ಸುಧಾಕರ್ 
ರಾಜ್ಯ

ಕಾಸರಗೋಡಿನಿಂದ ಮಂಗಳೂರಿಗೆ ಜನ ಬರಲು ಮಾಜಿ ಪಿಎಂ ವಿರೋಧವಿಲ್ಲ: ಪಾದರಾಯನಪುರದವರು ರಾಮನಗರಕ್ಕೆ ಬರಬಾರದೇ?

ಪಾದರಾಯನಪುರ ಗಲಾಟೆಯ ಆರೋಪಿಗಳನ್ನು ರಾಮನಗರಕ್ಕೆ ಶಿಫ್ಟ್‌ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ವಿಪಕ್ಷಗಳ ಆರೋಪಕ್ಕೆ ತಿರುಗೇಟು ನೀಡಿರುವ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌, ರಾಜ್ಯವೆಂದರೇ ಕೇವಲ ರಾಮನಗರ ಜಿಲ್ಲೆ ಮಾತ್ರವೇ ಎಂದು ವಿಪಕ್ಷ ನಾಯಕರಿಗೆ ಪ್ರಶ್ನೆ ಕೇಳಿದ್ದಾರೆ.

ಬೆಂಗಳೂರು: ಪಾದರಾಯನಪುರ ಗಲಾಟೆಯ ಆರೋಪಿಗಳನ್ನು ರಾಮನಗರಕ್ಕೆ ಶಿಫ್ಟ್‌ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ವಿಪಕ್ಷಗಳ ಆರೋಪಕ್ಕೆ ತಿರುಗೇಟು ನೀಡಿರುವ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌, ರಾಜ್ಯವೆಂದರೇ ಕೇವಲ ರಾಮನಗರ ಜಿಲ್ಲೆ ಮಾತ್ರವೇ ಎಂದು ವಿಪಕ್ಷ ನಾಯಕರಿಗೆ ಪ್ರಶ್ನೆ ಕೇಳಿದ್ದಾರೆ.

ಕೇರಳದ ಕಾಸರಗೋಡಿನಿಂದ ಮಂಗಳೂರಿಗೆ ಜನ ಬರಲು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರಿಗೆ ವಿರೋಧವಿಲ್ಲ.  ಇದಕ್ಕಾಗಿ ಪ್ರಧಾನಿಗೆ ಪತ್ರವನ್ನು ಅವರು ಬರೆದಿದ್ದರು ಎಂದು ದೇವೇಗೌಡರು ಈ ಹಿಂದೆ ಮಾಡಿದ್ದ ಟ್ವೀಟ್‌ನ ಸ್ಕ್ರೀನ್‌ಶಾಟ್‌ ಹಾಗೂ ಪ್ರಧಾನಿಗೆ ಬರೆದ ಪತ್ರಗಳನ್ನು ಹಾಕಿದ್ದಾರೆ.

ಕೇರಳದ ಕಾಸರಗೋಡಿನಿಂದ ಮಂಗಳೂರಿಗೆ ಜನ ಬರೋದಕ್ಕೆ ಮಾಜಿ ಪ್ರಧಾನಿಗಳಿಗೆ  ವಿರೋದವಿಲ್ಲ. ಇದಕ್ಕೆ  ಪ್ರಧಾನಿಯವರಿಗೆ ಪತ್ರ ಬರೆದವರು, ಇಂದು ಪಾದರಾಯನಪುರದ ಬಾಂಧವರು ರಾಮನಗರಕ್ಕೆ ಬರಬೇಡಿ ಎಂದು ಹೇಳುವುದು ಎಷ್ಟು ಸರಿ? ರಾಜ್ಯ ಅಂದರೆ ಕೇವಲ ರಾಮನಗರ ಜಿಲ್ಲೆಯೇ? ಎಂದು ಪ್ರಶ್ನಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

ಅಮೆರಿಕ ಸೇನೆಯ ಮಾಜಿ ಮೇಜರ್‌ಗೆ ಶೂಟ್ ಮಾಡುವ ಮೂಲಕ ಮರಣದಂಡನೆ ಶಿಕ್ಷೆ: 65 ವರ್ಷಗಳಲ್ಲಿ ಇದೇ ಮೊದಲು!

SIR ವೇಳೆ ಡಿಲೀಟ್ ಆಗಿರುವ 13.3 ಕೋಟಿ ಮತದಾರರ ಪತ್ತೆಗೆ ಕಾಂಗ್ರೆಸ್‌ನಿಂದ ‘ಮತ ರಕ್ಷಕ’ರ ನೇಮಕ!

'ಸ್ಪಾದಲ್ಲಿ ಅಕ್ರಮ ಚಟುವಟಿಕೆ' ಎಂದು ಆರೋಪಿಸಿ ದಾಂಧಲೆ; 5 ಲಕ್ಷ ರೂ ಗೆ ಬೇಡಿಕೆ, 1 ಲಕ್ಷ ವಸೂಲಿ! ಶಾಕಿಂಗ್ ಘಟನೆ