ಡಿಜೆ ಹಳ್ಳಿ ಗಲಭೆ ಪ್ರಕರಣ 
ರಾಜ್ಯ

ಬೆಂಗಳೂರು ಗಲಭೆ: ನವೀನ್ ಗೆ 14 ದಿನಗಳ ನ್ಯಾಯಾಂಗ ಬಂಧನ

ಸಿಲಿಕಾನ್ ಸಿಟಿ ಬೆಂಗಳೂರಿನ ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಗಲಭೆ ಪ್ರಕರಣದ ಪ್ರಮುಖ ಆರೋಪಿ ನವೀನ್​​ ನನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಗಲಭೆ ಪ್ರಕರಣದ ಪ್ರಮುಖ ಆರೋಪಿ ನವೀನ್​​ ನನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಪೊಲೀಸರು ಇಂದು ಬಂಧಿತ ಆರೋಪಿ ನವೀನ್ ನನ್ನು ವಿಚಾರಣೆಗೆ ಒಳಪಡಿಸಿ ಇಂದು ವೀಡಿಯೋ ಕಾನ್ಫೆರೆನ್ಸ್ ಮೂಲಕ ಬೆಂಗಳೂರಿನ 11ನೇ ಎಸಿಎಂಎಂ ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶರು ನವೀನ್ ನನ್ನು 14 ದಿನಗಳ ನ್ಯಾಯಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿದ್ದಾರೆ.

ಕೆಜಿ ಹಳ್ಳಿ ಮತ್ತು ಡಿಜೆ ಹಳ್ಳಿ ಗಲಭೆಗೆ ನವೀನ್ ಹಾಕಿದ್ದ ವಿವಾದಾತ್ಮಕ ಪೋಸ್ಚ್ ಕಾರಣ ಎಂದು ಹೇಳಲಾಗಿತ್ತು. ಆರೋಪಿ ನವೀನ್ ಎಂಬಾತ ಸಾಮಾಜಿಕ ಜಾಲತಾಣದಲ್ಲಿ ಧರ್ಮದ ಬಗ್ಗೆ ಅವಹೇಳನಕಾರಿಯಾಗಿ ಪೋಸ್ಟ್ ಹಾಕಿದ್ದು ಎಂಬುದಾಗಿ ಪೊಲೀಸರ ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿತ್ತು. ಇದರ ಬೆನ್ನಲ್ಲೇ ಪೊಲೀಸರು ನವೀನ್ ನನ್ನು ಬಂಧಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

5th T20I: ಬಟ್ಲರ್, ಬ್ರೂಕ್ ಅರ್ಭಟ; ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಹೀನಾಯ ಸೋಲು, ಸರಣಿ ವೈಟ್‌ವಾಶ್

ಖಿನ್ನತೆಗೆ ಜಾರಿದ್ದೆ, ಗುಣಪಡಿಸಲು ಮಗು ಮಾಡಿಕೊಳ್ಳಿ ಎಂದು ವೈದ್ಯರು ಹೇಳಿದ್ರು; ಹುಡುಗನ ಎಲ್ಲಿ ಹುಡುಕಲಿ?: Endometriosis ಭಯಾನಕತೆ ಬಿಚ್ಚಿಟ್ಟ ಶಮಿತಾ ಶೆಟ್ಟಿ

17 ಭಾಷೆಗಳಲ್ಲಿ 48 ಸಾವಿರ ಹಾಡುಗಳಿಗೆ ಧ್ವನಿ: 2013ರಲ್ಲಿ ಪದ್ಮಭೂಷಣ ತಿರಸ್ಕರಿಸಿದ್ದ ದಿಟ್ಟ ಗಾಯಕಿ ಎಸ್ ಜಾನಕಿ!

ಪುಣೆಯಲ್ಲಿ ತ್ಯಾಜ್ಯದ ಗುಡ್ಡ ಬಿದ್ದು ಕಟ್ಟಡ ಕುಸಿತ: 8 ಮಂದಿ ಸಾವು; 14 ಜನರ ರಕ್ಷಣೆ, ಒಬ್ಬರು ಇನ್ನೂ ನಾಪತ್ತೆ!