ಬಸವರಾಜ ಬೊಮ್ಮಾಯಿ 
ರಾಜ್ಯ

ಬೆಂಗಳೂರು ಗಲಭೆ: ಎಸ್ ಡಿಪಿಐ ಪಾತ್ರ ಬೆಳಕಿಗೆ ಬಂದಿದೆ- ಗೃಹ ಸಚಿವ ಬೊಮ್ಮಾಯಿ

ಬೆಂಗಳೂರು ಗಲಭೆಗೆ ಸಂಬಂಧಿಸಿದಂತೆ ಎಸ್ ಡಿಪಿಐ ಪಾತ್ರ ಬೆಳಕಿಗೆ ಬಂದಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. 

ಬೆಂಗಳೂರು: ಬೆಂಗಳೂರು ಗಲಭೆಗೆ ಸಂಬಂಧಿಸಿದಂತೆ ಎಸ್ ಡಿಪಿಐ ಪಾತ್ರ ಬೆಳಕಿಗೆ ಬಂದಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. 

ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಡಿಪಿಐ ನ ಕೈವಾಡ ಹಾಗೂ ಅದರಲ್ಲಿ ಶಾಮೀಲಾದವರ ಸಂಪರ್ಕಗಳ ಬಗ್ಗೆ ಆಳವಾದ ತನಿಖೆ ನಡೆಸಲಾಗುವುದು ಎಂದು ಬೊಮ್ಮಾಯಿ ತಿಳಿಸಿದ್ದಾರೆ. 

ಎಸ್ ಡಿಪಿಐ ಗೆ ಸೇರಿದ ಜನರನ್ನು ಬಂಧಿಸಲಾಗಿದ್ದು, ತನಿಖೆ ಪ್ರಗತಿಯಲ್ಲಿದೆ ಎಂದು ಅವರು ತಿಳಿಸಿದ್ದಾರೆ. 

"ನೆನ್ನೆಯಿಂದ ಕೆ.ಜಿ ಹಳ್ಳಿ, ಡಿ.ಜೆ ಹಳ್ಳಿ ಶಾಂತಿಯುತವಾಗಿದೆ, ಯಾವುದೇ ಅವಗಢಗಳು ನಡೆದಿಲ್ಲ. ತನಿಖೆ ಪ್ರಗತಿಯಲ್ಲಿರುವಂತೆಯೇ ಹೊಸ ಹೊಸ ಮಾಹಿತಿಗಳು ಹೊರಬರುತ್ತಿವೆ, ಎಲ್ಲವನ್ನೂ ಈಗಲೇ ಬಹಿರಂಗಪಡಿಸಲು ಸಾಧ್ಯವಿಲ್ಲ, ಮುಂದಿನ ದಿನಗಳಲ್ಲಿ ಮಾಧ್ಯಮಗಳೊಂದಿಗೆ ಮಾಹಿತಿ ಹಂಚಿಕೊಳ್ಳುತ್ತೇನೆ ಎಂದು ಗೃಹ ಸಚಿವರು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತದಾನದ ಹಕ್ಕನ್ನೇ ಕಸಿದರೆ ಯಾವ ಪಕ್ಷವೂ ಸುರಕ್ಷಿತವಾಗಿರಲ್ಲ': SIR ವಿರುದ್ಧ ದೇಶಾದ್ಯಂತ ಹೋರಾಟಕ್ಕೆ CJP ಕರೆ

"ಜಗತ್ತಿಗೆ ಅಗತ್ಯವಿರುವ ಪರಿಹಾರಗಳು ನಿಮ್ಮಲ್ಲಿವೆ": ಚೆನ್ನೈನಲ್ಲಿ 'Gen Z ಯನ್ನುದ್ದೇಶಿಸಿ ಪ್ರಧಾನಿ ಮೋದಿ ಮಾತು

ವಿಶ್ವದಾದ್ಯಂತ ಏಕಕಾಲಕ್ಕೆ 'ರಾಮಾಯಣ ಭಾಗ 1' ಬಿಡುಗಡೆ: ದಸರಾ ಹಬ್ಬದಿಂದಲೇ ಮುಂಗಡ ಬುಕಿಂಗ್‌ ಆರಂಭ!

ಇದು 'ತುರ್ತು ಪರಿಸ್ಥಿತಿಯಂತಹ ಸ್ಥಿತಿ'; ಹೋರಾಟ ಈಗಷ್ಟೇ ಆರಂಭ; ದೇಶಾದ್ಯಂತ CJP ಪ್ರತಿಭಟನೆ ನಡೆಯಲಿದೆ: ಸೌರವ್ ದಾಸ್

'ಸುಳ್ಳಿನ ದಾಳಿಯಿಂದ ನನ್ನ ಕುಗ್ಗಿಸಲು ಸಾಧ್ಯವಿಲ್ಲ': ವಾಟ್ಸಪ್ ಸ್ಟೇಟಸ್ ಮೂಲಕ HDKಗೆ ಹಾಸನ ಡಿಸಿ ಲತಾಕುಮಾರಿ ಟಾಂಗ್