ಮೈಸೂರು ದಸರಾ ಸಂಗ್ರಹ ಚಿತ್ರ 
ರಾಜ್ಯ

ಈ ವರ್ಷ ಸರಳ ಮೈಸೂರು ದಸರಾ ಆಚರಣೆ- ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ

ಕೋವಿಡ್-19 ಸಾಂಕ್ರಾಮಿಕ ಕಾಯಿಲೆ ಹಿನ್ನೆಲೆಯಲ್ಲಿ ಈ ವರ್ಷ ಸರಳವಾಗಿ ಮೈಸೂರು ದಸರಾ ಆಚರಿಸಲಾಗುವುದು ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ.

ಬೆಂಗಳೂರು: ಕೋವಿಡ್-19 ಸಾಂಕ್ರಾಮಿಕ ಕಾಯಿಲೆ ಹಿನ್ನೆಲೆಯಲ್ಲಿ ಈ ವರ್ಷ ಸರಳವಾಗಿ ಮೈಸೂರು ದಸರಾ ಆಚರಿಸಲಾಗುವುದು ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ.

ಮೈಸೂರು ದಸರಾ ಆಚರಣೆ ಸಂಬಂಧ ಚರ್ಚೆ ನಡೆಸುತ್ತಿದ್ದೇನೆ. ಸರಳ ರೀತಿಯಲ್ಲಿ ಹೇಗೆ ಆಚರಿಸಬಹುದು ಎಂಬುದನ್ನು ನೋಡುತ್ತಿರುವುದಾಗಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.

ಈ ಬಾರಿ ಕೋವಿಡ್- 19 ಹಿನ್ನೆಲೆಯಲ್ಲಿ ಬೃಹತ್  ಮೈಸೂರು ದಸರಾ ಪ್ರಮುಖ ಆಕರ್ಷಣೆ ಜಂಬೂ ಸವಾರಿ ಮೆರವಣಿಗೆಯನ್ನು ರದ್ದುಪಡಿಸಲಾಗುತ್ತಿದೆ ಎಂಬ ವರದಿಗಳ ಬೆನ್ನಲ್ಲೇ ಮುಖ್ಯಮಂತ್ರಿ ಈ ರೀತಿಯ ಹೇಳಿಕೆ ನೀಡಿದ್ದಾರೆ.

ಪ್ರತಿವರ್ಷ ಹತ್ತು ದಿನಗಳ ಕಾಲ ನಾಡಹಬ್ಬವನ್ನು ಅದ್ದೂರಿಯಾಗಿ ಆಚರಿಸಲಾಗುತ್ತದೆ. ಈ ವರ್ಷ ಅಕ್ಟೋಬರ್ 17ರಿಂದ 26ರವರೆಗೂ
ದಸರಾ ಆಚರಣೆ ನಡೆಯುವ ಸಾಧ್ಯತೆಯಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಜ್ಞಾನೇಶ್ ಕುಮಾರ್ ನೆರವಿನಿಂದ ದೇಶವನ್ನು 'ಹೈಜಾಕ್' ಮಾಡಿದ ಮೋದಿ, ಶಾ, ಭಾಗವತ್‌ರನ್ನು ಸುಮ್ಮನೆ ಬಿಡಲ್ಲ; ರಾಹುಲ್ ಗಾಂಧಿ ಗುಡುಗು!

SIR ವಿವಾದ: 'ಶಾಸಕ ಯತ್ನಾಳ್ ಬಣ್ಣ ಬಯಲು'; ವಿಜಯಪುರದಲ್ಲಿ ಬದುಕಿರುವ 8 ಮುಸ್ಲಿಂ ಮತದಾರರು 'ಸತ್ತಿದ್ದಾರೆ' ಎಂದು ಅರ್ಜಿ!

ಹೆದ್ದಾರಿಗಳಲ್ಲಿ ನಿಲ್ಲಿಸಿರುವ ವಾಹನಗಳ ಎಲೆಕ್ಟ್ರಾನಿಕ್ ಟ್ರ್ಯಾಕಿಂಗ್ ಸಾಧ್ಯವಾಗುತ್ತಿಲ್ಲವೇಕೆ- NHAI ಗೆ ಸುಪ್ರೀಂ ಕೋರ್ಟ್

ಗಣೇಶ ವಿಸರ್ಜನೆ ವಿಚಾರವಾಗಿ ಜಿಲ್ಲಾಧಿಕಾರಿ - SP ನಡುವೆ ಜಟಾಪಟಿ; 'ಹೇಗೆ ರಿಪೇರಿ ಮಾಡಬೇಕೆಂದು ಗೊತ್ತಿದೆ' ಎಂದ ಎಚ್‌ಡಿ ರೇವಣ್ಣ

ಹೆಲಿಕಾಪ್ಟರ್‌ನಿಂದ ಉಳಿಯುವಾಗ 2 ತಿಂಗಳ ಮಗುವಿನೊಂದಿಗೆ ಎಡವಿದ ಅಮೆರಿಕ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಪತ್ನಿ ಉಷಾ, Video