ಸಂಗ್ರಹ ಚಿತ್ರ 
ರಾಜ್ಯ

ಮಂಡ್ಯ: ಹೊಸ ಮನೆ ಗೃಹ ಪ್ರವೇಶಕ್ಕೂ ಮುನ್ನವೇ ದಂಪತಿ ಆತ್ಮಹತ್ಯೆ: ಕೌಟುಂಬಿಕ ಕಲಹ ಶಂಕೆ

ಹೊಸದಾಗಿ ಮನೆ ನಿರ್ಮಿಸಿ ಮುಂದಿನ ವಾರ ಗೃಹ ಪ್ರವೇಶಕ್ಕೆ ಸಿದ್ಧತೆ ನಡೆಸುತ್ತಿದ್ದಾಗಲೇ ಕೌಟುಂಬಿಕ ಕಾರಣಗಳಿಂದಾಗಿ ದಂಪತಿ ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಮಂಡ್ಯ ಜಿಲ್ಲೆಯ ಕೆ.ಆರ್‌.ಪೇಟೆ ತಾಲೂಕಿನ ಸಂತೇಚಾಚನಹಳ್ಳಿಯ ಹಡವನಹಳ್ಳಿಯಲ್ಲಿ ನಡೆದಿದೆ.

ಮಂಡ್ಯ: ಹೊಸದಾಗಿ ಮನೆ ನಿರ್ಮಿಸಿ ಮುಂದಿನ ವಾರ ಗೃಹ ಪ್ರವೇಶಕ್ಕೆ ಸಿದ್ಧತೆ ನಡೆಸುತ್ತಿದ್ದಾಗಲೇ ಕೌಟುಂಬಿಕ ಕಾರಣಗಳಿಂದಾಗಿ ದಂಪತಿ ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಮಂಡ್ಯ ಜಿಲ್ಲೆಯ ಕೆ.ಆರ್‌.ಪೇಟೆ ತಾಲೂಕಿನ ಸಂತೇಚಾಚನಹಳ್ಳಿಯ ಹಡವನಹಳ್ಳಿಯಲ್ಲಿ ನಡೆದಿದೆ.

ಹಡವನಹಳ್ಳಿಯ ಲೋಕೇಶ್(43) ಮತ್ತು ಸವಿತಾ(36)  ಆತ್ಮಹತ್ಯೆ ಮಾಡಿಕೊಂಡಿರುವ ದಂಪತಿ. ದಂಪತಿಗೆ ಇಬ್ಬರು ಹೆಣ್ಣು ಮಕ್ಕಳು ಹಾಗೂ ಒಂದು ಗಂಡು ಮಗು ಇದೆ. ಹೊಸದಾಗಿ ಮನೆ ನಿರ್ಮಾಣ ಮಾಡಿ ಮುಂದಿನ ವಾರ ಗೃಹ ಪ್ರವೇಶ ನಿಗದಿಪಡಿಸಲಾಗಿತ್ತು.

ಗ್ರಾಮದ  ಪಕ್ಕದಲ್ಲೇ ಇರುವ ಕೆರೆಯೊಂದಕ್ಕೆ ಬಿದ್ದು ನಿನ್ನೆ ಮುಂಜಾನೆ ಪತ್ನಿ ಸವಿತಾ ಆತ್ಮಹತ್ಯೆ  ಮಾಡಿಕೊಂಡಿದ್ದು, ಈ ವಿಚಾರ ತಿಳಿದ ಗ್ರಾಮಸ್ಥರು ಪತಿ ಲೋಕೇಶ್ ಗೆ ಫೋನ್ ಮೂಲಕ ವಿಚಾರ  ತಿಳಿಸಿದ್ದಾರೆ. ಇದರಿಂದ ಗಾಬರಿ ಗೊಂಡ ಲೋಕೇಶ್ ನೇಣಿಗೆ ಶರಣಾಗಿದ್ದಾನೆ‌.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!