ಸಾಂದರ್ಭಿಕ ಚಿತ್ರ 
ರಾಜ್ಯ

ರಾಜ್ಯದಲ್ಲಿ ಇಂದು 6317 ಹೊಸ ಕೋವಿಡ್ ಪ್ರಕರಣ:7071 ಸೋಂಕಿತರು ಆಸ್ಪತ್ರೆಯಿಂದ ಬಿಡುಗಡೆ

 ರಾಜ್ಯದಲ್ಲಿ ಇಂದು 6317 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿದ್ದು, 7071 ಸೋಂಕಿತರು ಗುಣಮುಖರಾಗಿ ವಿವಿಧ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ.

ಬೆಂಗಳೂರು: ರಾಜ್ಯದಲ್ಲಿ ಇಂದು 6317 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿದ್ದು, 7071 ಸೋಂಕಿತರು ಗುಣಮುಖರಾಗಿ ವಿವಿಧ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ.

ಕೋವಿಡ್-19 ಸೋಂಕಿನಿಂದ ಇಂದು 115 ಜನರು ಸೇರಿದಂತೆ ಈವರೆಗೂ ಒಟ್ಟಾರೇ 4062 ರೋಗಿಗಳು ಮೃತಪಟ್ಟಿದ್ದಾರೆ. 80,643 ಸಕ್ರಿಯ ಪ್ರಕರಣಗಳಾಗಿದ್ದು,ಒಟ್ಟು ಪ್ರಕರಣಗಳ ಸಂಖ್ಯೆ 2,33, 283ಕ್ಕೆ ಏರಿಕೆಯಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!