ಜಿ.ರಾಮಕೃಷ್ಣ 
ರಾಜ್ಯ

ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಜಿ. ರಾಮಕೃಷ್ಣ ನಿಧನ

ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಜಿ, .ರಾಮಕೃಷ್ಣ(84) ನಿಧನರಾಗಿದ್ದಾರೆ. ವಯೋಸಹಜ ಕಾಯಿಕೆಯಿಂದ ಬಳಲುತ್ತಿದ್ದ ರಾಮಕೃಷ್ಣ ಅವರು ಭಾನುವಾರ ಕಲಬುರಗಿಯ ಪ್ರಶಾಂತ ನಗರದಲ್ಲಿನ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದರು. 

ಕಲಬುರಗಿ: ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಜಿ, .ರಾಮಕೃಷ್ಣ(84) ನಿಧನರಾಗಿದ್ದಾರೆ. ವಯೋಸಹಜ ಕಾಯಿಕೆಯಿಂದ ಬಳಲುತ್ತಿದ್ದ ರಾಮಕೃಷ್ಣ ಅವರು ಭಾನುವಾರ ಕಲಬುರಗಿಯ ಪ್ರಶಾಂತ ನಗರದಲ್ಲಿನ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದರು.

ವೀರಪ್ಪ ಮೊಯ್ಲಿ ನೇತೃತ್ವರ ಸರ್ಕಾರದಲ್ಲಿ ರಾಮಕೃಷ್ಣ ಅವರು ವೈದ್ಯಕೀಯ ಶಿಕ್ಷಣ ಸಚಿವರಾಗಿ ಸೇವೆ ಸಲ್ಲಿಸಿದ್ದರು. ಕಮಲಾಪುರ ಹಾಗೂ ಕಲಬುರಗಿ ಗ್ರಾಮೀಣ ಕ್ಷೇತ್ರಗಳನ್ನು ಪ್ರತಿನಿಧಿಸಿದ್ದ ರಾಮಕೃಷ್ಣ ನಾಲ್ಕು ಬಾರಿ  ಶಾಸಕರಾಗಿ ಆಯ್ಕೆಯಾಗಿದ್ದರು.

ತಿಂಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು ಮನೆಗೆ ಮರಳಿದ್ದ ಹಿರಿಯ ನಾಯಕನ ನಿಧನದಿಂದ ಅವರ ಮನೆಯಲ್ಲಿ ಶೋಕ ಮಡುಗಟ್ಟಿದೆ.

ಜಿ. ರಾಮಕೃಷ್ಣ ಅವರ ನಿಧನ ವಾರ್ತೆ ತಿಳಿದ ಗಣ್ಯರು ಅವರ ಮನೆಗೆ ತೆರಳಿ ಅಂತಿಮ ದರ್ಶನ ಪಡೆಯುತ್ತಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೀವೇನ್ ಮುಚ್ಚೋದು ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ- ಇರಾನ್ ಗೆ ಟ್ರಂಪ್ ಶಾಕ್!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ; Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ, Turkey ಬೇಸ್ತು!

IPL 2026: ಬಟ್ಲರ್ 14,000 ರನ್ ದಾಖಲೆ; ಮಿಂಚಿದ ಶುಭ್ಮನ್ ಗಿಲ್, ಪ್ರಸಿದ್ಧ್ ಕೃಷ್ಣ; LSG ವಿರುದ್ಧ GT ಗೆಲುವು!

US-Iran ಶಾಂತಿ ಮಾತುಕತೆ ವಿಫಲ ಬೆನ್ನಲ್ಲೇ Pakistanಗೆ ಜಾಕ್‌ಪಾಟ್‌: ಕತಾರ್, ಸೌದಿಯಿಂದ 5 ಬಿಲಿಯನ್ ಡಾಲರ್ ಆರ್ಥಿಕ ನೆರವು!

ಶಾಂತಿ ಮಾತುಕತೆ ವಿಫಲ: ಅಮೆರಿಕ ಟೆಹ್ರಾನ್‌ನ ವಿಶ್ವಾಸ ಗಳಿಸಲು ಸಾಧ್ಯವಾಗಲಿಲ್ಲ; ಇರಾನ್ ಸ್ಪೀಕರ್

SCROLL FOR NEXT