ಕೋಟ ಶ್ರೀನಿವಾಸ್ ಪೂಜಾರಿ 
ರಾಜ್ಯ

ದಕ್ಷಿಣ ಕನ್ನಡಕ್ಕೆ ಹೊರ ರಾಜ್ಯದ ಮೀನು ವಾಹನ ಪ್ರವೇಶ ತಕ್ಷಣ ನಿರ್ಬಂಧ: ಸಚಿವ ಕೋಟ ಶ್ರೀನಿವಾಸ ಪೂಜಾರಿ.

ಮಂಗಳೂರಿನ ಮಾರುಕಟ್ಟೆಗಳಲ್ಲಿ ಸಾಮಾಜಿಕ ಅಂತರದ ಸಮಸ್ಯೆ ಇರುವುದರಿಂದ ಮತ್ತು ಕೊರೋ‌‌ನದ ಗಂಭೀರ ಸಮಸ್ಯೆ ಇರುವುದರಿಂದ ಹೊರ ರಾಜ್ಯದಿಂದ ಜಿಲ್ಲೆಗೆ ಬರುವ ‌ಮೀನು ವಾಹನಗಳಿಗೆ ತಕ್ಷಣವೇ ನಿರ್ಬಂಧಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಕೋಟ ಶ್ರೀನಿವಾಸ ಪೂಜಾರಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯವರಿಗೆ ಸೂಚನೆ ನೀಡಿದ್ದಾರೆ.

ಮಂಗಳೂರು: ಮಂಗಳೂರಿನ ಮಾರುಕಟ್ಟೆಗಳಲ್ಲಿ ಸಾಮಾಜಿಕ ಅಂತರದ ಸಮಸ್ಯೆ ಇರುವುದರಿಂದ ಮತ್ತು ಕೊರೋ‌‌ನದ ಗಂಭೀರ ಸಮಸ್ಯೆ ಇರುವುದರಿಂದ ಹೊರ ರಾಜ್ಯದಿಂದ ಜಿಲ್ಲೆಗೆ ಬರುವ ‌ಮೀನು ವಾಹನಗಳಿಗೆ ತಕ್ಷಣವೇ ನಿರ್ಬಂಧಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಕೋಟ ಶ್ರೀನಿವಾಸ ಪೂಜಾರಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯವರಿಗೆ ಸೂಚನೆ ನೀಡಿದ್ದಾರೆ.

ಜಿಲ್ಲೆಯಲ್ಲಿ ಈಗಾಗಲೇ ಮೀನುಗಾರಿಕೆ ಆರಂಭಗೊಂಡಿದ್ದು, ಜಿಲ್ಲೆಯ ಜನರಿಗೆ ಮೀನುಗಳನ್ನು ಪೂರೈಸಲಾಗುತ್ತಿದೆ. ಆದರೆ ಬೇರೆ ಹೊರ ರಾಜ್ಯದಿಂದ ಮೀನುಗಳನ್ನು ತರುವುದಕ್ಕೆ ಸದ್ಯಕ್ಕೆ ನಿಷೇಧ ಹೇರಲಾಗಿದೆ. 

ಸಾಮಾನ್ಯ ದಿನಗಳಲ್ಲಿ ಮಂಗಳೂರಿಗೆ ಹೆಚ್ಚಾಗಿ ಕೇರಳದಿಂದ ಮೀನುಗಳು ಬರುತ್ತಿದ್ದವು.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ