ನಾಯಿಗೆ ಕೃಷ್ಣನ ವೇಷ 
ರಾಜ್ಯ

ಮಂಗಳೂರು: ನಾಯಿಗೆ ಕೃಷ್ಣನ ವೇಷ ಹಾಕಿ ವಿವಾದಕ್ಕೀಡಾದ ಯುವತಿ

ತಮ್ಮ ಮುದ್ದಿನ ನಾಯಿಗೆ ಕೃಷ್ಣನ ವೇಷ ತೊಡಿಸಿ, ಆ ಚಿತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಆದರೆ, ಮಾಡೆಲ್ ಅವರು ನಾಯಿಗೆ ಕೃಷ್ಣನ ವೇಷ ಹಾಕಿರುವುದಕ್ಕೆ ಭಾರೀ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ಆ ಪೋಸ್ಟ್​ಅನ್ನು ಡಿಲಿಟ್ ಮಾಡಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.

ಮಂಗಳೂರು: ತಮ್ಮ ಮುದ್ದಿನ ನಾಯಿಗೆ ಕೃಷ್ಣನ ವೇಷ ತೊಡಿಸಿ, ಆ ಚಿತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಆದರೆ, ಮಾಡೆಲ್ ಅವರು ನಾಯಿಗೆ ಕೃಷ್ಣನ ವೇಷ ಹಾಕಿರುವುದಕ್ಕೆ ಭಾರೀ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ಆ ಪೋಸ್ಟ್​ಅನ್ನು ಡಿಲಿಟ್ ಮಾಡಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.

ಈ ಯುವತಿ ಮಂಗಳೂರಿನವರಾಗಿದ್ದು, ಪ್ರಸ್ತುತ ಬೆಂಗಳೂರಿನಲ್ಲಿ ವಾಸವಾಗಿದ್ದಾರೆ ಎಂದು ತಿಳಿದುಬಂದಿದೆ. ನಾಯಿಮರಿಗೆ ಕೃಷ್ಣ ವೇಷ ಹಾಕಿ ಶ್ರೀಕೃಷ್ಣ ಜನ್ಮಾಷ್ಟಮಿಯ ಶುಭಾಶಯ ಕೋರಿದ್ದರು. ಅನೇಕರು ಲೈಕ್ಸ್‌ಗಳನ್ನು ಹಾಕಿದ್ದರೆ, ಇನ್ನೂ ಕೆಲವರು ಆಕ್ಷೇಪ ವ್ಯಕ್ತಪಡಿಸಿದ್ದರು ಎಂದು ಹೇಳಲಾಗಿದೆ.

ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಹಿಂದುಗಳೆಲ್ಲ ತಮ್ಮ ಮಕ್ಕಳಿಗೆ ಕೃಷ್ಣನ ವೇಷ ಹಾಕಿ, ಆ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಅದರಂತೆ ಮಂಗಳೂರು ಮೂಲದ ಮಾಡೆಲಿಂಗ್ ಕ್ಷೇತ್ರದಲ್ಲಿರುವ ಯುವತಿ ತನ್ನ ನಾಯಿ ಮರಿಗೆ ಕೃಷ್ಣನ ವೇಷ ಹಾಕಿದ್ದಾರೆ. ಬಳಿಕ ಆ ಚಿತ್ರವನ್ನು ತಮ್ಮ ಇನ್​ಸ್ಟಾಗ್ರಾಮ್​ನಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೊಗಳು ಈಗ ಜಾಲತಾಣದಲ್ಲಿ ವೈರಲ್ ಆಗಿದ್ದು ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ಹೈಡ್ರಾಮಾ: EC ಕಚೇರಿ ಮುತ್ತಿಗೆಗೆ ಯತ್ನಿಸಿದ ರಾಹುಲ್, ಪ್ರಿಯಾಂಕಾ ಗಾಂಧಿ ಸೇರಿ INDIA ಒಕ್ಕೂಟದ ಹಲವು ಸಂಸದರು ಪೊಲೀಸ್ ವಶಕ್ಕೆ..!

SIR ವಿವಾದ: 'ಶಾಸಕ ಯತ್ನಾಳ್ ಬಣ್ಣ ಬಯಲು'; ವಿಜಯಪುರದಲ್ಲಿ ಬದುಕಿರುವ 8 ಮುಸ್ಲಿಂ ಮತದಾರರು 'ಸತ್ತಿದ್ದಾರೆ' ಎಂದು ಅರ್ಜಿ!

ರೇಣುಕಾಸ್ವಾಮಿ ಕೊಲೆ ಪ್ರಕರಣ: ಜೈಲಿನಲ್ಲಿ ಪವಿತ್ರಾ ಗೌಡಗೆ ನೈಜಿರಿಯನ್ ಪ್ರಜೆಗಳ ಕಾಟ! ಕೋರ್ಟ್ ಗರಂ

ಏಷ್ಯನ್‌ ಗೇಮ್ಸ್‌ ವಿಜೇತರಿಗೆ ಸಿಎಂ ಅಭಿನಂದನೆ; ಚಿನ್ನದ ಪದಕ ವಿಜೇತರಿಗೆ 1 ಕೋಟಿ ನಗದು,ಗ್ರೂಪ್-ಬಿ ಹುದ್ದೆಗಳಿಗೆ ನೇರ ನೇಮಕಾತಿ!

ವೃತ್ತಿ ಜೀವನದ ಬಹು ದೊಡ್ಡ ಕನಸನ್ನು ರಿವೀಲ್ ಮಾಡಿದ ವೈಭವ್ ಸೂರ್ಯವಂಶಿ! Video