ನೀರು ಪಾಲು 
ರಾಜ್ಯ

ರಾಯಚೂರು: ಕೃಷ್ಣಾ ನದಿಯಲ್ಲಿ ತೆಪ್ಪ ಮುಳುಗಿ ನಾಲ್ವರು ನೀರುಪಾಲು

ಕೃಷ್ಣಾ ನದಿಯಲ್ಲಿ ತೆಪ್ಪ ಮುಳುಗಿ ನಾಲ್ವರು ನೀರುಪಾಲು ಆಗಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ಸಂಭವಿಸಿದೆ.

ರಾಯಚೂರು: ಕೃಷ್ಣಾ ನದಿಯಲ್ಲಿ ತೆಪ್ಪ ಮುಳುಗಿ ನಾಲ್ವರು ನೀರುಪಾಲು ಆಗಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ಸಂಭವಿಸಿದೆ.

ಜಿಲ್ಲೆಯ ಕುರವಕುಲ್ ಗ್ರಾಮದ ಬಳಿ ಕೃಷ್ಣಾ ನದಿಯಲ್ಲಿ ತೆಪ್ಪದ ಮೂಲಕ 13 ಜನರು ದಾಟುತ್ತಿದ್ದರು. ಈ ವೇಳೆ ತೆಪ್ಪ ಮುಳುಗಿ ನಾಲ್ವರು ನೀರುಪಾಲು ಆಗಿದ್ದು ಉಳಿದ 8 ಜನ ಸುರಕ್ಷಿತವಾಗಿ ದಡ ಸೇರಿದ್ದಾರೆ.

ಮೂಲಗಳ ಪ್ರಕಾರ ತೆಪ್ದದಲ್ಲಿ ಪ್ರಯಾಣಿಸುತ್ತಿದ್ದವರು ಶ್ರಾವಣ ಸೋಮವಾರ ಹಿನ್ನೆಲೆ ನಾರದಗಡ್ಡೆಗೆ ತೆರಳಿ ದರ್ಶನ ಪಡೆದಿದ್ದರು. ನಂತರ ತೆಲಂಗಾಣದ ಮಕ್ತಲಗೆ ತೆರಳಿ ವಾಪಸ್​ ಅಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಘಟನೆಯಲ್ಲಿ 8 ವರ್ಷದ ಬಾಲಕಿ ಹಾಗೂ ಮೂವರು ಮಹಿಳೆಯರು ನೀರುಪಾಲಾಗಿದ್ದಾರೆ ಎಂದು ತಿಳಿದುಬಂದಿದೆ.

ಮಕ್ತಲ್ ಠಾಣೆ ಪೊಲೀಸರಿಂದ ಶೋಧ ಕಾರ್ಯಾಚರಣೆ ನಡೆಯುತ್ತಿದ್ದು ಅವರಿಗೆ ಯಾಪಲದಿನ್ನಿ ಪೊಲೀಸರು ಸಾಥ್​ ನೀಡುತ್ತಿದ್ದಾರೆ ಎಂದು ರಾಯಚೂರು ಎಸ್​ಪಿ ಹರಿಬಾಬು ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: 56 ಸಾವಿರ ಹುದ್ದೆ ನೇಮಕಕ್ಕೆ ಸಚಿವ ಸಂಪುಟ ಅಸ್ತು

ದಲಿತ ಸಚಿವರ ನಿಯೋಗ ಭೇಟಿ ಬೆನ್ನಲ್ಲೇ SC ಒಳ ಮೀಸಲಾತಿ ಮಸೂದೆಗೆ ರಾಜ್ಯಪಾಲರ ಅಂಕಿತ

T20 World Cup 2026: ಅಭಿಷೇಕ್, ಹಾರ್ದಿಕ್ ಅಬ್ಬರ; ಜಿಂಬಾಬ್ವೆ ವಿರುದ್ಧ ಟೀಂ ಇಂಡಿಯಾ ಭರ್ಜರಿ ಗೆಲುವು

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

SCROLL FOR NEXT