ಆನಂದ್ ಪ್ರಸಾದ್ 
ರಾಜ್ಯ

ಅಮಿತ್ ಶಾ ವಿರುದ್ಧ ಅವಹೇಳನಕಾರಿ ಪೋಸ್ಟ್: ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಂಧನ

ಕೊರೋನಾ ಸೋಂಕಿಗೆ ತುತ್ತಾಗಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ ಆರೋಪದಲ್ಲಿ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಕಾರ್ಯದರ್ಶಿ, ಕೆ.ಆರ್.ಪುರಂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಆನಂದ್ ಪ್ರಸಾದ್ ಎಂಬವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು: ಕೊರೋನಾ ಸೋಂಕಿಗೆ ತುತ್ತಾಗಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ ಆರೋಪದಲ್ಲಿ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಕಾರ್ಯದರ್ಶಿ, ಕೆ.ಆರ್.ಪುರಂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಆನಂದ್ ಪ್ರಸಾದ್ ಎಂಬವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಆನಂದ್ ಅವರು ಅಮಿತ್ ಶಾ ವಿರುದ್ಧ ಅವಹೇಳನಕಾರಿಯಾಗಿ ಬರೆದಿದ್ದಾರೆ ಎಂದು ಆರೋಪಿಸಲಾಗಿತ್ತು. ತಕ್ಷಣ ಕಳೆದ ರಾತ್ರಿಯೇ 
ಪೊಲೀಸರು ಅವರ ಮನೆಗೆ ಆಗಮಿಸಿ ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 153(ಎ) ಕಲಂನಡಿ ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಲಾಗಿದೆ ಎಂದು
ಪೊಲೀಸ್ ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal Floods: ಸಾವಿನ ಸಂಖ್ಯೆ 359ಕ್ಕೆ ಏರಿಕೆ; 288 ಭಾರತೀಯರು ಸೇರಿ 826 ಮಂದಿ ನಾಪತ್ತೆ; ಮತ್ತೆ ಪ್ರವಾಹ ಭೀತಿ! ಹೊಸ ಸರೋವರ ಪತ್ತೆ!

Nepal floods: ನೇಪಾಳ ಪ್ರವಾಹದ ಭೀಕರತೆ, 150 ಕಿ.ಮೀ ದೂರದ ಉತ್ತರ ಪ್ರದೇಶಕ್ಕೆ ಕೊಚ್ಚಿಕೊಂಡು ಬಂದ ಶವಗಳು!

Nepal Floods: ‘ಸಾವಿನ ಸಂಖ್ಯೆ ಊಹೆಗೂ ನಿಲುಕದಷ್ಟು ಏರಬಹುದು’; ಚೀನಾ ನಡೆ ಕುರಿತು ನೇಪಾಳ ಮಾಜಿ ಸಚಿವರ ಅನುಮಾನ!

ಮಣಿಪುರದಲ್ಲಿ ಉಗ್ರರ ಅಟ್ಟಹಾಸ: ನಾಲ್ವರ ಸಾವು, ಒಬ್ಬ ನಾಪತ್ತೆ

Nepal Floods: ಭೀಕರ ಪ್ರವಾಹದಲ್ಲಿ 30 ದೇಶಗಳ ನಾಗರೀಕರು ನಾಪತ್ತೆ, ಅಮೆರಿಕದವರೇ ಅತಿ ಹೆಚ್ಚು!