ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ಪ್ರಶ್ನಿಸಿ ಅರ್ಜಿ; ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್
ಕರ್ನಾಟಕ ಭೂ ಸುಧಾರಣಾ ಕಾಯ್ದೆ 1961 ಕುರಿತು ಸುಗ್ರೀವಾಜ್ಞೆ ಹೊರಡಿಸಿರುವ ಸರ್ಕಾರದ ಕ್ರಮ ಪ್ರಶ್ನಿಸಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಂಬಂಧ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಬೆಂಗಳೂರು: ಕರ್ನಾಟಕ ಭೂ ಸುಧಾರಣಾ ಕಾಯ್ದೆ 1961 ಕುರಿತು ಸುಗ್ರೀವಾಜ್ಞೆ ಹೊರಡಿಸಿರುವ ಸರ್ಕಾರದ ಕ್ರಮ ಪ್ರಶ್ನಿಸಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಂಬಂಧ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಬಾಗಲಕೋಟೆ ಜಿಲ್ಲೆಯ ಸಾಮಾಜಿಕ ಕಾರ್ಯಕರ್ತ ನಾಗರಾಜ್ ಹೊಂಗಲ್ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ನೇತೃತ್ವದ ನ್ಯಾಯಪೀಠ, ಸರ್ಕಾರಕ್ಕೆ ತನ್ನ ನಿಲುವು ತಿಳಿಸುವಂತೆ ಸೂಚನೆ ನಿಡಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.