ಬಿಜೆಪಿಯ ರಾಷ್ಟ್ರಾಧ್ಯಕ್ಷ ಜೆ,ಪಿ.ನಡ್ಡಾ 
ರಾಜ್ಯ

ಬಾಗಲಕೋಟೆ: ಬಿಜೆಪಿ ಕಚೇರಿಗಿಂದು ಜೆಪಿ ನಡ್ಡಾ ಶಿಲಾನ್ಯಾಸ

ಬಾಗಲಕೋಟೆ ನವನಗರದ 22ನೇ ಸೆಕ್ಟರ್ ನಲ್ಲಿ ರೂ.3.25 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಬಿಜೆಪಿಯ ಜಿಲ್ಲಾ ಕಾರ್ಯಾಲಯದ ಕಟ್ಟಡದ ಶಿಲಾಫಲಕವನ್ನು ಬಿಜೆಪಿಯ ರಾಷ್ಟ್ರಾಧ್ಯಕ್ಷ ಜೆ,ಪಿ.ನಡ್ಡಾ ಅವರು ಆನ್'ಲೈನ್ ಮೂಲಕ ಆ.14ರಂದು ಮಧ್ಯಾಹ್ನ 12.30ಕ್ಕೆ ಉದ್ಘಾಟಿಸಲಿದ್ದಾರೆ. 

ಬಾಗಲಕೋಟೆ: ಬಾಗಲಕೋಟೆ ನವನಗರದ 22ನೇ ಸೆಕ್ಟರ್ ನಲ್ಲಿ ರೂ.3.25 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಬಿಜೆಪಿಯ ಜಿಲ್ಲಾ ಕಾರ್ಯಾಲಯದ ಕಟ್ಟಡದ ಶಿಲಾಫಲಕವನ್ನು ಬಿಜೆಪಿಯ ರಾಷ್ಟ್ರಾಧ್ಯಕ್ಷ ಜೆ,ಪಿ.ನಡ್ಡಾ ಅವರು ಆನ್'ಲೈನ್ ಮೂಲಕ ಆ.14ರಂದು ಮಧ್ಯಾಹ್ನ 12.30ಕ್ಕೆ ಉದ್ಘಾಟಿಸಲಿದ್ದಾರೆ. 

ಜೊತೆಗೆ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಭೂಮಿ ಪೂಜೆ ನೆರವೇರಿಸಲಿದ್ದಾರೆ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಶಾಂತಗೌಡ ಪಾಟೀಲ ಅವರು ತಿಳಿಸಿದ್ದಾರೆ. 

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಿಗ್ಗೆ 7.30ಕ್ಕೆ ಗೋವಿಂದ ಕಾರಜೋಳ ಅವರಿಂದ ಭೂಮಿ ಪೂಜೆ, 9 ಗಂಟೆಗೆ ಜಗಜೀವನರಾಮ್ ಭವನದಲ್ಲಿ ಸಭೆ ಹಾಗೂ ಅಭಿಪ್ರಾಯ ಸಂಗ್ರಹ. ಮಧ್ಯಾಹ್ನ 12.30 ಗಂಟೆಗೆ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರಾದ ಜೆಪಿ ನಡ್ಡಾ ಅವರು ಕಟ್ಟಡದ ಶಿಲಾಫಲಕವನ್ನು ಆನ್'ಲೈನ್ ಮೂಲಕ ನೆರವೇರಿಸಲಿದ್ದಾರೆಂದು ಹೇಳಿದರು. 

ಬಳಿಕ ನವರತ್ನ ಕಳಸಕ್ಕೆ ಪುಷ್ಪಾರ್ಚನೆ ಮಾಡಿ ಬಿಜೆಪಿ ರಾಜ್ಯಾಧ್ಯಕ್ಷರಿಗೆ ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪ ಅವರುಗೆ ಹಸ್ತಾಂತರಿಸುವ ಕಾರ್ಯ ನಡೆಯಲಿದೆ ಎಂದು ಶಾಂತಗೌಡ ಪಾಟೀಲ ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Yamuna Expressway ದುರಂತ: ನೀವು ಸತ್ತರೂ ಚಿಂತೆಯಿಲ್ಲ, ಬಸ್ ಮಾತ್ರ ನಿಲ್ಲಿಸಲ್ಲ: ಪ್ರಯಾಣಿಕರ ಎಚ್ಚರಿಕೆ ನಿರ್ಲಕ್ಷಿಸಿ 9 ಜನರ ಸಾವಿಗೆ ಕಾರಣವಾದ ಚಾಲಕ..!

ಕಾವೇರಿ ಜಲ ವಿವಾದ: ಕರ್ನಾಟಕಕ್ಕೆ ಸುಪ್ರೀಂಕೋರ್ಟ್ ಶಾಕ್; CWMA ಆದೇಶ ಪಾಲಿಸುವಂತೆ ಸೂಚನೆ, ಅ.12ಕ್ಕೆ ವಿಚಾರಣೆ ಮುಂದೂಡಿಕೆ..!

ಮೈಸೂರು ದಸರಾ: ಜಿಲ್ಲಾ ಸ್ತಬ್ಧಚಿತ್ರ ಪ್ರದರ್ಶನದಲ್ಲಿ ಡಿಸಿಎಂ ತವರು ತುಮಕೂರಿಗೆ ಅವಕಾಶವೇ ಇಲ್ಲ; ಭುಗಿಲೆದ್ದ ಆಕ್ರೋಶ!

ಗ್ರೇಟರ್ ನೋಯ್ಡಾದಲ್ಲಿ ಪ್ರವಾಸಿ ಬಸ್‌ಗೆ ಬೆಂಕಿ: 9ಮಂದಿ ಸಜೀವ ದಹನ; ಜಿಗಿದು ಪ್ರಾಣ ಉಳಿಸಿಕೊಂಡ ಜನ

ಸ್ಪರ್ಧೆ ಇರಲಿ, ವೈರತ್ವ ಬೇಡ: Trump ಭೇಟಿಯಾಗುತ್ತಿದ್ದಂತೆ Xi Jinping ಶಾಂತಿ ಮಂತ್ರ; US-China ನಡುವೆ ಶುರುವಾಯ್ತಾ ಹೊಸ ಸ್ನೇಹ ಪರ್ವ?