ನಂಜನಗೂಡಿನ ಜುಬಿಲೆಂಟ್ ಕಂಪನಿಯಲ್ಲಿ ಸೋಂಕು: ತನಿಖೆಗೆ ಐಎಎಸ್ ಅಧಿಕಾರಿಯ ನೇಮಕ 
ರಾಜ್ಯ

ನಂಜನಗೂಡಿನ ಜುಬಿಲೆಂಟ್ ಕಂಪನಿಯಲ್ಲಿ ಸೋಂಕು: ತನಿಖೆಗೆ ಐಎಎಸ್ ಅಧಿಕಾರಿಯ ನೇಮಕ

ಮೈಸೂರು ಜಿಲ್ಲೆಯ ನಂಜನಗೂಡಿನಲ್ಲಿರುವ ಜುಬಿಲೆಂಟ್ ಫಾರ್ಮಾ ಕಂಪನಿಯ ನೌಕರರಿಗೆ ಕೋವಿಡ್‌-19 ಸೋಂಕು ಉಂಟಾದ ಪ್ರಕರಣಗಳ ತನಿಖೆ ನಡೆಸಲು ರಾಜ್ಯ ಸರ್ಕಾರ ಹಿರಿಯ ಐಎಎಸ್ ಅಧಿಕಾರಿಯನ್ನು ನೇಮಿಸಿದೆ. 

ಬೆಂಗಳೂರು:`ಮೈಸೂರು ಜಿಲ್ಲೆಯ ನಂಜನಗೂಡಿನಲ್ಲಿರುವ ಜುಬಿಲೆಂಟ್ ಫಾರ್ಮಾ ಕಂಪನಿಯ ನೌಕರರಿಗೆ ಕೋವಿಡ್‌-19 ಸೋಂಕು ಉಂಟಾದ ಪ್ರಕರಣಗಳ ತನಿಖೆ ನಡೆಸಲು ರಾಜ್ಯ ಸರ್ಕಾರ ಹಿರಿಯ ಐಎಎಸ್ ಅಧಿಕಾರಿಯನ್ನು ನೇಮಿಸಿದೆ.

ಮೈಸೂರು ಕೋವಿಡ್‌-19 ಹಾಟ್‌ಸ್ಪಾಟ್‌ ಆಗಲು ನಂಜನಗೂಡು ಜುಬಿಲೆಂಟ್ ಫಾರ್ಮಾ ಕಂಪನಿಯೇ ಮುಖ್ಯ ಕಾರಣ ಎಂದು ಹೇಳಿರುವ ಈ ಆದೇಶವು, ಹಲವು ಜನರು ಕೊರೋನವೈರಸ್ ಸೋಂಕಿಗೆ ಒಳಗಾಗಲು ಕಂಪನಿ ಕಾರಣವಾಗಿದೆ ಎಂದು ಹೇಳಿದೆ.

ಆದ್ದರಿಂದ ನಂಜನಗೂಡಿಯಲ್ಲಿ ಮೊದಲು, ಯಾರಿಂದ ಮತ್ತು ಎಲ್ಲಿಂದ ಸೋಂಕು ಹರಡಿತು, ಹರಡಲು ಕಾರಣಗಳು ಯಾವುವು, ಕಂಪನಿಯ ಜವಾಬ್ದಾರಿ ಏನು ಮುಂತಾದವುಗಳ ಬಗ್ಗೆ ತನಿಖೆ ನಡೆಸಲು ಹರ್ಷ ಗುಪ್ತಾ ಅವರನ್ನು ನೇಮಿಸಲಾಗಿದೆ ಎಂದು ಅದು ಹೇಳಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪೊಲೀಸ್ ಕಮಿಷನರ್ ಕಚೇರಿ ಮುಂದೆ HDK ಧರಣಿ: ಸ್ಟಿಂಗ್‌ ರೂವಾರಿಯ ಬಂಧನಕ್ಕೆ ಆಗ್ರಹ; 2 ದಿನಗಳ ಡೆಡ್‌ಲೈನ್‌!

ಸಂಶಯ ಬಂದ್ರೆ ಕುಮಾರಸ್ವಾಮಿಯನ್ನೂ ವಶಕ್ಕೆ ಪಡೆಯುತ್ತೇವೆ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

ವಿವಿ ಫ್ರಟರ್ನಿಟಿ ಕಾರ್ಯಕ್ರಮದಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ; ‘ನನ್ನ ಸರದಿ ಯಾವಾಗ?’ ಎಂದು ಕೂಗಿದ ಪುರುಷರು!

ಹೊಸ ಪಕ್ಷದ ಹೆಸರು ಘೋಷಿಸಿದ ಮಾಜಿ IAS ಅಧಿಕಾರಿ ದಿವ್ಯಾ ಮಿತ್ತಲ್; 2027ರ ಯುಪಿ ಚುನಾವಣೆಗೆ ಸ್ಪರ್ಧೆ

SIR ವಿವಾದ: ಚುನಾವಣಾ ಆಯೋಗ, ಜ್ಞಾನೇಶ್ ಕುಮಾರ್​ಗೆ ಸುಪ್ರೀಂ ಕೋರ್ಟ್ ನೋಟಿಸ್; ರಾಹುಲ್ ಗಾಂಧಿಗೂ ತರಾಟೆ