ವಿನ್ನಿಫ್ರೆಡ್ ಫರ್ನಾಂಡಿಸ್ 
ರಾಜ್ಯ

ಮಾಜಿ ಶಾಸಕಿ, ಕಾಂಗ್ರೆಸ್ ಹಿರಿಯ ನಾಯಕಿ ವಿನ್ನಿಫ್ರೆಡ್ ಫರ್ನಾಂಡಿಸ್ ನಿಧನ

ಮಾಜಿ ಶಾಸಕಿ, , ಎಂಎಲ್‌ಸಿ ಮತ್ತು ಹಿರಿಯ ಕಾಂಗ್ರೆಸ್ ನಾಯಕಿಯಾದ ವಿನ್ನಿಫ್ರೆಡ್ ಫರ್ನಾಂಡಿಸ್ (90)ಏಪ್ರಿಲ್ 28 ರ ಮಂಗಳವಾರ ಮಧ್ಯಾಹ್ನ ತಮ್ಮ ಚರ್ಚ್ ರಸ್ತೆ ನಿವಾಸದಲ್ಲಿ ನಿಧನರಾದರು.

ಕುಂದಾಪುರ: ಮಾಜಿ ಶಾಸಕಿ, , ಎಂಎಲ್‌ಸಿ ಮತ್ತು ಹಿರಿಯ ಕಾಂಗ್ರೆಸ್ ನಾಯಕಿಯಾದ ವಿನ್ನಿಫ್ರೆಡ್ ಫರ್ನಾಂಡಿಸ್ (90)ಏಪ್ರಿಲ್ 28 ರ ಮಂಗಳವಾರ ಮಧ್ಯಾಹ್ನ ತಮ್ಮ ಚರ್ಚ್ ರಸ್ತೆ ನಿವಾಸದಲ್ಲಿ ನಿಧನರಾದರು.

ಪ್ರಜಾ ಸೋಷಿಯಲಿಸ್ಟ್ ಪಕ್ಷದ ಮೂಲಕ ರಾಜಕೀಯ ಜೀವನವನ್ನು ಪ್ರಾರಂಭಿಸಿದ ಅವರು ಪುರಸಭೆ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದರು. ನಂತರ ಕಾಂಗ್ರೆಸ್ ಪಕ್ಷಕ್ಕೆ ಸೇರಿದ ಅವರು ಎರಡು ಬಾರಿ ಕುಂದಾಪುರ ಕ್ಷೇತ್ರದ ಶಾಸಕರಾಗಿದ್ದರು.  ಅವರು ವಿಧಾನ ಪರಿಷತ್ತಿನ ಸದಸ್ಯರಾಗಿ ಸಹ ಸೇವೆ ಸಲ್ಲಿಸಿದ್ದರು. 

ಅವರು ಪ್ರಾಮಾಣಿಕ ಹಾಗೂ ಪರಿಶುದ್ದ ವ್ಯಕ್ತಿತ್ವಕ್ಕೆ ಹೆಸರಾಗಿದ್ದು  ಕುಂದಾಪುರದಲ್ಲಿ ಮೊದಲ ಮಹಿಳಾ ಪೊಲೀಸ್ ಠಾಣೆ ಪ್ರಾರಂಭಿಸಿದ ಖ್ಯಾತಿ ಹೊಂದಿದ್ದಾರೆ. ಆಕೆಗೆ ಮೂವರು ಪುತ್ರಿಯರು ಮತ್ತು ಮೂವರು ಗಂಡು ಮಕ್ಕಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

ಕಾರ್ಮಿಕರ ಆರೋಗ್ಯ ತಪಾಸಣೆ ಹೆಸರಲ್ಲಿ 800 ಕೋಟಿ ರೂ. ಲೂಟಿ; ಸಂತೋಷ್ ಲಾಡ್ ರಾಜೀನಾಮೆಗೆ ಆರಗ ಜ್ಞಾನೇಂದ್ರ ಆಗ್ರಹ

ವಿಜಯೇಂದ್ರ ಮಾತನ್ನು ನಂಬುತ್ತೇನೆ, ಆದ್ರೆ...: BJPಗೆ ಘರ್ ವಾಪ್ಸಿ ಬಗ್ಗೆ ಈಶ್ವರಪ್ಪ ಶಾಕಿಂಗ್ ಹೇಳಿಕೆ

ಹೆನ್ರಿ ಕಗನ್, ಕೆನ್ಸೊ ಸೊವೈಗೆ 2026ರ ರಸಾಯನಶಾಸ್ತ್ರದ ನೊಬೆಲ್ ಪ್ರಶಸ್ತಿ