ರಾಜ್ಯ

ಆಟೋ ಹಾಗೂ ಟ್ಯಾಕ್ಸಿ ಚಾಲಕರ ಕೋವಿಡ್-19 ಸಹಾಯ ಧನ: 57.51 ಕೋಟಿ ರೂ ಬಿಡುಗಡೆ

ಕೋವಿಡ್-19 ಹಿನ್ನೆಲೆಯಲ್ಲಿ ಆಟೋ ಮತ್ತು ಟ್ಯಾಕ್ಸಿ ಚಾಲಕರಿಗೆ ಹೆಚ್ಚುವರಿಯಾಗಿ 57.51 ಕೋಟಿ ರೂ ಬಿಡುಗಡೆ ಮಾಡಿದೆ.

ಬೆಂಗಳೂರು: ಕೋವಿಡ್-19 ಹಿನ್ನೆಲೆಯಲ್ಲಿ ಆಟೋ ಮತ್ತು ಟ್ಯಾಕ್ಸಿ ಚಾಲಕರಿಗೆ ಹೆಚ್ಚುವರಿಯಾಗಿ 57.51 ಕೋಟಿ ರೂ ಬಿಡುಗಡೆ ಮಾಡಿದೆ.

ರಾಜ್ಯ ಸರ್ಕಾರ ಪ್ರಕಟಿಸಿದ್ದ ಸಹಾಯಧನದ ಫಲಾನುಭವಿಗಳಾದ ಆಟೋರಿಕ್ಷಾ ಮತ್ತು ಟ್ಯಾಕ್ಸಿ ಚಾಲಕರಿಂದ ಪರಿಹಾರ ಧನ ಕೋರಿ 2,45,253 ಅರ್ಜಿಗಳನ್ನು ಸೇವಾ ಸಿಂಧು ವೆಬ್ ಪೋರ್ಟಲ್ ಮೂಲಕ ಸ್ವೀಕರಿಸಲಾಗಿದೆ.

ಇವುಗಳಲ್ಲಿ ಈಗಾಗಲೇ 1,19,577 ಫಲಾನುಭವಿಗಳಿಗೆ ಡಿಬಿಟಿ ಮುಖಾಂತರ ನೇರವಾಗಿ ಅವರ ಬ್ಯಾಂಕ್ ಖಾತೆಗೆ ಪರಿಹಾರ ಧನವನ್ನು ವಿತರಿಸಲಾಗಿದೆ. ಉಳಿದ ಫಲಾನುಭವಿಗಳಿಗೆ ವಿತರಿಸಲು ರೂ.57.51 ಕೋಟಿಗಳ ಹೆಚ್ಚುವರಿ ಅನುಧಾನವನ್ನು ಸರ್ಕಾರ ಬಿಡುಗಡೆ ಮಾಡಿದೆ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

SCROLL FOR NEXT