಸಿದಂತೆ ಅಗತ್ಯ  ಕರ್ತವ್ಯಗಳಿಗಾಗಿ ಪಾಸ್ ಅನ್ನು ನೀಡಲಾಗುತ್ತದೆ. ಒಂದು ವೇಳೆ ಪಾಸ್ ದುರುಪಯೋಗವಾದರೆ, ಅದನ್ನು ರದ್ದುಪಡಿಸುವ ಮತ್ತು ದಂಡ ವಿಧಿಸುವುದಕ್ಕೆ ಕಾರಣವಾಗುತ್ತದೆ ”ಎಂದು ಕರ್ನಾಟಕ ಡಿಜಿಪಿ ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯ ಸರ್ಕಾರಕ್ಕೆ 'ಸ್ಟಿಂಗ್ ಆಪರೇಷನ್' ಆತಂಕ: ಟ್ರ್ಯಾಪ್‌ಗೆ ಯತ್ನ ನಡೆಯುತ್ತಿದೆ, ಹುಷಾರಾಗಿರಿ ; 5 ಸಚಿವರಿಗೆ ಡಿಕೆಶಿ ಎಚ್ಚರಿಕೆ ಸಂದೇಶ

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

ಹಾಸನದ ಹೇಮಾವತಿ ನಾಲೆಯಲ್ಲಿ ಪ್ಲಾಸ್ಟಿಕ್‌ ಚೀಲದಲ್ಲಿ ವೃದ್ಧೆಯ ಶವ ಪತ್ತೆ: ಕೊಲೆ ಶಂಕೆ

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video