ಸಿಸಿಬಿ ಪೊಲೀಸ್ ಕಚೇರಿ 
ರಾಜ್ಯ

ಬೆಂಗಳೂರು ಹಿಂಸಾಚಾರ: ಯಲಹಂಕ ಬಳಿಯ ಎಸ್‌ಡಿಪಿಐ ಕಚೇರಿ ಮೇಲೆ ಸಿಸಿಬಿ ದಾಳಿ. ಶಸ್ತಾಸ್ತ್ರ ವಶ

ಡಿಜೆ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂದೆ ಸಿಸಿಬಿ ಪೊಲೀಸರ ತಂಡ ಯಲಹಂಕದ ಹೆಗಡೆ ನಗರದಲ್ಲಿರುವ ಎಸ ಪಿಡಿಐ ಕಚೇರಿ ಮೇಲೆ ದಾಳಿ ನಡೆಸಿದೆ.ದಾಳಿಯ ವೇಳೆ ಶಸ್ತ್ರಾಸ್ತ್ರ ಮತ್ತು ಇಂಧನವಿರುವ ಕ್ಯಾನ್ ಗಳನ್ನು  ವಶಪಡಿಸಿಕೊಂಡಿದ್ದು 8 ಮಂದಿಯನ್ನು ಬಂಧಿಸಲಾಗಿದೆ.

ಬೆಂಗಳೂರು: ಡಿಜೆ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂದೆ ಸಿಸಿಬಿ ಪೊಲೀಸರ ತಂಡ ಯಲಹಂಕದ ಹೆಗಡೆ ನಗರದಲ್ಲಿರುವ ಎಸ ಪಿಡಿಐ ಕಚೇರಿ ಮೇಲೆ ದಾಳಿ ನಡೆಸಿದೆ.ದಾಳಿಯ ವೇಳೆ ಶಸ್ತ್ರಾಸ್ತ್ರ ಮತ್ತು ಇಂಧನವಿರುವ ಕ್ಯಾನ್ ಗಳನ್ನು  ವಶಪಡಿಸಿಕೊಂಡಿದ್ದು 8 ಮಂದಿಯನ್ನು ಬಂಧಿಸಲಾಗಿದೆ.

ಕಚೇರಿ ಮೇಲೆ ಯಾವುದೇ ದಾಳಿ ನಡೆದಿಲ್ಲ ಎಂದು ಎಸ್ ಡಿ ಪಿಐ ರಾಜ್ಯ ಕಾರ್ಯದರ್ಶಿ ಅಫ್ಸರ್ ಕೊಡ್ಲಿಪೇಟೆ ಹೇಳಿದ್ದಾರೆ,  ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಮನೆ ಮೇಲೆ ನಡೆದ ದಾಳಿಲ್ಲಿ ಬಳಸಿದ ರಾಸಾಯನಿಕ ವಸ್ತು ಮತ್ತು ಇಂಧನದ ಬಗ್ಗೆ ವಿಧಿ ವಿಜ್ಞಾನ ಪ್ರಯೋಗಾಲಯದ ಅಧಿಕಾರಿಗಳು ಪರೀಕ್ಷೆ ನಡೆಸುತ್ತಿದ್ದಾರೆ.

ಇದರ ಜೊತೆಗೆ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಭಾನುವಾರ 57 ಮಂದಿಯನ್ನು ಬಂಧಿಸಿದ್ದಾರೆ.ಇದುವರೆಗೆ ಒಟ್ಟು 364 ಮಂದಿಯನ್ನು ಬಂಧಿಸಲಾಗಿದೆ. ಸಂಪಿಗೆ ಹಳ್ಳಿ , ರಾಚೇನಹಳ್ಳಿ ಮತ್ತು ಥಣಿಸಂದ್ರದಲ್ಲಿ 57 ಮಂದಿಯನ್ನು ಬಂಧಿಸಿದ್ದು 52 ಎಫ್ ಐಆರ್ ದಾಖಲಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

KPSC ನೇಮಕಾತಿ ಹಗರಣ: ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್, ಸದಸ್ಯೆ ಗೀತಾ 13 ದಿನ ED ಕಸ್ಟಡಿಗೆ

ರಾಜ್ಯದಲ್ಲಿ ಶೇ. 90ರಷ್ಟು ಬೆಳೆ ಹಾನಿ: ಪರಿಸ್ಥಿತಿ ಗಂಭೀರ - DCM ಪರಮೇಶ್ವರ

'ಸತ್ತವರಿಂದಲೂ ವೋಟಿಂಗ್, SIR ಉಪಯೋಗಗಳ ಕುರಿತು ಚೆನ್ನಿತ್ತಲಾರನ್ನು ಕೇಳಿ': ರಾಹುಲ್ ಗಾಂಧಿಗೆ ಸುರೇಶ್ ಗೋಪಿ

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ