ಕಲಬುರಗಿಯಲ್ಲಿ ಆಶಾ ಕಾರ್ಯಕರ್ತೆಗೆ ಪಾದಪೂಜೆ 
ರಾಜ್ಯ

ಕಲಬುರಗಿ: ಆಶಾ ಕಾರ್ಯಕರ್ತೆಗೆ ಯುವಕನಿಂದ ಪಾದಪೂಜೆ

ಪ್ರಸ್ತುತ ಕಲಬುರಗಿ ಜಿಲ್ಲೆಯೂ ಬಿಸಿಲಿನ ತಾಪಕ್ಕಿಂತ ಹೆಚ್ಚು ಕೊರೊನಾ ಸೋಂಕಿತರ ಸಂಖ್ಯೆಗೆ ನಲುಗುತ್ತಿದೆ‌. ಸದ್ಯ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 38ಕ್ಕೆ‌ ಏರಿಕೆ ಆಗಿದೆ. ಈ ನಡುವೆ ಸೋಮವಾರ ಕೊರೊನಾ ಜಾಗೃತಿಗೆ ಮೂಡಿಸಲು ಹಾಗೂ ಮಾಹಿತಿ ಕಲೆ ಹಾಕಲು ಮನೆಗೆ ಬಂದ ಆಶಾ ಕಾರ್ಯಕರ್ತೆಗೆ ಯುವಕನೋರ್ವ ಪಾದ ಪೂಜೆ ಮಾಡುವ ಮೂಲಕ ಗೌರವ ಸಲ್ಲಿಸಿದ್ದಾನೆ. 

ಕಲಬುರಗಿ: ಪ್ರಸ್ತುತ ಕಲಬುರಗಿ ಜಿಲ್ಲೆಯೂ ಬಿಸಿಲಿನ ತಾಪಕ್ಕಿಂತ ಹೆಚ್ಚು ಕೊರೊನಾ ಸೋಂಕಿತರ ಸಂಖ್ಯೆಗೆ ನಲುಗುತ್ತಿದೆ‌. ಸದ್ಯ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 38ಕ್ಕೆ‌ ಏರಿಕೆ ಆಗಿದೆ. ಈ ನಡುವೆ ಸೋಮವಾರ ಕೊರೊನಾ ಜಾಗೃತಿಗೆ ಮೂಡಿಸಲು ಹಾಗೂ ಮಾಹಿತಿ ಕಲೆ ಹಾಕಲು ಮನೆಗೆ ಬಂದ ಆಶಾ ಕಾರ್ಯಕರ್ತೆಗೆ ಯುವಕನೋರ್ವ ಪಾದ ಪೂಜೆ ಮಾಡುವ ಮೂಲಕ ಗೌರವ ಸಲ್ಲಿಸಿದ್ದಾನೆ.

ಜಿಲ್ಲೆಯ ಆಳಂದ ತಾಲೂಕಿನ ನಿಂಬರ್ಗಾದ ಆಶಾ ಕಾರ್ಯಕರ್ತೆ ಚಂದ್ರಭಾಗ ಅವರಿಗೆ ವಿಜಯ ಕುಮಾರ್ ಎಂಬ ಯುವಕ ಪಾದಪೂಜೆ ಮಾಡಿ ನಮಸ್ಕರಿಸಿದ್ದಾನೆ.

ಮೊದಲು ಸ್ಯಾನಿಟೈಸರ್ ನಿಂದ‌ ತನ್ನ ಕೈ ತೊಳೆದುಕೊಂಡು ನಂತರ ಯುವಕ ಪಾದ ಪೂಜೆ ಮಾಡಿದ್ದು, ಜನ ಮೆಚ್ಚುಗೆಗೆ ಪಾತ್ರವಾಗಿದೆ.

ಈಗಾಗಲೇ ಜಿಲ್ಲಾಡಳಿತ, ಪೊಲೀಸ್ ಇಲಾಖೆ, ವೈದ್ಯಕೀಯ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ಅವಿರತವಾಗಿ ಕೊರೊನಾ ರಕ್ಷಕರಾಗಿ ಹೋರಾಡುತ್ತಿದ್ದಾರೆ‌.

ಕಲಬುರಗಿ ಜಿಲ್ಲೆ ಸೇರಿದಂತೆ ಶಹಾಬಾದ್ ಪಟ್ಟಣ, ಚಿತ್ತಾಪುರ ತಾಲೂಕಿನ ವಾಡಿ ಹಾಗೂ ಆಳಂದ ತಾಲೂಕಿನಲ್ಲಿಯೂ ಕೊರೊನಾ ಹೊಕ್ಕಿದೆ‌. 
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Parliament special session: ಅಗ್ನಿ ಪರೀಕ್ಷೆಯಲ್ಲಿ ಮೋದಿ ಸರ್ಕಾರ, ಇಂದು ಪಾಸ್ ಆಗುತ್ತಾ ಪ್ರಮುಖ ಮಸೂದೆಗಳು?

'ಇರಾನ್ ತನ್ನ ಸಮೃದ್ಧ ಯುರೇನಿಯಂ ಸಂಗ್ರಹವನ್ನು ಹಸ್ತಾಂತರಿಸಲು ಒಪ್ಪಿಕೊಂಡಿದೆ, ಶಾಂತಿ ಒಪ್ಪಂದ ಹತ್ತಿರದಲ್ಲಿದೆ': Donald Trump

'ನನ್ನ ಸ್ನೇಹಿತ ಮೋದಿ ಜೊತೆಗೆ ಉತ್ತಮ ಮಾತುಕತೆ ನಡೆಸಿದೆ': ಡೊನಾಲ್ಡ್ ಟ್ರಂಪ್-Video

ರಾಜ್ಯದಲ್ಲಿ ಬರಗಾಲದ ಕರಿನೆರಳು; ಆದರೆ ಸಿಎಂ- ಡಿಸಿಎಂಗೆ ಕುರ್ಚಿ ಕಿತ್ತಾಟದ ತೆವಲು! ಆರ್.ಅಶೋಕ್ ಕಿಡಿ

‘ಇದು ಒಂಟೆ ಕನಸಿನಂತಿದೆ’..: ಟ್ರಂಪ್ ಶಾಂತಿ ಒಪ್ಪಂದ ಹೇಳಿಕೆಗೆ ಇರಾನ್ ವ್ಯಂಗ್ಯ

SCROLL FOR NEXT