ಸಂಗ್ರಹ ಚಿತ್ರ 
ರಾಜ್ಯ

ರಾಜ್ಯದಲ್ಲಿ ಕೊರೋನಾ ಸೋಂಕಿಗೆ ಮತ್ತೊಂದು ಸಾವು, 7 ಹೊಸ ಪ್ರಕರಣ, ಸೋಂಕಿತರ ಸಂಖ್ಯೆ 415ಕ್ಕೆ ಏರಿಕೆ

ರಾಜ್ಯದಲ್ಲಿಂದು ಮಧ್ಯಾಹ್ನದವರೆಗೆ ಏಳು ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿದೆ. ಒಟ್ತಾರೆ ಸೋಂಕಿತರ ಸಂಖ್ಯೆ 415ಕ್ಕೆ ಏರಿಕೆಯಾಗಿದ್ದು ಇದುವರೆಗೆ 17ಮಂದಿ ಮೃತಪಟ್ಟಿದ್ದಾರೆ.

ಬೆಂಗಳುರು: ರಾಜ್ಯದಲ್ಲಿಂದು ಮಧ್ಯಾಹ್ನದವರೆಗೆ ಏಳು ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿದೆ. ಒಟ್ತಾರೆ ಸೋಂಕಿತರ ಸಂಖ್ಯೆ 415ಕ್ಕೆ ಏರಿಕೆಯಾಗಿದ್ದು ಇದುವರೆಗೆ 17ಮಂದಿ ಮೃತಪಟ್ಟಿದ್ದಾರೆ.

ಹೊಸದಾಗಿ ಗುರುತಿಸಲಾಗಿರುವ ಪ್ರಕರಣದಲ್ಲಿ ದಕ್ಷಿಣ ಕನ್ನಡದಲ್ಲಿ ಒಂದು, ವಿಜಯಪುರದಿಂದ ಮೂರು, ಕಲಬುರಗಿಯಿಂದ ಮೂರು ಪ್ರಕರಣಗಳಿದೆ.

ಕಲಬುರಗಿಯ 80 ವರ್ಷದ ವೃದ್ದ ಇಂದು ಬೆಳಿಗ್ಗೆ ಮೃತಪಟ್ಟಿದ್ದು ಇದಲ್ಲದೆ 61 ವರ್ಷ ಹಾಗೂ 29 ವರ್ಷದ ಇಬ್ಬರು ಪುರುಷರಿಗೆ ಕೊರೋನಾ ದೃಢಪಟ್ಟಿದೆ.

ವಿಜಯಪುರದಲ್ಲಿ 18 ವರ್ಷದ ಇಬ್ಬರು ಯುವತಿಯರು ಹಾಗೂ 30 ವರ್ಷದ ಮಹಿಳೆಗೆ ಕೊರೋನಾವೈರಸ್ ಸೋಂಕು ತಗುಲಿದೆ.

ದಕ್ಷಿಣ ಕನ್ನಡ ಬಂಟ್ವಾಳದ 67 ವರ್ಷದ ಮಹಿಳೆಗೆ ಮಹಾಮಾರಿ ಕೊರೋನಾ ಇರುವುದು ದೃಢವಾಗಿದೆ. ಇದುವರೆಗೆ  114 ಜನರು ಗುಣಮುಖರಾಗಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Geneva ಸಭೆಯಲ್ಲಿ ಭಾರತದ ವಿರುದ್ಧ ಟೀಕೆ; ‘ರಾಜಕೀಯ ಪ್ರೇರಿತ ಹೇಳಿಕೆಗಳ ಒಪ್ಪಲ್ಲ’ ಎಂದ MEA, ವಿಶ್ವಸಂಸ್ಥೆ ಸಮಿತಿ ವಿರುದ್ಧ ಕಿಡಿ..!

'ವಿರೋಧವಿದ್ದರೂ ಮೋಹನ್ ಭಾಗವತ್ ಅಮೆರಿಕಕ್ಕೆ ಯಾಕೆ ಹೋದ್ರು? ಮಹಾರಾಷ್ಟ್ರ ಕಾಂಗ್ರೆಸ್ ಶಾಸಕ ನಾನಾ ಪಟೋಲೆ ಪ್ರಶ್ನೆ!

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

'ಟಾಕ್ಸಿಕ್' ಸಿನಿಮಾ ವಿರುದ್ಧ ಸುಳ್ಳು ಮಾಹಿತಿ ಪ್ರಕಟಿಸದಂತೆ ಕೋರ್ಟ್ ತಡೆಯಾಜ್ಞೆ!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!