ಗೃಹ ಸಚಿವ ಬಸವರಾಜ ಬೊಮ್ಮಾಯಿ 
ರಾಜ್ಯ

ಪಾದರಾಯನಪುರ ಘಟನೆ: 119 ಮಂದಿಯ ಬಂಧನ, ರಾಮನಗರ ಕಾರಾಗೃಹಕ್ಕೆ ಸ್ಥಳಾಂತರ- ಗೃಹ ಸಚಿವ ಬಸವರಾಜ ಬೊಮ್ಮಾಯಿ

ಪಾದರಾಯನಪುರ ಘಟನೆಗೆ ಸಂಬಂಧಿಸಿ ಇದುವರೆಗೆ 119 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ. ನ್ಯಾಯಾಲಯದ ಆದೇಶದ ಪ್ರಕಾರ ಅವರನ್ನೆಲ್ಲಾ ರಾಮನಗರ ಜಿಲ್ಲಾ ಕಾರಾಗೃಹಕ್ಕೆ ಸ್ಥಳಾಂತರ ಮಾಡಲಾಗುತ್ತಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ  ಹೇಳಿದ್ದಾರೆ.

ಬೆಂಗಳೂರು: ಪಾದರಾಯನಪುರ ಘಟನೆಗೆ ಸಂಬಂಧಿಸಿ ಇದುವರೆಗೆ 119 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ. ನ್ಯಾಯಾಲಯದ ಆದೇಶದ ಪ್ರಕಾರ ಅವರನ್ನೆಲ್ಲಾ ರಾಮನಗರ ಜಿಲ್ಲಾ ಕಾರಾಗೃಹಕ್ಕೆ ಸ್ಥಳಾಂತರ ಮಾಡಲಾಗುತ್ತಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ  ಹೇಳಿದ್ದಾರೆ.

ನಗರದ ಅರಮನೆ ಮೈದಾನದಲ್ಲಿರುವ ಇಸ್ಕಾನ್ ಅಕ್ಷಯಪಾತ್ರ ಪ್ರತಿಷ್ಠಾನ ಹಾಗು ರಾಜ್ಯ ಸರ್ಕಾರದ ಉಚಿತ ಆಹಾರ ಪದಾರ್ಥಗಳ ವಿತರಣಾ ವಿಭಾಗಕ್ಕೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಇಂದು ಬೆಳಗ್ಗೆ ಭೇಟಿ ನೀಡಿ, ಸಿವಿಲ್ ಡಿಫೆನ್ಸ್ ಕಾರ್ಯಕರ್ತರ ಮೂಲಕ ಮನೆಮನೆಗೆ ದಿನಸಿ  ಪದಾರ್ಥಗಳ ವಿತರಣೆ ಕಾರ್ಯಕ್ಕೆ ಚಾಲನೆ ನೀಡಿದ ನಂತರ ಮಾತನಾಡಿದರು.

ಬಂಧಿತರ ವಿರುದ್ಧ ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದ. ಆ ಕಾಯ್ದೆಯ ಪ್ರಕಾರ ಅವರನ್ನು ಮ್ಯಾಸಿಸ್ಟ್ರೇಟ್ ಮುಂದೆ ಹಾಜರು ಪಡಿಸುತ್ತೇವೆ. ಅಗತ್ಯವಾದರೆ ರಾಷ್ಟ್ರೀಯ ಭದ್ರತಾ ಕಾಯ್ದೆಯ‌ ಅನ್ವಯವೂ ಕ್ರಮ ತೆಗೆದುಕೊಳ್ಳುತ್ತೇವೆ. ಈಗ ಪರಿಸ್ಥಿತಿ  ನಿಯಂತ್ರಣದಲ್ಲಿದೆ. ಡೇಂಜರ್ ಝೋನ್ ನಲ್ಲಿರುವ ಎಲ್ಲ ಜಿಲ್ಲೆ ಮತ್ತು ಬೆಂಗಳೂರಿನ ಬಡಾವಣೆಗಳನ್ನು ಸೀಲ್ ಡೌನ್ ಮಾಡಲಾಗುತ್ತದೆ ಎಂದು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಇದು 'ತುರ್ತು ಪರಿಸ್ಥಿತಿಯಂತಹ ಸ್ಥಿತಿ'; ಹೋರಾಟ ಈಗಷ್ಟೇ ಆರಂಭ; ದೇಶಾದ್ಯಂತ CJP ಪ್ರತಿಭಟನೆ ನಡೆಯಲಿದೆ: ಸೌರವ್ ದಾಸ್

'ಸುಳ್ಳಿನ ದಾಳಿಯಿಂದ ನನ್ನ ಕುಗ್ಗಿಸಲು ಸಾಧ್ಯವಿಲ್ಲ': ವಾಟ್ಸಪ್ ಸ್ಟೇಟಸ್ ಮೂಲಕ HDKಗೆ ಹಾಸನ ಡಿಸಿ ಲತಾಕುಮಾರಿ ಟಾಂಗ್

'ಪ್ರೇಮದ ಊರಲಿ' ಚಿತ್ರ ವೀಕ್ಷಣೆಗೆ ಹೋಗಿದ್ದವರಿಗೆ ಶಾಕ್; ಮನೆಯಲ್ಲಿ ಕಳ್ಳ ಲಾಕ್, ಸಿಕ್ಕಿಬಿದ್ದಿದ್ದೇ ರೋಚಕ!

ಸಿಜೆಪಿ ಪ್ರತಿಭಟನೆ: ಮೆಟ್ರೋ, ಇಂಟರ್ನೆಟ್ ಸೇವೆ ಸ್ಥಗಿತ, ಅಕ್ರಮ ಬಂಧನಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್; ಕೇಂದ್ರಕ್ಕೆ ಸೂಚನೆ

'ಸತ್ತ ಮೇಲೂ ಕಾಡ್ತಿದ್ದಾನೆ'; ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನಲ್ಲೂ ನಾನಾ ಪಾಟೇಕರ್ ಹೆಸರು ಎಳೆತಂದ ತನುಶ್ರೀ ದತ್ತಾ; ನೆಟ್ಟಿಗರ ಆಕ್ರೋಶ!