ಡಾ. ಕೆ. ಸುಧಾಕರ್ 
ರಾಜ್ಯ

ರಾಜ್ಯದಲ್ಲಿ ಇಂದು ಒಂದೇ ದಿನ 59,088 ಕೋವಿಡ್-19 ಪರೀಕ್ಷೆ- ಸಚಿವ ಡಾ.ಕೆ. ಸುಧಾಕರ್ 

ರಾಜ್ಯದಲ್ಲಿ ಇಂದು ಒಂದೇ ದಿನ 59,088 ಕೋವಿಡ್-19 ಪರೀಕ್ಷೆ ನಡೆಸಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವಡಾ. ಕೆ. ಸುಧಾಕರ್ ತಿಳಿಸಿದ್ದಾರೆ. 

ಬೆಂಗಳೂರು: ರಾಜ್ಯದಲ್ಲಿ ಇಂದು ಒಂದೇ ದಿನ 59,088 ಕೋವಿಡ್-19 ಪರೀಕ್ಷೆ ನಡೆಸಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ
ಡಾ. ಕೆ. ಸುಧಾಕರ್ ತಿಳಿಸಿದ್ದಾರೆ. 

ಈವರೆಗೂ ರಾಜ್ಯದಾದ್ಯಂತ 100 ಪ್ರಯೋಗಾಲಯಗಳಲ್ಲಿ 21 ಲಕ್ಷದ 34 ಸಾವಿರದ  134 ಪರೀಕ್ಷೆಗಳನ್ನು ನಡೆಸಲಾಗಿದೆ. ಈ ಪೈಕಿ 15 ಲಕ್ಷದ 82 ಸಾವಿರದ 449 ಆರ್ ಟಿ- ಪಿಸಿಆರ್  ಮತ್ತಿತರ ವಿಧಾನಗಳಾಗಿವೆ. 5 ಲಕ್ಷದ 51 ಸಾವಿರದ 725 ರಾಪಿಡ್ ಆಂಟಿಜಿನ್ ಪರೀಕ್ಷೆಗಳಾಗಿವೆ ಎಂದು ಸುಧಾಕರ್ ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಬಹು ಅಂಗಾಂಗ ವೈಫಲ್ಯದಿಂದ ಗಾಯಕಿ ಆಶಾ ಭೋಸ್ಲೆ ನಿಧನ': ಬ್ರೀಚ್ ಕ್ಯಾಂಡಿ ಆಸ್ಪತ್ರೆ ಸ್ಪಷ್ಟನೆ

US-Iran ಶಾಂತಿ ಒಪ್ಪಂದ ವಿಫಲ: ಪಾಕಿಸ್ತಾನ ಕುತಂತ್ರ; ಸೌದಿಗೆ 13,000 Pak ಸೈನಿಕರು, 18 ಯುದ್ಧ ವಿಮಾನ ರವಾನೆ!

40 ಲಕ್ಷ ರೂ ಸಂಬಳ, ದಿಢೀರ್ ಕೆಲಸದಿಂದ ವಜಾ; 1.4 ಕೋಟಿ ಮೌಲ್ಯದ ಮನೆ EMI ತೀರಿಸಲು Rapido ಚಾಲಕನಾದ ಟೆಕ್ಕಿ!

ಇರಾನ್ ಜೊತೆಗಿನ 21 ಗಂಟೆಗಳ ಶಾಂತಿ ಮಾತುಕತೆ; ಡೊನಾಲ್ಡ್ ಟ್ರಂಪ್‌ಗೆ 'ಡಜನ್‌ಗಟ್ಟಲೆ' ಬಾರಿ ಫೋನ್ ಕರೆ ಮಾಡಿದ ಜೆಡಿ ವ್ಯಾನ್ಸ್!

ಪ್ರತಿ ಪಂದ್ಯಕ್ಕೂ ಬನ್ನಿ... ನೀವು ನನ್ನ ಅದೃಷ್ಟ: IPLನಲ್ಲಿ ಶತಕ ಸಿಡಿಸಿ ವಿನಮ್ರ ಮನವಿ ಮಾಡಿದ ಸಂಜು ಸ್ಯಾಮ್ಸನ್, Video!

SCROLL FOR NEXT