ಬೆಂಗಳೂರು: ಆಸ್ಪತ್ರೆ ಕಟ್ಟಡದಿಂದ ಜಿಗಿದು ಕೊರೋನಾ ರೋಗಿ ಆತ್ಮಹತ್ಯೆ! 
ರಾಜ್ಯ

ಬೆಂಗಳೂರು: ಆಸ್ಪತ್ರೆ ಕಟ್ಟಡದಿಂದ ಜಿಗಿದು ಕೊರೋನಾ ರೋಗಿ ಆತ್ಮಹತ್ಯೆ!

ಆಘಾತಕಾರಿ ಬೆಳವಣಿಗೆಯೊಂಡರಲ್ಲಿ ಕೊರೋನಾ ಸೋಂಕಿನಿಂದ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ದ ರೋಗಿಯೊಬ್ಬ ಆಸ್ಪತ್ರೆ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಬೆಂಗಳೂರು: ಆಘಾತಕಾರಿ ಬೆಳವಣಿಗೆಯೊಂಡರಲ್ಲಿ ಕೊರೋನಾ ಸೋಂಕಿನಿಂದ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ದ ರೋಗಿಯೊಬ್ಬ ಆಸ್ಪತ್ರೆ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ 50 ವರ್ಷದ ರೋಗಿ ಸಂಖ್ಯೆ 466 ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಖಿನ್ನತೆಯಿಂದ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಇದ್ದು ವಿಕ್ಟೋರಿಯಾ ಟ್ರಾಮಾ ಸೆಂಟರ್ ನಲ್ಲಿ ಘಟನೆ ನಡೆದಿದೆ.ಕಾಟ್ಟಡದ ಮೂರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದಾನೆ.

ಸಧ್ಯ ಸ್ಥಳಕ್ಕೆ ವಿವಿ ಪುರಂ ಠಾಣೆ ಪೋಲೀಸರು ಭೇಟಿಕೊಟ್ಟು ಪರಿಶೀಲನೆ ನಡೆಸಿದ್ದಾರೆ.

ಇನ್ನು ಈ ವ್ಯಕ್ತಿ ಬೆಂಗಳೂರು ತಿಲಕ್ ನಗರ ನಿವಾಸಿಯಾಗಿದ್ದು ಅಣ್ಣನ ಮನೆಯಲ್ಲಿ ನೆಲೆಸಿದ್ದ ಎನ್ನುವುದು ತಿಳಿದು ಬಂದಿದೆ. ರೋಗಿ ಆಟೋ ಚಾಲಕನಾಗಿ ಕೆಲಸ ,ಮಾಡುತ್ತಿದ್ದ. ಈತನಿಗೆ ಕಿಡ್ನಿ ವೈಫಲ್ಯವಿದ್ದು ನಿನ್ನೆಯಷ್ಟೇ ಡಯಾಲಿಸಿಸ್ ನಡೆದಿತ್ತು ಎನ್ನಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್

ನಂದಿಗ್ರಾಮದಲ್ಲಿ 1.22 ಲಕ್ಷ ಮತ, ಅಸ್ಸಾಂನಲ್ಲಿ BJPಗೆ ಗೆಲುವು; 2 ಕ್ಷೇತ್ರ ಗೆದ್ದ TVK: ಕಾಂಗ್ರೆಸ್, ದೀದಿಗೆ ಮುಖಭಂಗ!

ಉಪಚುನಾವಣೆಯಲ್ಲಿ ಗೆಲುವು, ಜನರೊಂದಿಗೆ NDA ಆಳವಾದ ನಂಟಿನ ಪ್ರತೀಕ: ಪ್ರಧಾನಿ ಮೋದಿ

ಮತಗಳ್ಳತನವೇ ಆಗಿದ್ದರೆ ಕೇರಳ Congress CM, ತಮಿಳುನಾಡು CM ಕೂಡ ಮತಗಳ್ಳರೇ: ಚೇತನ್ ಅಹಿಂಸಾ