ರಾಜ್ಯ

ಕಲಬುರಗಿ: ಮಳೆ ನೀರಲ್ಲಿ ಕೊಚ್ಚಿಹೋದ ಬಾಲಕ

ಕಲಬುರಗಿ ಜಿಲ್ಲೆ ಭೀಮಳ್ಳಿ ಸಮೀಪ ಹರಿಯುತ್ತಿದ್ದ ಮಳೆ ನೀರಿನಲ್ಲಿ ಬೈಕ್ ಸವಾರಿಗೆ ಮುಂದಾದಾಗ ಹನ್ನೆರಡು ವರ್ಷದ ಬಾಲಕ ನೀರಲ್ಲಿ ಕೊಚ್ಚಿ ಹೋಗಿದ್ದು ಇನ್ನೊಬ್ಬ ಯುವಕ ಬಚಾವ್ ಆಗಿದ್ದಾನೆ.

ಕಲಬುರಗಿ: ಕಲಬುರಗಿ ಜಿಲ್ಲೆ ಭೀಮಳ್ಳಿ ಸಮೀಪ ಹರಿಯುತ್ತಿದ್ದ ಮಳೆ ನೀರಿನಲ್ಲಿ ಬೈಕ್ ಸವಾರಿಗೆ ಮುಂದಾದಾಗ ಹನ್ನೆರಡು ವರ್ಷದ ಬಾಲಕ ನೀರಲ್ಲಿ ಕೊಚ್ಚಿ ಹೋಗಿದ್ದು ಇನ್ನೊಬ್ಬ ಯುವಕ ಬಚಾವ್ ಆಗಿದ್ದಾನೆ.

ಮೃತ ಬಾಲಕನನ್ನು ಜಿಲ್ಲೆಯ ಡಬರಾಬಾದ್ ಗ್ರಾಮದ ಚಿರು (12) ಎಂದು ಪೊಲೀಸರು ತಿಳಿಸಿದ್ದಾರೆ. ಇನ್ನು ವಿಶ್ವರಾಧ್ಯ (22) ಎಂಬ ಯುವಕನ್ನು ರಕ್ಷಿಸಲಾಗಿದೆ,

ಮಳೆ ನೀರಿನಿಂದ ತುಂಬಿ ತುಳುಕುತ್ತಿರುವ ಬೋಸಗಾ ಕೆರೆ ವೀಕ್ಷಣೆಗಾಗಿ ಈ ಇಬ್ಬರೂ ಬೈಕ್ ನಲ್ಲಿ ತೆರಳಿದ್ದು ಮರಳುವಾಗ ಭೀಮಳ್ಳಿ ಬಳಿಯ ಹಳ್ಳ ದಾಟುವಾಗ ನೀರಿನ ರಭಸಕ್ಕೆ ಬೈಕ್ ಸವಾರರು ಕೊಚ್ಚಿ ಹೋಗಿದ್ದಾರೆ.ಆದರೆ ವಿಶ್ವರಾಧ್ಯ  ಳೀಯರ ನೆರವಿನಿಂದ ಬದುಕಿದ್ದಾನೆ. 

ಘಟನೆ ಮಾಹಿತಿ ಪಡೆದ ಕಲಬುರಗಿ ಗ್ರಾಮೀಣ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ

"ಜೀವಕ್ಕೆ ಕುತ್ತು ತರುವ ಹಾದಿ": ರಷ್ಯಾ ಸೇನಾ ನೇಮಕಾತಿ ಆಮಿಷಗಳಿಗೆ ಬಲಿಯಾಗದಂತೆ ನಾಗರಿಕರಿಗೆ ಭಾರತ ಕಟ್ಟುನಿಟ್ಟಿನ ಸೂಚನೆ, 69 ಭಾರತೀಯರ ಬಿಡುಗಡೆಗೆ ಪಟ್ಟು..!

CM ಡಿ.ಕೆ. ಶಿವಕುಮಾರ್‌ಗಾಗಿ IndiGo flight ಲೇಟ್? VVIP ಸಂಸ್ಕೃತಿ ವಿರುದ್ಧ ಪ್ರಯಾಣಿಕರ ಆಕ್ರೋಶ..!

ಬರಗಾಲದ ಬೆನ್ನಲ್ಲೇ ಬೆಲೆ ಏರಿಕೆ ಬರೆ: ಮಧ್ಯಮ ವರ್ಗದವರಿಗೆ ಆರ್ಥಿಕ ಹೊಡೆತ, ಅಕ್ಕಿ ದರ ಗಗನಕ್ಕೆ..!

ಬರ ಎಫೆಕ್ಟ್: ರೈತರ ನೆರವಿಗೆ ಧಾವಿಸಿದ ಸರ್ಕಾರ; 1,250 ಕೋಟಿ ರೂ. ಮೊದಲ ಕಂತು ಬಿಡುಗಡೆ..!