ವಾಟ್ಸ್ ಆ್ಯಪ್ 
ರಾಜ್ಯ

ವಾಟ್ಸ್ ಆ್ಯಪ್ ಗ್ರೂಪ್ ನಲ್ಲಿ ಕಾಂಗ್ರೆಸ್ ಮುಖಂಡನ ಫೋನ್ ನಿಂದ ಅಶ್ಲೀಲ ಫೋಟೋ ಪೋಸ್ಟ್ ಅವಾಂತರ ಸೃಷ್ಟಿ!

ಕಾಂಗ್ರೆಸ್ ಮುಖಂಡ ರವಿಗೌಡ ಪಾಟೀಲ್ ಅವರ ಮೊಬೈಲ್ ನಿಂದ ವಾಟ್ಸ್ ಆ್ಯಪ್ ಗ್ರೂಪ್ ಗೆ ಅಶ್ಲೀಲ ಫೋಟೋಗಳು ಪೋಸ್ಟ್ ಆಗಿದ್ದು ಅವಾಂತರ ಕಾರಣಕ್ಕಾಗಿತ್ತು. 

ವಿಜಯಪುರ: ಕಾಂಗ್ರೆಸ್ ಮುಖಂಡ ರವಿಗೌಡ ಪಾಟೀಲ್ ಅವರ ಮೊಬೈಲ್ ನಿಂದ ವಾಟ್ಸ್ ಆ್ಯಪ್ ಗ್ರೂಪ್ ಗೆ ಅಶ್ಲೀಲ ಫೋಟೋಗಳು ಪೋಸ್ಟ್ ಆಗಿದ್ದು ಅವಾಂತರ ಕಾರಣಕ್ಕಾಗಿತ್ತು. 

ವಿಜಯಪುರ ಡಿಸಿಸಿ(ಪ್ರೆಸ್) ಗ್ರೂಪ್ ನಲ್ಲಿ ಕಾಂಗ್ರೆಸ್ ಮಾಜಿ ಜಿಲ್ಲಾಧ್ಯಕ್ಷ ರವಿಗೌಡ ಪಾಟೀಲ ಫೋನ್ ನಿಂದ ಕೆಲ ಅಶ್ಲೀಲ ಫೋಟೋಗಳು ಪೋಸ್ಟ್ ಆಗಿದ್ದು ಈ ವಿಷಯ ಗೊತ್ತಾಗುತ್ತಿದ್ದಂತೆ ಅವರು ಸಾರ್ವಜನಿಕರ ಕ್ಷಮೆ ಕೇಳಿದ್ದಾರೆ. 

ಅಶ್ಲೀಲ ಫೋಟೋಗಳನ್ನು ಕಂಡ ಕೆಲ ವಾಟ್ಸ್ ಆ್ಯಪ್ ಗ್ರೂನ ಕೆಲ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿ ಗ್ರೂಪ್ ನಿಂದ ಹೊರಬಂದಿದ್ದಾರೆ. ನಂತರ ವಿಷಯ ತಿಳಿದ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಸಂತ ಹೊನಮೋಡೆ ಅವರು ರವಿಗೌಡ ಅವರನ್ನು ಗ್ರೂಪ್ ನಿಂದ ಹೊರ ಹಾಕಿ ವಿಷಯ ತಿಳಿಸಿದ್ದಾರೆ. 

ವಿಷಯ ತಿಳಿದ ಬಳಿಕ ರವಿಗೌಡ ಅವರು ಕ್ಷಮೆ ಕೇಳಿದ್ದಾರೆ. ಅಲ್ಲದೆ ಈ ಅಚಾತುರ್ಯಕ್ಕೆ ಕಾರಣವನ್ನು ತಿಳಿಸಿದ್ದಾರೆ. ಶನಿವಾರ ರಾತ್ರಿ ಮನೆಯಲ್ಲಿ ಮುಖ ತೊಳೆಯಲು ಹೋಗಿದ್ದಾಗ ಮಕ್ಕಳು ಮೊಬೈಲ್ ನಲ್ಲಿ ಆಟವಾಡುತ್ತಿದ್ದರು. ಈ ವೇಳೆ ಅವರಿಗೆ ಗೊತ್ತಾಗದೇ ಈ ರೀತಿ ಆಗಿರಬಹುದ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

SCROLL FOR NEXT