ಜಿಲ್ಲಾಧಿಕಾರಿ ಶರತ್ ಬಿ 
ರಾಜ್ಯ

ಕಲಬುರಗಿ: ಕೊರೋನಾ ಸೋಂಕಿನಿಂದ ಗುಣಮುಖ,ಮೂವರು ಆಸ್ಪತ್ರೆಯಿಂದ ಬಿಡುಗಡೆ

ಕೊರೋನಾ‌ ಸೋಂಕಿಗೆ ತುತ್ತಾಗಿ ಇ.ಎಸ್.ಯ.ಸಿ.ಅಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶಹಾಬಾದ ಪಟ್ಟಣದ ಇಬ್ಬರು ಮತ್ತು ಕಲಬುರಗಿ ನಗರದ ಓರ್ವ ರೋಗಿ ಸೋಂಕಿನಿಂದ ಗುಣಮುಖರಾದ ಹಿನ್ನೆಲೆಯಲ್ಲಿ ಗುರುವಾರ ಅಸ್ಪತ್ರೆಯಿಂದ ಬಿಡುಗಡೆಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಶರತ್‌  ಬಿ. ತಿಳಿಸಿದ್ದಾರೆ.

ಕಲಬುರಗಿ: ಕೊರೋನಾ‌ ಸೋಂಕಿಗೆ ತುತ್ತಾಗಿ ಇ.ಎಸ್.ಯ.ಸಿ.ಅಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶಹಾಬಾದ ಪಟ್ಟಣದ ಇಬ್ಬರು ಮತ್ತು ಕಲಬುರಗಿ ನಗರದ ಓರ್ವ ರೋಗಿ ಸೋಂಕಿನಿಂದ ಗುಣಮುಖರಾದ ಹಿನ್ನೆಲೆಯಲ್ಲಿ ಗುರುವಾರ ಅಸ್ಪತ್ರೆಯಿಂದ ಬಿಡುಗಡೆಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಶರತ್‌  ಬಿ ತಿಳಿಸಿದ್ದಾರೆ.

ನವದೆಹಲಿಯ ತಬ್ಲಿಘಿ ಜಮಾ ಅತ್ ಹೋಗಿ‌ ಬಂದಿದ್ದ ಶಹಾಬಾದ ಪಟ್ಟಣದ ಅಪ್ಪರ‌ ಮಡ್ಡಿ ಪ್ರದೇಶದ  ವ್ಯಕ್ತಿಯ ಪತ್ನಿ 60 ವಯಸ್ಸಿನ ಮಹಿಳೆ(ರೋಗಿ ಸಂ-124) ಮತ್ತು ಇವರ ಸೊಸೆ 28 ವರ್ಷದ ಯುವತಿ (ರೋಗಿ ಸಂ-174) ಹಾಗೂ ಕಲಬುರಗಿ ನಗರದ ಖಮರ್ ಕಾಲೋನಿಯ 72 ವರ್ಷದ ಮಹಿಳೆ ಸಂಪೂರ್ಣ ಗುಣಮುಖರಾಗಿ ಅಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.

ರೋಗಿ ಸಂ-124 ಏಪ್ರಿಲ್ 2 ರಂದು, ರೋಗಿ ಸಂ-174 ಏಪ್ರಿಲ್ 7 ರಂದು ಹಾಗೂ ರೋಗಿ ಸಂ-178 ಏಪ್ರಿಲ್ 8 ರಂದು ಕೊರೋನಾ ಸೋಂಕು ದೃಢವಾದ ಹಿನ್ನೆಲೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದರು

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್

ನಂದಿಗ್ರಾಮದಲ್ಲಿ 1.22 ಲಕ್ಷ ಮತ, ಅಸ್ಸಾಂನಲ್ಲಿ BJPಗೆ ಗೆಲುವು; 2 ಕ್ಷೇತ್ರ ಗೆದ್ದ TVK: ಕಾಂಗ್ರೆಸ್, ದೀದಿಗೆ ಮುಖಭಂಗ!

ಉಪಚುನಾವಣೆಯಲ್ಲಿ ಗೆಲುವು, ಜನರೊಂದಿಗೆ NDA ಆಳವಾದ ನಂಟಿನ ಪ್ರತೀಕ: ಪ್ರಧಾನಿ ಮೋದಿ

ಮತಗಳ್ಳತನವೇ ಆಗಿದ್ದರೆ ಕೇರಳ Congress CM, ತಮಿಳುನಾಡು CM ಕೂಡ ಮತಗಳ್ಳರೇ: ಚೇತನ್ ಅಹಿಂಸಾ